No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ: ಜೆಡಿಎಸ್ ಮುಖಂಡ ವೀರೇಂದ್ರ ಭವಿಷ್ಯ

kalpa News by kalpa News
May 16, 2022
in ಚಿತ್ರದುರ್ಗ
0
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ನಿಶ್ಚಿತ: ಜೆಡಿಎಸ್ ಮುಖಂಡ ವೀರೇಂದ್ರ ಭವಿಷ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |

ಪ್ರಸ್ತುತ 2023ರ ಚುನಾವಣೆಯಲ್ಲಿ ಈಡೀ ಜಿಲ್ಲೆಯಲ್ಲಿ ಎರಡರಿಂದ ಮೂರು ಕ್ಷೇತ್ರಗಳಲ್ಲಿ ಖಾತೆ ತೆರೆಯುತ್ತೇವೆ ಎಂದು ಜೆಡಿಎಸ್ ಮುಖಂಡ ಕೆ.ಸಿ. ವೀರೇಂದ್ರ (ಪಪ್ಪಿ) ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರಂತೆ ಚಳ್ಳಕೆರೆ ಕ್ಷೇತ್ರದಲ್ಲಿ ಕಳೆದ ಬಾರಿ ಕಡಿಮೆ ಅಂತರದಲ್ಲಿ ಹಿನ್ನಡೆಯಾಗಿರುವುದರಿಂದ ಈ ಬಾರಿ ಅಧಿಕಾರಕ್ಕೆ ಬರುವುದು ಶತ ಸಿದ್ಧ. ಅದರಂತೆ ಹಿರಿಯೂರು ಹಾಗೂ ಚಿತ್ರದುರ್ಗ ಕ್ಷೇತ್ರದಲ್ಲಿ ಪಕ್ಷದ ವರಿಷ್ಠರ ತೀರ್ಮಾನದಂತೆ ಕ್ಷೇತ್ರದಲ್ಲಿ ಇರುವೆ. ಎರಡು ಕ್ಷೇತ್ರದ ಜನರ ಪ್ರೀತಿ ವಿಶ್ವಾಸ ನಮ್ಮ ಮೇಲೆ ಇದೆ ಎಂದು ಹೇಳಿದರು.

ನಮ್ಮ ಪಕ್ಷದ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವಧಿಯಲ್ಲಿ ಚಳ್ಳಕೆರೆ ಕ್ಷೇತ್ರಕ್ಕೆ ಅಪಾರವಾದ ಕೊಡುಗೆ ನೀಡಿm ಭದ್ರಾ ನೀರಿನಿಂದ ಹಿಡಿದು ವೇದಾವತಿ ನದಿಗೆ ನೀರು ಬಿಡುವ ವಿಚಾರದಲ್ಲಿ ಕೂಡ ಚಳ್ಳಕೆರೆ ಕ್ಷೇತ್ರದ ಜನರ ವಿಶ್ವಾಸ ಗಳಿಸಿದ್ದಾರೆ ಎಂದರು.

Also read: ಕಾರು ಡಿಕ್ಕಿ: 7 ಎಮ್ಮೆಗಳು ಸ್ಥಳದಲ್ಲೇ ಸಾವು

ತಾಲೂಕು ಅಧ್ಯಕ್ಷ ಪಿ. ತಿಪ್ಪೇಸ್ವಾಮಿ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡು ಪಕ್ಷಗಳನ್ನು ಕಟ್ಟಿ ಹಾಕುವ ಕೆಲಸವಾಗುತ್ತದೆ. ಅವರು ನಮ್ಮ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವಧಿಯಲ್ಲಿ ಕೆಲವು ವೇದಾವತಿ ಬ್ಯಾರೆಜ್‌ಗಳನ್ನು ನಾವೇ ಮಾಡಿಸಿದ್ದು ಎಂದು ಕೆಲವರು ಹೇಳಿ ಮತ ಗಿಟ್ಟಿಸಿಕೊಳ್ಳುತ್ತಾರೆ. ಆದರೆ ಕ್ಷೇತ್ರದ ಜನಕ್ಕೆ ಗೊತ್ತಿದೆ ಯಾರ ಅವಧಿಯಲ್ಲಿ ಆಗಿದೆ ಎಂಬುದು. ಕ್ಷೇತ್ರದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ಶತಸಿದ್ಧ. ನಮ್ಮ ನೇರ ಪ್ರತಿಸ್ಪರ್ಧಿ ಕಾಂಗ್ರೆಸ್ ಮಣಿಸಲು ಸಕಲ ತಯಾರಿ ಕೂಡ ಮಾಡಿಕೊಳ್ಳಲಾಗಿದೆ ಎಂದರು.

ತಾಲ್ಲೂಕಿನಲ್ಲಿ ಸುಮಾರು 150 ಕೋಟಿ ರೂ. ಸಾಲ ಮನ್ನಾ ಆಗಿರುವುದು ರೈತರಿಗೆ ವರದಾನವಾಗಿದೆ. ಕ್ಷೇತ್ರದ ಜನರ ಹಿತ ದೃಷ್ಟಿಯಿಂದ 5 ಕೋಟಿ ರೂ. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಕ್ಷೇತ್ರದ ಜನರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಜೆಡಿಎಸ್ ಮುಖಂಡರು ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದರು.

ಜೆಡಿಎಸ್ ಮುಖಂಡ ಎಂ. ರವೀಶ್ ಕುಮಾರ್ ಮಾತನಾಡಿ, ಕಳೆದ ಬಾರಿ ಜನರು ಬೆಂಬಲಿಸಿದಂತೆ, ಈ ಬಾರಿಯು ಕೂಡ ವಿಶ್ವಾಸ ತೋರಿಸುತ್ತಾರೆ ಎನ್ನುವ ಅಚಲವಾದ ನಂಬಿಕೆಯಿದೆ. ಆದರಂತೆ ಈಗಾಗಲೇ ಪಕ್ಷದ ಸಂಘಟನೆಗೆ ಪೂರ್ವ ಸಿದ್ಧತೆ ನಡೆಸಿದ್ದೇವೆ. ಅದರಂತೆ ಆಡಳಿತ ಪಕ್ಷ ಬಿಜೆಪಿಯ ರೈತ ವಿರೋಧಿ ಕಾಯ್ದೆಗಳಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಜನರು ರೋಸಿ ಹೊಗಿದ್ದಾರೆ. ನಮ್ಮ ಪಕ್ಷದ ತತ್ವ ಸಿದ್ದಾಂತಗಳ ಮೆಚ್ಚಿ ಕಾಂಗ್ರೆಸ್‌ನಿಂದ ಹಾಗೂ ಬಿಜೆಪಿಯಿಂದ ಕಾರ್ಯಕರ್ತರು ನಿತ್ಯವೂ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಧ್ಯ ಕರ್ನಾಟಕ ಭಾಗದಲ್ಲಿ ರಾಜ್ಯಸಭಾ (ಎಂಎಲ್‌ಸಿ) ಸದಸ್ಯರನ್ನು ಈ ಭಾಗದಲ್ಲಿ ಮಾಡಬೇಕು ಎನ್ನುವ ಪ್ರಸ್ತಾಪವನ್ನು ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ಇಂದು ಶ್ರೀ ವೀರಭದ್ರಸ್ವಾಮಿ ರಥೋತ್ಸವಕ್ಕೆ ಆಗಮಿಸಬೇಕಾಗಿದ್ದ ರಾಜ್ಯದ ಜೆಡಿಎಸ್ ಪಕ್ಷದ ಯುವ ರಾಜ್ಯಾದ್ಯಾಕ್ಷ ನಿಖಿಲ್ ಕುಮಾರಸ್ವಾಮಿ, ಅನ್ಯ ಕಾರ್ಯಗಳ ನಿಮಿತ್ತ ಬರಲು ಸಾಧ್ಯವಾಗಿಲ್ಲ, ಮುಂದಿನ ತಿಂಗಳು ನೂತನ ಜೆಡಿಎಸ್ ಕಚೇರಿ ಉದ್ಘಾಟನೆಗೆ ಆಗಮಿಸುವರು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ವಿ.ವೈ. ಪ್ರಮೋದ್, ಶ್ರೀನಿವಾಸ್, ಮಾಜಿ ಅಧ್ಯಕ್ಷ ವಿಜಯ್ ಕುಮಾರ್ ಇನ್ನಿತರ ಪ್ರಮುಖ ಮುಂಖಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ: ಸುರೇಶ್ ಬೆಳಗೆರೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರು ಡಿಕ್ಕಿ: 8 ಎಮ್ಮೆಗಳು ಸ್ಥಳದಲ್ಲೇ ಸಾವು! ಶಾಸಕ ಈಶ್ವರಪ್ಪ ಭೇಟಿ

Next Post

ಜಿಲ್ಲೆಗೊಂದು ಗೋಶಾಲೆ ನಿರ್ಮಾಣ ಕಾಮಗಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ

kalpa News

kalpa News

Next Post
ಜಿಲ್ಲೆಗೊಂದು ಗೋಶಾಲೆ ನಿರ್ಮಾಣ ಕಾಮಗಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ

ಜಿಲ್ಲೆಗೊಂದು ಗೋಶಾಲೆ ನಿರ್ಮಾಣ ಕಾಮಗಾರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL