ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ನಾಳೆ ಅಂದರೆ ಮಾರ್ಚ್ 5 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವಿಕಾಸಸೌಧದ ಸಮ್ಮೇಳನ ಸಭಾಂಗಣ ಕೊಠಡಿ ಸಂಖ್ಯೆ 419 ರಲ್ಲಿ ಕೃಷಿ ಇಲಾಖೆ ರಾಯಭಾರಿ ಸ್ವೀಕಾರ ಕಾರ್ಯಕ್ರಮ ಆಯೋಜಿಸಿದ್ದು, ಕೃಷಿ ಸಚಿವ ಬಿ.ಸಿ. ಪಾಟೀಲ್ ಅಧ್ಯಕ್ಷತೆಯಲ್ಲಿ ದರ್ಶನ್ ಅಧಿಕೃತವಾಗಿ ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post