No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Sunday, November 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಚಾಮರಾಜನಗರದಲ್ಲಿ 21ನೇ ವರ್ಷದ ಭಗವದ್ಗೀತಾ ಅಭಿಯಾನ

kalpa News by kalpa News
November 22, 2026
in News, ಚಾಮರಾಜನಗರ
0
Chamarajanagar Bhagavad Gita Abhiyana 2026 inauguration
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | 

ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಹಾಗೂ ಶ್ರೀ ಸೋಂದ ಸ್ವರ್ಣವಲ್ಲಿ ಮಹಾಸಂಸ್ಥಾನದ ಆಶ್ರಯದಲ್ಲಿ ಆಯೋಜಿಸಲಾಗಿರುವ ಶ್ರೀ ಭಗವದ್ಗೀತಾ ಅಭಿಯಾನ 2026ರ (Bhagavad Gita Abhiyana 2026) ಉದ್ಘಾಟನಾ ಸಮಾರಂಭವು ಚಾಮರಾಜನಗರ (Chamarajanagar) ನಗರದ ಸೇವಾ ಭಾರತಿ ಶಾಲೆಯ ಆವರಣದಲ್ಲಿ ನಡೆಯಿತು.

ಚಾಮರಾಜನಗರ ಜಿಲ್ಲಾ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಗೌರವಾಧ್ಯಕ್ಷರಾದ ಜಿ.ಎಂ. ಹೆಗಡೆ ಅವರು ಶ್ರೀಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೋಂದ ಸ್ವರ್ಣವಲ್ಲಿ ಮಹಾಸಂಸ್ಥಾನವು ಕಳೆದ 21 ವರ್ಷಗಳಿಂದ ರಾಜ್ಯದ ವಿವಿಧೆಡೆ ಶ್ರೀ ಭಗವದ್ಗೀತಾ ಅಭಿಯಾನವನ್ನು ನಡೆಸಿಕೊಂಡು ಬರುತ್ತಿದೆ. ಸಾವಿರಾರು ಜನರು ಏಕಕಾಲದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸುವ ಮೂಲಕ ಗೀತೆಯ ಮಹತ್ವ ಹಾಗೂ ಸಂದೇಶವನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

PES Shivamoggaಭಗವದ್ಗೀತೆಯ ಶ್ಲೋಕಗಳ ಪಠಣ ಮತ್ತು ಅರ್ಥಗ್ರಹಣದಿಂದ ಮನುಷ್ಯನ ಏಕಾಗ್ರತೆ, ಶಕ್ತಿ, ಸಾಮರ್ಥ್ಯ ಹಾಗೂ ಜೀವನ ಮೌಲ್ಯಗಳು ವೃದ್ಧಿಯಾಗಲು ಸಹಕಾರಿಯಾಗುತ್ತದೆ. 2026ರ ಅಭಿಯಾನದ ಅಂಗವಾಗಿ ಭಗವದ್ಗೀತೆಯ ಎರಡನೇ ಅಧ್ಯಾಯವಾದ ‘ಸಾಂಖ್ಯಯೋಗ’ದ ಶ್ಲೋಕಗಳನ್ನು ಕಂಠಪಾಠ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

Chamarajanagar: ವಿದ್ಯಾರ್ಥಿಗಳಿಗೆ ಕಂಠಪಾಠ ಮತ್ತು ಭಾಷಣ ಸ್ಪರ್ಧೆ

ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ಅಧ್ಯಾಪಕ ಅಭಿಲಾಷ್ ಮಾತನಾಡಿ, ಭಗವದ್ಗೀತೆಯ ಎರಡನೇ ಅಧ್ಯಾಯದಲ್ಲಿ ಒಟ್ಟು 72 ಶ್ಲೋಕಗಳಿವೆ. ಪ್ರತಿಯೊಬ್ಬರೂ ಶ್ರದ್ಧೆಯಿಂದ ಶ್ಲೋಕಗಳನ್ನು ಕಲಿಯುವುದರ ಜೊತೆಗೆ ಅವುಗಳ ಅರ್ಥ ಮತ್ತು ಸಂದೇಶವನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಭಗವದ್ಗೀತೆಯನ್ನು ಕಲಿಸುವುದು ಎಷ್ಟು ಮುಖ್ಯವೋ, ಅದನ್ನು ಆಸಕ್ತಿಯಿಂದ ಕಲಿಯುವುದೂ ಅಷ್ಟೇ ಮುಖ್ಯ. ಮುಂದಿನ ಎರಡು ತಿಂಗಳ ಅವಧಿಯಲ್ಲಿ ಎಲ್ಲರೂ ಶ್ಲೋಕಗಳನ್ನು ಅಭ್ಯಾಸ ಮಾಡಿ, ಭಗವದ್ಗೀತಾ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರಭಾರತಿಗೆ ಸಮರ್ಪಿಸುವ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.

Also Read>> ಬೆಂಗಳೂರು | 400ಕ್ಕೂ ಹೆಚ್ಚು ಮಕ್ಕಳ ಕಲಾಪ್ರತಿಭೆಗೆ ಸಾಕ್ಷಿಯಾದ ‘ಡ್ರಾ ಯುವರ್ ಡ್ರೀಮ್ಸ್’

ಅಭಿಯಾನದ ಅಂಗವಾಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಶ್ಲೋಕ ಕಂಠಪಾಠ ಮತ್ತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಭಾರತಿ ಸಂಸ್ಥೆಯ ಆಡಳಿತಾಧಿಕಾರಿ ಎಸ್. ರಮೇಶ್ ವಹಿಸಿದ್ದರು. ಶ್ರೀ ಭಗವದ್ಗೀತಾ ಅಭಿಯಾನದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ, ಅಭಿಯಾನ ಸಮಿತಿಯ ಖಜಾಂಚಿ ಹಾಗೂ ಸೇವಾ ಭಾರತಿ ಸಂಸ್ಥೆಯ ಸದಸ್ಯ ಎಸ್. ಬಾಲಸುಬ್ರಹ್ಮಣ್ಯಂ, ಮುಖ್ಯ ಶಿಕ್ಷಕರು, ಅಧ್ಯಾಪಕರು ಹಾಗೂ ಸಾವಿರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Christ King

Kalpa News Advertising Disclaimer

Tags: Bhagavad Gita Abhiyana 2026Chamarajanagarಚಾಮರಾಜನಗರಭಗವದ್ಗೀತಾ ಅಭಿಯಾನ 2026ಸುರೇಶ್ ಎನ್ ಋಗ್ವೇದಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | 400ಕ್ಕೂ ಹೆಚ್ಚು ಮಕ್ಕಳ ಕಲಾಪ್ರತಿಭೆಗೆ ಸಾಕ್ಷಿಯಾದ ‘ಡ್ರಾ ಯುವರ್ ಡ್ರೀಮ್ಸ್’

kalpa News

kalpa News

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL