No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

kalpa News by kalpa News
April 21, 2026
in ಚಾಮರಾಜನಗರ
1
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಆದಿ ಶಂಕರಾಚಾರ್ಯರು Adi Shankaracharyaru ಸಾಂಸ್ಕೃತಿಕ ಆಧ್ಯಾತ್ಮಿಕ ಮತ್ತು ರಾಷ್ಟ್ರೀಯ ಏಕತೆಯನ್ನು ಉಂಟು ಮಾಡಿ ಭದ್ರ ಬುನಾದಿ ಹಾಕಿ ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಎಂದು ಸಂಸ್ಕೃತಿ ಚಿಂತಕ,ಶ್ರೀ ಶಂಕರ ಅಭಿಯಾನಂ ಕರ್ನಾಟಕದ ಪ್ರಧಾನರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ನಗರದ ಜೈಹಿಂದ್ ಕಟ್ಟೆಯ ಋಗ್ವೇದಿ ಕುಟೀರದಲ್ಲಿ ನಡೆದ ವಿಶ್ವ ತತ್ವಜ್ಞಾನಿಗಳ ದಿನ ಹಾಗೂ ಶಂಕರ ಜಯಂತಿ ಅಂಗವಾಗಿ ಮಾತನಾಡುತ್ತಾ ಇಡೀ ಪ್ರಪಂಚಕ್ಕೆ ಅತ್ಯಂತ ಅಗತ್ಯವಾದ ಅದ್ವೈತ ಸಿದ್ದಾಂತವನ್ನು ನೀಡಿ ಮಾನವ ಎಲ್ಲಾ ಕ್ಷೇತ್ರದಲ್ಲೂ ಸಮಗ್ರವಾಗಿ ಅಭಿವೃದ್ಧಿ ಸಾಧಿಸುವ ದಿವ್ಯ ಚಿಂತನೆಗಳನ್ನು ನೀಡಿದ ಮಹಾವ್ಯಕ್ತಿ ಆದೇಶಂಕರರು ಭಾರತ ಮಾತ್ರವಲ್ಲದೆ ಇಡೀ ಜಗತ್ತಿಗೆ ಆದರ್ಶಪ್ರಾಯರು. ಅವರ ತತ್ವ ಸಿದ್ಧಾಂತಗಳ ಅನುಸರಣೆಯಿಂದ ಮಾನವ ಕಲ್ಯಾಣ ಸಾಧ್ಯವೆಂದು ತಿಳಿಸಿ,ಅದ್ವೈತ ಸಿದ್ದಾಂತದ ಅಹಂ ಬ್ರಹ್ಮಾಸ್ಮಿ ತತ್ವವು ವಿಶ್ವ ವ್ಯಾಪಕತೆಯನ್ನು ಹೊಂದಿದೆ ಎಂದು ತಿಳಿಸಿದರು.
ಮೈಸೂರಿನ ಗಾನ ಚಂದ್ರ ಕಲಾಬಳಗ ಅಧ್ಯಕ್ಷರು ಹಾಗೂ ಗಾಯಕರು ಇಂಜಿನಿಯರ್ ಆದ ಸುಧೀಂದ್ರರವರು ಮಾತನಾಡಿ ಆದೇಶಂ ತತ್ವಗಳು ಮತ್ತು ಅವರ ಬೋಧನೆಗಳು ಅತ್ಯಂತ ಸರಳವಾಗಿದ್ದು ಸರ್ವರೂ ಅನುಸರಿಸಬಹುದಾದ ಚಿಂತನೆಯನ್ನು ನೀಡಿದ್ದಾರೆ.

ಭಾರತದ ನಾಲ್ಕು ದಿಕ್ಕುಗಳಲ್ಲೂ ಮಠಗಳನ್ನು ಸ್ಥಾಪಿಸಿ ಏಕತೆಯನ್ನು ಮೂಡಿಸಿದ ಆದಿಶಂಕರರ ಜಯಂತಿಯನ್ನು ಭಾರತ ಸರ್ಕಾರ ತತ್ವಜ್ಞಾನಿಗಳ ದಿನ ಎಂದು ಘೋಷಿಸಿರುವುದು ಬಹಳ ಸಂತೋಷವೆಂದು ತಿಳಿಸಿ ಋಗ್ವೇದಿ ಕುಟೀರ ದಲ್ಲಿ ಸಾವಿರಾರು ಕಾರ್ಯಕ್ರಮಗಳನ್ನು ಜೈಹಿಂದ್ ಪ್ರತಿಷ್ಠಾನದ ಮೂಲಕ ಆಚರಿಸುವ ಮೂಲಕ ಆದರ್ಶವಾದ ಕಾರ್ಯವನ್ನು ಮಾಡುತ್ತಿದೆ ಎಂದು ತಿಳಿಸಿದರು.

ಸುತೆಂದ್ರ ರವರನ್ನು ಆತ್ಮೀಯವಾಗಿ ಗೌರವಿಸಲಾಯಿತು . ಕಾರ್ಯಕ್ರಮದಲ್ಲಿ ಜೈ ಹಿಂದ್ ಪ್ರತಿಷ್ಠಾನದ ಕುಸುಮ ಋಗ್ವೇದಿ, ಶರಣ್ಯ, ಶ್ರಾವ್ಯ, ಕಾವ್ಯ, ಪೂಜಾ ಲಕ್ಷ್ಮಿ, ಐಶ್ವರ್ಯ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

  

Tags: Adi ShankaracharyaruChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಆದಿ ಶಂಕರಾಚಾರ್ಯರುಚಾಮರಾಜನಗರ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಹಿಳಾ ಮೀಸಲಾತಿ ಮಸೂದೆ ವಿಫಲ: ವಿಪಕ್ಷಗಳ ವಿರುದ್ದ ಸಂಸದ ರಾಘವೇಂದ್ರ ವಾಗ್ದಾಳಿ

Next Post

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

kalpa News

kalpa News

Next Post
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್'ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

Comments 1

  1. Pingback: ಇಂಡಿಯನ್ ರೇಸಿಂಗ್ ಲೀಗ್'ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ! » kalpa.news

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL