No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ದಿ.ಕೃಷ್ಣಶಾಸ್ತ್ರಿ ಅವರ ಕುಟೀರಕ್ಕೆ ಧಾರವಾಡ ವಿವಿ ಪ್ರಸಾರಂಗ ಸಹಾಯಕ ನಿರ್ದೇಶಕ ಸಿದ್ಧಪ್ಪ ಭೇಟಿ

kalpa News by kalpa News
December 15, 2021
in ಚಿತ್ರದುರ್ಗ
0
ದಿ.ಕೃಷ್ಣಶಾಸ್ತ್ರಿ ಅವರ ಕುಟೀರಕ್ಕೆ ಧಾರವಾಡ ವಿವಿ ಪ್ರಸಾರಂಗ ಸಹಾಯಕ ನಿರ್ದೇಶಕ ಸಿದ್ಧಪ್ಪ ಭೇಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಧಾರವಾಡ ವಿಶ್ವವಿದ್ಯಾಲನಿಲಯದ ಪ್ರಸಾರಂಗದ ಸಹಾಯಕ ನಿರ್ದೇಶಕ ಎನ್. ಸಿದ್ಧಪ್ಪ ಇಂದು ಬೆಳೆಗೆರೆ ಬಿ. ಸೀತಾರಾಮಶಾಸ್ತ್ರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ದಿವಂಗತ ಕೃಷ್ಣಶಾಸ್ತ್ರಿ  ಅವರ ಸಮಾಧಿಗೆ ಭೇಟಿ ನೀಡಿ, ಸಂಶೋಧನಾ ವಿ?ಯಕ್ಕೆ ಕನ್ನಡ ಸಾಹಿತ್ಯವನ್ನು ಗುರುತಿಸುವ ನಿಟ್ಟಿನಲ್ಲಿ ಸಂಶೋಧನೆ ಕಾರ್ಯಕೈಗೊಂಡಿದ್ದಾರೆ.

ಹೊಸಗನ್ನಡ ಸಾಹಿತ್ಯ ಚರಿತ್ರೆಯಲ್ಲಿ ಕವಯತ್ರಿ ಬೆಳೆಗೆರೆ ಜಾನಕಮ್ಮನವರ ಶ್ರೀಸಂಯೋಜ ಕುರಿತಂತೆ ಅವರ ಕಥ ಕವನಗಳಲ್ಲಿ ಮೂಡಿ ಬಂದಿರುವ ಸ್ತ್ರೀಪರ ವಿಚಾರಗಳ ಶಿಕ್ಷಣ ಮೊದಲಾದವುಗಳನ್ನು ಕನ್ನಡ ಸಾಹಿತ್ಯದಲ್ಲಿ ಗುರುತಿಸಿದ ಹೆಜ್ಜೆ ಗುರುತುಗಳನ್ನ ಹೊಸಗನ್ನಡ ಕಥನ ಕವನಗಳು ಹಾಗೂ ಬೆಳೆಗೆರೆ ಜಾನಕಮ್ಮ ನವರಲ್ಲಿ ಇದ್ದಂತಹ ಸ್ತ್ರೀ ಪರ ಕಾಳಜಿಯನ್ನು ಹಲವು ವಿಚಾರಗಳನ್ನು ಹೊರತಂದಿದ್ದ ಕವತ್ರಿಯ ಬಗ್ಗೆ ಅಧ್ಯಯನ ಮಾಡುವ ಉದ್ದೇಶ ಹೊಂದಿ ಇಂದು ಭೇಟಿ ನೀಡಿದ್ದು, ಬೆಳೆಗೆರೆ ಶಾಲೆ ಹಾಗೂ ಕೃ? ಶಾಸ್ತ್ರೀಜಿಯವರ ಕುಟೀರಕ್ಕೆ ಭೇಟಿ ನೀಡಿ, ಹತ್ತು ಹಲವಾರು ವಿ?ಯಗಳನ್ನು ಸಂಗ್ರಹಿಸಿದರು.

ಈ ಸಂದರ್ಭದಲ್ಲಿ ಬಿ. ಸೀತಾರಾಮಶಾಸ್ತ್ರಿ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಶಾರದಾ ಮಂದಿರ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಶ್ರೀ ಪಾದಪೂಜಾ ಅವರು ಹಲವು ಮಾಹಿತಿಗಳನ್ನು ನೀಡಿದರು.

ಈ ಸಮಯದಲ್ಲಿ ಶಾಲಾ ಉಪನ್ಯಾಸಕರಾದ ಚನ್ನಕೇಶವ ಶಾಲಾ ಶಿಕ್ಷಕರ ಸುಹಾಸ್ ಸಾಮಾಜಿಕ ಕಾರ್ಯಕರ್ತರಾದ ಬಸಿರ್ಹತ್ ಸುರೇಶ್ ಇದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsBelegere Krishna ShastryChallakereChitradurgaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಳ್ಳಕೆರೆಬಯಲುಸೀಮೆಸುದ್ಧಿಬೆಳೆಗೆರೆ ಕೃಷ್ಣಶಾಸ್ತ್ರಿ
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತಾಂತರ ನಿಷೇಧ ಕಾಯಿದೆ ವಿರೋಧಿಸಲು ಕಾಂಗ್ರೆಸ್ ತೀರ್ಮಾನ: ಮಾಜಿ ಸಿಎಂ ಸಿದ್ದರಾಮಯ್ಯ

Next Post

ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಭಾರ ಅಧ್ಯಕ್ಷರಾಗಿ ರಾಜನಾಯ್ಕ ಆಯ್ಕೆ

kalpa News

kalpa News

Next Post
ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಭಾರ ಅಧ್ಯಕ್ಷರಾಗಿ ರಾಜನಾಯ್ಕ ಆಯ್ಕೆ

ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಭಾರ ಅಧ್ಯಕ್ಷರಾಗಿ ರಾಜನಾಯ್ಕ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!