No Result
View All Result
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
English Articles

Periodicity of Bhubaneswar–Yesvantpur Special Train Extended

by ಕಲ್ಪ ನ್ಯೂಸ್
June 19, 2026
0

Kalpa Media House  |  Yesvantpur | To manage the increased passenger rush, East Coast Railway has announced the extension of...

Read moreDetails
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸ್ವದೇಶಿ ಜಾಗೃತಿಯನ್ನು ಮೂಡಿಸಿದ ಮಹಾನ್ ವ್ಯಕ್ತಿ ರಾಜೀವ್ ದೀಕ್ಷಿತ್ | ಸುರೇಶ್ ಋಗ್ವೇದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 3, 2025
in Small Bytes, ಚಾಮರಾಜನಗರ
0
ಸ್ವದೇಶಿ ಜಾಗೃತಿಯನ್ನು ಮೂಡಿಸಿದ ಮಹಾನ್ ವ್ಯಕ್ತಿ ರಾಜೀವ್ ದೀಕ್ಷಿತ್ | ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಸ್ವದೇಶಿ ಚಿಂತಕ, ಸ್ವದೇಶಿ ಬಂಧು, ರಾಜೀವ್ ದೀಕ್ಷಿತ್ #RajivDixit ಭಾರತದ ಆಧುನಿಕ ಸ್ವದೇಶಿ ಹರಿಕಾರರು. ಭಾರತದ ಆಹಾರ ಉತ್ಪಾದನೆಯ ಸಂದರ್ಭದಲ್ಲಿ ಬಳಸುವ ರಾಸಾಯನಿಕಗಳು #Chemical ಹಾಗೂ ವಸ್ತುಗಳ ಅಡ್ಡ ಪರಿಣಾಮಗಳ ಬಗ್ಗೆ ಸಮಗ್ರ ಜಾಗೃತಿ ಮೂಡಿಸಿದವರು ರಾಜೀವ್ ದೀಕ್ಷಿತ್ ಎಂದು ಜೈಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್. ಋಗ್ವೇದಿ ತಿಳಿಸಿದರು.

ಅವರು ನಗರದ ಋಗ್ವೇದಿ ಕುಟೀರದ ಜೈಹಿಂದ್ ಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಸ್ವದೇಶಿ ಪ್ರೇಮಿ ರಾಜೀವ್ ದೀಕ್ಷಿತ್ ರವರ ಕೊಡುಗೆಗಳು ಕುರಿತ ಕಾರ್ಯಕ್ರಮದಲ್ಲಿ ಮಾತನಾಡುತ್ತ, ವಿಶ್ವದ ಶ್ರೇಷ್ಠ ವಿಜ್ಞಾನಿ, ಐಐಟಿ ಪದವಿ ಪಡೆದು ಭಾರತದ ಕೋಟಿ ಕೋಟಿ ಭಾರತೀಯರಲ್ಲಿ ಸ್ವದೇಶಿ ಪ್ರಜ್ಞೆ ಜಾಗೃತಿಗೊಳಿಸಿ ಯುವಕರ ಆದರ್ಶರಾದರು ಎಂದರು.

ರೈತರು, ಆಹಾರ ಉತ್ಪಾದನೆ, ವಿದೇಶಿಯ ವ್ಯಾಪಾರದ ಮೋಸದ ಜಾಲವನ್ನು ಎಳೆ ಎಳೆಯಾಗಿ ವಿವರಿಸಿ, ಆಧಾರ ಸಮೇತ ಜಗತ್ತಿಗೆ ತಿಳಿಸಿದರು. ಚಾಮರಾಜನಗರಕ್ಕೆ 3 ಬಾರಿ ಭೇಟಿ ನೀಡಿ ಜೈಹಿಂದ್ ಕಟ್ಟೆಯಲ್ಲಿ ಶುಭಕೋರಿದ ದೀಕ್ಷಿತ್ ಅತ್ಯಂತ ಸರಳ ವ್ಯಕ್ತಿ. ಎಂಟೆಕ್ ಪದವಿ ಪಡೆದು ಭಾರತೀಯ ಸಂಸ್ಕೃತಿ, ಪರಂಪರೆ, ಸ್ವದೇಶಿ ಚಳುವಳಿ, ರಾಷ್ಟ್ರಧರ್ಮ, #RashtraDharma ಸ್ವಾಭಿಮಾನದ ಯಾತ್ರೆಯ ಮೂಲಕ ದೇಶದ ಮೂಲೆ ಮೂಲೆಗಳಲ್ಲಿ ಜಾಗೃತಿ ಅಭಿಯಾನವನ್ನು ನಡೆಸಿ ರೈತರು ಯುವಕರು ಹಾಗೂ ದೇಶಿಯ ಜನರಲ್ಲಿ ಸ್ವದೇಶಿಯ ಜಾಗೃತಿಯನ್ನು ಮೂಡಿಸಿದ ಮಹಾನ್ ವ್ಯಕ್ತಿ. ಬಾಲ್ಯದಲ್ಲಿಯೇ ಚಂದ್ರಶೇಖರ್ ಆಜಾದ್, ಭಗತ್ ಸಿಂಗ್, ಉದಂ ಸಿಂಗ್ ಮುಂತಾದ ಕ್ರಾಂತಿಕಾರರ ಪ್ರಭಾವಕ್ಕೆ ಒಳಗಾಗಿದ್ದರು. ಅತ್ಯಂತ ಸರಳ ವ್ಯಕ್ತಿಯಾಗಿ ಬದುಕಿ ಆದರ್ಶವಾಗಿದ್ದಾರೆ ಎಂದರು.
ರಾಜೀವ್ ದೀಕ್ಷಿತ್ ಭಾವಚಿತ್ರಕ್ಕೆ ಪುಷ್ಪವನ್ನು ಸಲ್ಲಿಸಿ ಉದ್ಘಾಟನೆ ನೆರೆವೇರಿಸಿದ ಹಸಿರುಪಡೆಯ ಸಂಚಾಲಕ ಸತೀಶ್ ರವರು ಮಾತನಾಡಿ ನಮ್ಮೆಲ್ಲರಿಗೂ ಪರಿಸರ ಸಂರಕ್ಷಣೆ, ಕ್ರಿಮಿ ನಾಶಕಗಳ ಬಳಕೆಯ ಅಪಾಯ, ಆಹಾರ ಉತ್ಪಾದನೆ ಯಲ್ಲಿ ರಾಸಾಯನಿಕಗಳ ಬಳಕೆಯ ಪರಿಣಾಮ ಮುಂತಾದ ವಿಚಾರಗಳ ಬಗ್ಗೆ ಸಮಗ್ರವಾಗಿ ಮಾಹಿತಿಯನ್ನು ನೀಡಿದ ಮಹಾನ್ ವ್ಯಕ್ತಿ. ಅವರ ಆಹಾರ ಸೂತ್ರಗಳು ವಿಶ್ವ ಖ್ಯಾತಿಯನ್ನು ಪಡೆದಿದೆ. ಭಾರತೀಯರಾದ ಪ್ರತಿಯೊಬ್ಬರು ಗೋ ಸಂಪತ್ತನ್ನು ಉಳಿಸಿ ಬೆಳೆಸುವ ಜೊತೆಗೆ ಪರಿಸರ ಸಂರಕ್ಷಣೆ, ಸ್ವದೇಶಿ ಜಾಗೃತಿ, ಪ್ಲಾಸ್ಟಿಕ್ ನಿರ್ಮೂಲನೆಯ ಬಗ್ಗೆ ಸದಾ ಕಾಲ ಜಾಗೃತಿ ಆಗಬೇಕು ಎಂದರು.

ಓಂ ಶಾಂತಿ ನ್ಯೂಸ್ ಬಿಕೆ ಆರಾಧ್ಯ ಮಾತನಾಡಿ ಆಜಾದಿ ಬಚಾವೋ ಆಂದೋಲನದ ದೀಕ್ಷಿತ್ 1967 ನವಂಬರ್ 30ರಂದು ಜನಿಸಿದರು ಉದಾರಿಕರಣ, ಜಗತೀಕರಣ ಖಾಸಗಿಕರಣದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಚಿಕ್ಕವಯಸ್ಸಿನಲ್ಲಿ ನಮ್ಮೆಲ್ಲರನ್ನು ಅಗಲಿದವರು, ನಗರದ ಋಗ್ವೇದಿ ಕುಟೀರಕ್ಕೆ ಭೇಟಿ ನೀಡಿದ ಸವಿನೆನಪಿನಲ್ಲಿ ಪ್ರತಿವರ್ಷ ಅವರ ಕುರಿತು ಕಾರ್ಯಕ್ರಮ ರೂಪಿಸುತ್ತಿರುವ ಜೈ ಹಿಂದ್ ಪ್ರತಿಷ್ಠಾನ ಮಾದರಿಯಾದದ್ದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಮ್ ಪ್ರಸಾದ್, ಮಹೇಶ್, ಜೀವನ್, ಶ್ರಾವ್ಯ ಋಗ್ವೇದಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraFood ProductionHomegrown beginnerKannada News WebsiteLatest News KannadaRajiv dixitRashtra DharmaSwadeshi Movementಆಹಾರ ಉತ್ಪಾದನೆಚಾಮರಾಜನಗರರಾಜೀವ್ ದೀಕ್ಷಿತ್ರಾಷ್ಟ್ರಧರ್ಮಸ್ವದೇಶಿ ಚಳುವಳಿಸ್ವದೇಶಿ ಹರಿಕಾರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ನಟ ನಾಯಕನಾಗಿರುವ `ಸೂಪರ್ ಹಿಟ್’ ಚಿತ್ರದ ಟೀಸರ್ ಬಿಡುಗಡೆ!

Next Post

ಪೋರ್ಬ್ಸ್ ಇಂಡಿಯಾ – ಡಿ ಗ್ಲೋಬಲಿಸ್ಟ್ ಕಂಪೆನಿಗಳ ಪಟ್ಟಿಗೆ ಕಲ್ಚರಲಿಟಿಕ್ಸ್ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೋರ್ಬ್ಸ್ ಇಂಡಿಯಾ – ಡಿ ಗ್ಲೋಬಲಿಸ್ಟ್ ಕಂಪೆನಿಗಳ ಪಟ್ಟಿಗೆ ಕಲ್ಚರಲಿಟಿಕ್ಸ್ ಆಯ್ಕೆ

ಪೋರ್ಬ್ಸ್ ಇಂಡಿಯಾ - ಡಿ ಗ್ಲೋಬಲಿಸ್ಟ್ ಕಂಪೆನಿಗಳ ಪಟ್ಟಿಗೆ ಕಲ್ಚರಲಿಟಿಕ್ಸ್ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

ಮೂರ್ತಿರಾಯರು ಲಲಿತ ಪ್ರಬಂಧ ಸೊಗಡನ್ನು ಜಗತ್ತಿಗೆ ಪರಿಚಯಿಸಿದ ಶ್ರೇಷ್ಠ ಸಾಹಿತಿ: ಸುರೇಶ್ ಋಗ್ವೇದಿ

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL