No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಗರಸಭೆಯಲ್ಲಿ ತೆಲಗು ಭಾಷೆ ಬಳಕೆ ಆರೋಪ: ಕ್ರಮಕ್ಕೆ ಆಗ್ರಹಿಸಿ ಚಳ್ಳಕರೆ ಶಾಸಕರಿಗೆ ಮನವಿ

kalpa News by kalpa News
March 9, 2021
in Small Bytes, ಚಿತ್ರದುರ್ಗ
0
ನಗರಸಭೆಯಲ್ಲಿ ತೆಲಗು ಭಾಷೆ ಬಳಕೆ ಆರೋಪ: ಕ್ರಮಕ್ಕೆ ಆಗ್ರಹಿಸಿ ಚಳ್ಳಕರೆ ಶಾಸಕರಿಗೆ ಮನವಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ     

ಚಳ್ಳಕೆರೆ: ನಗರಸಭೆಯಲ್ಲಿ ನಡೆಯುವ ಸಾಮಾನ್ಯ ಸಭೆಗಳಲ್ಲಿ ಬಹುತೇಕ ಸದಸ್ಯರು ತೆಲುಗು ಭಾಷೆಯಲ್ಲಿ ಚರ್ಚಿಸುತ್ತಿದ್ದು ಕನ್ನಡ ಭಾಷೆ ಉಳುವಿಗಾಗಿ ಹೋರಾಟ ನಡೆಸಬೇಕಾಗುತ್ತದೆ ಎಂದು ಕನ್ನಡ ರಕ್ಷಣಾ ಮತ್ತು ಸಾಂಸ್ಕೃತಿಕ ವೇದಿಕೆ ಕಾರ್ಯಕರ್ತರು ಶಾಸಕ ಟಿ. ರಘುಮೂರ್ತಿ ಮತ್ತು ಪೌರಾಯುಕ್ತ ಪಿ.ಪಾಲಯ್ಯ ಅವರಿಗೆ ಮನವಿ ಸಲ್ಲಿಸಿದರು.


ವೇದಿಕೆ ಅಧ್ಯಕ್ಷ ಕೊರ್‍ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿ, ಒಮ್ಮೆ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಲ ಸದಸ್ಯರು ತೆಲುಗು ಭಾಷೆಯಲ್ಲಿ ವಿಷಯ ಚರ್ಚೆ ಮಾಡುತ್ತಿದ್ದ ಸಂದರ್ಭದಲ್ಲಿ ಖಂಡಿಸಲಾಗಿತ್ತು. ಸಭೆ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ತೆಲುಗು ಭಾಷೆ ಬಳಕೆಗೆ ಅವಕಾಶ ಕೊಡುವುದಿಲ್ಲ ಎಂದು ಶಾಸಕರು ಭರವಸೆ ನೀಡಿದ್ದರಾದರೂ, ನಗರಸಭೆಯಲ್ಲಿ ನಡೆಯುವ ಸಭೆಗಳಲ್ಲಿ ಬಹುತೇಕ ಸದಸ್ಯರು ತೆಲುಗು ಭಾಷೆಯ ವ್ಯಾಮೋಹವನ್ನು ಪ್ರದರ್ಶಿಸುತ್ತಿರುವುದ್ನನು ಖಂಡಿಸಿದರು.

ಆಂಧ್ರ ಗಡಿ ಅಂಚಿಗಿರುವ ತಾಲೂಕಿನ ಭಾಗದಲ್ಲಿ ಯಾವುದೇ ಗಡಿ ಸಮಸ್ಯೆ ಇಲ್ಲ. ಇಲ್ಲಿ ದ್ವಿಭಾಷಿಗರ ಸಂಬಂಧ ಇದೆ. ಇದರಿಂದ ದಿನೇದಿನೇ ತೆಲುಗುಭಾಷೆ ಬಳಕೆ ಅಧಿಕವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕನ್ನಡಿಗರು ಸದಾ ಜಾಗೃತರಾಗಿರಬೇಕಾಗಿದೆ. ಜನಪ್ರತಿನಿಧಿಗಳು ಕನ್ನಡ ಸಾರ್ವಭೌಮತ್ವ ಕಾಪಾಡುವ ನಿಟ್ಟಿನಲ್ಲಿ ನಡೆದುಕೊಳ್ಳಬೇಕು. ಮತ್ತೊಮ್ಮೊ ಸಭೆಯಲ್ಲಿ ತೆಲುಗು ಭಾಷೆ ಬಳಕೆ ಮಾಡಿದರೆ ಸದಸ್ಯತ್ವ ರದ್ದುಪಡಿಸಲು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.


ಮನವಿ ಸ್ವೀಕರಿಸಿದ ಶಾಸಕ ಟಿ. ರಘುಮೂರ್ತಿ ಮಾತನಾಡಿ, ನಗರಸಭೆಯ ಕೆಲ ಅಧಿಕಾರಿಗಳಲ್ಲಿ ತೆಲುಗು ಬಳಕೆ ಕಾಣಲಾಗಿದೆ. ಇದರಿಂದ ಸದಸ್ಯರು ತೆಲುಗಿನಲ್ಲಿ ಮಾತನಾಡುವ ಸಂಗತಿ ಇದೆ. ಈ ಕೂಡಲೇ ಪ್ರತಿ ಸದಸ್ಯರಿಗೂ ನೋಟೀಸ್ ಜಾರಿ ಮಾಡಿ ಸಭೆಯಲ್ಲಿ ತೆಲುಗು ಬಳಸದಂತೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗಡಿಭಾಗದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯ ಚಟುವಟಿಕೆಗಳಿಗೆ ಸ್ಪಂದಿಸುವ ಜತೆಗೆ ಪ್ರತಿಯೊಬ್ಬರೂ ನಾಡು ನುಡಿಯ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.


ಈ ಸಮಯದಲ್ಲಿ ನಗರಸಭಾ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮಿ, ಉಪಾಧ್ಯಕ್ಷೆ ಜೈತುಮ್‌ಬೀ, ಪೌರಾಯುಕ್ತ ಪಿ. ಪಾಲಯ್ಯ, ಕಸಾಪ ಸದಸ್ಯ ಪಿ.ಗಂಗಾಧರ, ಕನ್ನಡಪರ ಸಂಘಟನೆಯ ನಗರಂಗೆರೆರವಿ, ಎಚ್.ನಾಗೇಂದ್ರಪ್ಪ, ಎಚ್.ಲಂಕಪ್ಪ, ಬೆಳಗೆರೆ ಸುರೇಶ್, ಎಚ್.ದ್ಯಾಮರಾಜ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseem NewsChallakereChallakere MLA RaghumurthyChitradurgaKannada News WebsiteLatest News KannadaLocal Newsಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ಶಾಸಕ ಸಂಗಮೇಶ್ ಅಮಾನತು ಆದೇಶ ಹಿಂಪಡೆಯಲು ಒತ್ತಾಯ

Next Post

ನೆಮ್ಮದಿಯ ಜೀವನಕ್ಕೆ ಅನುವು ಮಾಡಿಕೊಡಲಿದೆ ರಾಜ್ಯ ಬಜೆಟ್: ಸಂಸದ ರಾಘವೇಂದ್ರ ವ್ಯಾಖ್ಯಾನ

kalpa News

kalpa News

Next Post
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ನೆಮ್ಮದಿಯ ಜೀವನಕ್ಕೆ ಅನುವು ಮಾಡಿಕೊಡಲಿದೆ ರಾಜ್ಯ ಬಜೆಟ್: ಸಂಸದ ರಾಘವೇಂದ್ರ ವ್ಯಾಖ್ಯಾನ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL