No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಚಾಮರಾಜನಗರ | ಋಗ್ವೇದಿ ಕುಟೀರದಲ್ಲಿ ಹುತಾತ್ಮರ ದಿನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 24, 2026
in ಚಾಮರಾಜನಗರ
0
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಸ್ವಾರ್ಥ ರಹಿತ ತ್ಯಾಗ ಮತ್ತು ದೇಶಪ್ರೇಮದಿಂದ #BhagatSingh ಭಗತ್ ಸಿಂಗ್, ರಾಜಗುರು, ಸುಖದೇವ್ #Sukhdev ರವರು ಅಮರತ್ವವನ್ನು ಪಡೆದಿದ್ದಾರೆ. ದೇಶಕ್ಕಾಗಿ ತ್ಯಾಗ, ಬಲಿದಾನವನ್ನು ಮಾಡಿದ ಮೂವರು ಕೋಟಿ ಕೋಟಿ ಭಾರತೀಯರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಬಡಿದಬ್ಬಿಸಿ ಇಂದಿಗೂ ಯುವಕರಲ್ಲಿ ಸ್ಪೂರ್ತಿ ಚೈತನ್ಯದ ಶಕ್ತಿಯಾಗಿದ್ದಾರೆ ಎಂದು ಸಂಸ್ಕೃತಿ ಚಿಂತಕ, ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್. ಋಗ್ವೇದಿ ತಿಳಿಸಿದರು.

ಋಗ್ವೇದಿ ಕುಟೀರದ ಜೈಹಿಂದ್ ಕಟ್ಟೆಯಲ್ಲಿ ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ಹಮ್ಮಿಕೊಂಡಿದ್ದ ಹುತಾತ್ಮರ ದಿನ, ವೀರ ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also Read: ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಭಗತ್ ಸಿಂಗ್ ರಾಜಗುರು ಯುವಶಕ್ತಿಯ ಪ್ರತೀಕವಾಗಿದ್ದು ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ #FreedomMovement ನೌ ಜವಾನ್ ಭಾರತ ಸಭಾವನ್ನು ಸ್ಥಾಪಿಸಿ, ಬ್ರಿಟಿಷ್ ಅಧಿಕಾರಿ ಸ್ಯಾoಡರ್ಸ್’ನನ್ನು ಹತ್ಯೆ ಮಾಡುವ ಮೂಲಕ ಬ್ರಿಟಿಷರಲ್ಲಿ ಭಯ ಉಂಟು ಮಾಡಿದವರು. ಇಂಕ್ವಿಲಾಬ್ ಜಿಂದಾಬಾದ್, ಕ್ರಾಂತಿ ಚಿರಾಯುವಾಗಲಿ ಎಂಬ ಘೋಷಣೆಯನ್ನು ಜಗತ್ತಿಗೆ ನೀಡಿದ ಮಹಾನ್ ಧೈರ್ಯಶಾಲಿ ಹೋರಾಟಗಾರರು. ಕೇವಲ 23 ವರ್ಷದಲ್ಲಿ ತಮ್ಮ ಪ್ರಾಣವನ್ನು ರಾಷ್ಟ್ರಕ್ಕಾಗಿ ಮುಡಿಪಾಗಿಟ್ಟ ಭಗತ್ ಸಿಂಗ್, ರಾಜಗುರು ಸುಖದೇವ ರವರ ದೇಶಪ್ರೇಮ ಮಾದರಿಯಾದದ್ದು ಎಂದರು.ರಾಜಕೀಯ ಕೈದಿಗಳಿಗೆ ಉತ್ತಮವಾದ ಹಕ್ಕು ಮತ್ತು ಸೌಲಭ್ಯ ನೀಡಲು ಜೈಲಿನಲ್ಲಿ ಉಪವಾಸ ಮಾಡುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರಿಗೆ ಧೈರ್ಯ ತುಂಬಿದರು. ಭಾರತೀಯರ ಬೇಡಿಕೆಗಳನ್ನು ಗಮನ ಹರಿಸಲು ಸೆಂಟ್ರಲ್ ಅಸೆಂಬ್ಲಿ ಹಾಲ್ ಮೇಲೆ ಬಾಂಬ ದಾಳಿಯನ್ನು ಮಾಡುವ ಮೂಲಕ ಬ್ರಿಟಿಷರಿಗೆ ಎಚ್ಚರಿಕೆ ನೀಡಿದ ಮಹಾನ್ ವ್ಯಕ್ತಿಗಳು ಭಗತ್ ಸಿಂಗ್ ರಾಜಗುರು ಸುಖದೇವ್ ಎಂದು ಸ್ಮರಿಸಿ, ಯುವಕರು ಭಾರತಕ್ಕಾಗಿ ತಮ್ಮ ಸೇವೆಯನ್ನು ಸಲ್ಲಿಸಬೇಕು. ಸಮಾಜಮುಖಿಯಾಗಿ ಕಾರ್ಯವನ್ನು ಮಾಡಬೇಕು ಎಂದರು.

Also Read: ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಪತ್ರಿಕಾ ಕಾರ್ಯದರ್ಶಿಗಳಾದ ಬಿ.ಕೆ. ಆರಾಧ್ಯ ಮಾತನಾಡಿ, ಭಗತ್ ಸಿಂಗ್ ರಾಜಗುರು ಸುಖದೇವ್ ದೇಶದ ಸ್ವಾತಂತ್ರ್ಯ ಹೋರಾಟದ ಕ್ರಾಂತಿಕಾರಿಗಳಾಗಿ ರೂಪುಗೊಂಡು ಬ್ರಿಟಿಷರಿಗೆ ಸಿಂಹ ಸ್ವಪ್ನರಾಗಿ ಹೋರಾಟ ನಡೆಸಿದವರು. ಜೈ ಹಿಂದ್ ಪ್ರತಿಷ್ಠಾನ ಸಾವಿರಾರು ರಾಷ್ಟ್ರವೀರರ ಸ್ಮರಣೆಯ ಕಾರ್ಯಕ್ರಮವನ್ನು ಪ್ರತಿದಿನ ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯಾಗಿದೆ. ಜನರಲ್ಲಿ ರಾಷ್ಟ್ರೀಯ ಪ್ರಜ್ಞೆ ಮೂಡಿಸುವ ದಿಕ್ಕಿನಲ್ಲಿ ಜೈ ಹಿಂದ್ ಕಟ್ಟೆ ಯಶಸ್ವಿಯಾಗಿದೆ. ಮೂರು ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಜೈಹಿಂದ್ ಕಟ್ಟೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಸದಾ ಕಾಲ ಕ್ರಿಯಾಶೀಲರಾಗಿರುವುದು, ದೇಶಭಕ್ತರಿಗೆ ನೀಡುವ ಗೌರವದ ಪ್ರತೀಕವಾಗಿದೆ ಎಂದರು.

ಭಗತ್ ಸಿಂಗ್, ರಾಜಗುರು ಸುಖದೇವ್ ಹಾಗೂ ನೂರಾರು ಕ್ರಾಂತಿಕಾರಿ ಆತ್ಮಗಳಿಗೆ ಶಾಂತಿ ಕೋರಲಾಯಿತು. ಮಣಿಕಂಠ, ಆನಂದ, ಗೋವಿಂದ ನಾಯಕ್ ಶ್ರಾವ್ಯ, ಪೂಜಾ, ಲೇಖನ, ಆಕಾಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Bhagat SinghChamarajanagarFreedom MovementKannada News WebsiteLatest News KannadaRajgurusukhdevಚಾಮರಾಜನಗರಜೈ ಹಿಂದ್ ಪ್ರತಿಷ್ಠಾನಬ್ರಿಟಿಷ್ ಆಳ್ವಿಕೆಭಗತ್ ಸಿಂಗ್ರಾಜಗುರುಸುಖದೇವ್ಸ್ವಾತಂತ್ರ್ಯ ಚಳುವಳಿಸ್ವಾತಂತ್ರ್ಯ ಹೋರಾಟಹುತಾತ್ಮರ ದಿನ
Share199Tweet125Send
Previous Post

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

Next Post

Yogada Satsang Society brings out Kannada version on Kriya Yoga today

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ರಾತ್ರಿ ಪೊಲೀಸರಿಂದ ಲಾಠಿ ಚಾರ್ಜ್

June 1, 2026
ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ: ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL