No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 11, 2022
in ಚಿತ್ರದುರ್ಗ
0
ಪ್ರತ್ರಕರ್ತರ ಪ್ರಾಮಾಣಿಕತೆ ಮತ್ತು ದಕ್ಷತೆ ವೃತ್ತಿಯ ಗೌರವವನ್ನು ಹೆಚ್ಚಿಸುತ್ತದೆ: ದಿನೇಶ್ ಗೌಡಗೆರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಕಳೆದ ಹಲವಾರು ದಶಕಗಳಿಂದ ಸಾರ್ವಜನಿಕ ಕ್ಷೇತ್ರವೂ ಸೇರಿದಂತೆ ಸರ್ಕಾರ ಮತ್ತು ಜನರ ನಡುವೆ ಸೌಲಭ್ಯಗಳು ಮತ್ತು ಕೊರತೆಗಳನ್ನು ಬಿಂಬಿಸುವ ದಿನಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಇಂದಿಗೂ ಸಹ ಅನೇಕ ಸಂಕಷ್ಟಗಳ ನಡುವೆ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ದಿನೇಶ್ ಗೌಡಗೆರೆ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಂತರ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಪತ್ರಿಕಾ ಕ್ಷೇತ್ರದ ಮೌಲ್ಯ ಮತ್ತು ಗೌರವವನ್ನು ಎತ್ತಿ ಹಿಡಿಯುವ ಕಾರ್ಯವನ್ನು ಎಲ್ಲ ಪತ್ರಕರ್ತರು ಮಾಡಬೇಕು. ಪತ್ರಕರ್ತರು ಎಲ್ಲಿಯ ತನಕ ಪ್ರಾಮಾಣಿಕ ಮತ್ತು ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಾರೂ ಅವರ ವೃತ್ತಿಯ ಬಗ್ಗೆ ಗೌರವ ಹೆಚ್ಚಾಗುತ್ತದೆ. ಅಲ್ಲದೆ ಜನರ ಪ್ರೀತಿ ವಿಶ್ವಾಸವನ್ನು ಗಳಿಸಲು ಸಾಧ್ಯವಾಗುತ್ತದೆ ಪತ್ರಿಕೆಗಳು ಸಮಾಜದ ಕನ್ನಡಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

Also read: ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗುವ ಸಮುದಾಯ ಭವನಗಳನ್ನು ಸದುಪಯೋಗಪಡಿಸಿಕೊಳ್ಳಿ


ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಟಿ.ಜೆ. ತಿಪ್ಪೇಸ್ವಾಮಿ ಮಾತನಾಡಿ, ಎಲ್ಲರ ಆಯ್ಕೆಯನ್ನು ನಾನು ಸ್ವಾಗತಿಸುತ್ತೇನೆ. ನನಗೆ ಜವಾಬ್ದಾರಿಯುತವಾದ ಸ್ಥಾನವನ್ನು ನೀಡಿದ್ದೀರಿ ಬರುವ ದಿನಗಳಲ್ಲಿ ಎಲ್ಲರನ್ನು ವಿಶ್ವಾಸಗಳಿಸಿ ಪತ್ರಕರ್ತರಿಗೆ ಸಿಗುವಂತಹ ಅನುಕೂಲಗಳ ಬಗ್ಗೆ ಹೆಚ್ಚಿನ ಗಮನರಿಸುತ್ತೇನೆ ಎಂದರು.

ಜಿಲ್ಲಾ ಉಪಾಧ್ಯಕ್ಷರಾದ ಡಿ. ಈಶ್ವರಪ್ಪ ಮಾತನಾಡಿ, ಬರುವ ದಿನಗಳಲ್ಲಿ ಕಾರ್ಯನಿರತ ಪತ್ರಕರ್ತರಿಗೆ ನಿವೇಶನ ಹಾಗೂ ಆರೋಗ್ಯ ವಿಮೆ ಕಾರ್ಡಗಳನ್ನು ಮಾಡಿಸಲು ರಾಜ್ಯ ಅಧ್ಯಕ್ಷರಿಗೆ ಮನವಿ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಟಿ.ಜೆ ತಿಪ್ಪೇಸ್ವಾಮಿ, ಗೌರವಾಧ್ಯಕ್ಷರಾಗಿ ಕೆ.ಎಸ್. ರಾಘವೇಂದ್ರ, ಉಪಾಧ್ಯಕ್ಷರಾಗಿ ಕೊರ್ಲಕುಂಟೆ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಬೊಮ್ಮಲಿಂಗ, ಕಾರ್ಯದರ್ಶಿಯಾಗಿ ವೀರೇಶ್, ಕೆ. ರಾಮಾಂಜನೇಯ, ಅಯಾತ್ ಬಷೀರ್ ಆಯಾತ್, ಖಜಾಂಚಿಯಾಗಿ ಸುರೇಶ್ ಬೆಳಗೆರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಡಿ. ಈಶ್ವರಪ್ಪ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಖಜಾಂಚಿ ಕುಮಾರಸ್ವಾಮಿ, ಕಾರ್ಯದರ್ಶಿ ವಿ. ವೀರೇಶ್, ಜಿಲ್ಲಾ ಸಮಿತಿ ಸದಸ್ಯ ಲಕ್ಷ್ಮಣ್, ನಾವೆಲ್ಲಾ ಮಹೇಶ, ಹನುಮಂತರಾಯ, ವಿ.ವಿ. ಚಿದಾನಂದಮೂರ್ತಿ, ಗಂಗಾಧರ್ ಮುಂತಾದವರು ಇದ್ದರು.


ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗುವ ಸಮುದಾಯ ಭವನಗಳನ್ನು ಸದುಪಯೋಗಪಡಿಸಿಕೊಳ್ಳಿ

Next Post

ಸಂಗೀತವು ಮನಸ್ಸನ್ನು ಸಂತಸವಾಗಿಸುವ ದಿವ್ಯ ಔಷಧ: ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಗೀತವು ಮನಸ್ಸನ್ನು ಸಂತಸವಾಗಿಸುವ ದಿವ್ಯ ಔಷಧ:  ಡಿ.ಎಸ್. ಅರುಣ್

ಸಂಗೀತವು ಮನಸ್ಸನ್ನು ಸಂತಸವಾಗಿಸುವ ದಿವ್ಯ ಔಷಧ: ಡಿ.ಎಸ್. ಅರುಣ್

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL