No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಮನಸ್ಸು ಹೃದಯಪೂರ್ವಕ ಕಾರ್ಯಮಾಡಲು ಭಗವದ್ಗೀತೆ ಮಾರ್ಗದರ್ಶಕ: ಅಶೋಕ್ ಭಟ್

ಶ್ರೀ ಭಗವದ್ಗೀತೆ ಅಭಿಯಾನ | 11ನೇ ಅಧ್ಯಾಯ ಸಾಮೂಹಿಕ ಸಮರ್ಪಣಾ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2026
in ಚಾಮರಾಜನಗರ
0
ಮನಸ್ಸು ಹೃದಯಪೂರ್ವಕ ಕಾರ್ಯಮಾಡಲು ಭಗವದ್ಗೀತೆ ಮಾರ್ಗದರ್ಶಕ: ಅಶೋಕ್ ಭಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ  |

ಮನಸ್ಸು ಶುದ್ಧಿಯಾಗಿ ಹೃದಯಪೂರ್ವಕ ಕಾರ್ಯಮಾಡಲು ಭಗವದ್ಗೀತೆ ಮಾರ್ಗದರ್ಶಕವಾಗಿದೆ. ಶ್ರೀ ಭಗವದ್ಗೀತಾ ಅಧ್ಯಯನ, ಪಾರಾಯಣದಿಂದ ಶಿಕ್ಷಣ ಹಂತದಲ್ಲಿ ಏಕಾಗ್ರತೆ ಹೆಚ್ಚಾಗಿ ಮನಸ್ಸು ವಿಕಾಸ ಹೊಂದಿ , ಉತ್ತಮ ವ್ಯಕ್ತಿತ್ವ ಹೊಂದಲು ಸಾಧ್ಯವಿದೆ ಎಂದು ಶಿವಮೊಗ್ಗದ ಹಿರಿಯ ವಕೀಲರು, ಶ್ರೀ ಭಗವದ್ಗೀತೆ ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷರಾದ  ಅಶೋಕ್ ಭಟ್ ತಿಳಿಸಿದರು.

ಅವರು ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ, ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಶಿರಶಿ, ಉತ್ತರ ಕನ್ನಡ, ಕರ್ನಾಟಕ ಹಾಗೂ ಶ್ರೀ ಭಗವದ್ಗೀತೆ ಅಭಿಯಾನ ಜಿಲ್ಲಾ ಸಮಿತಿ ಸೇವಭಾರತಿ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ 11 ನೇ ಅಧ್ಯಾಯ ಸಾಮೂಹಿಕ ಸಮರ್ಪಣಾ ಸಮಾರಂಭದಲ್ಲಿ ಉದ್ಘಾಟಿಸಿ ಮಾತನಾಡಿ, ದುರ್ಬಲ ಮನಸ್ಸು ಹೋಗಿ ಆತ್ಮ ಶಕ್ತಿ ಹೆಚ್ಚಿ, ಶ್ರೇಷ್ಠರಾಗಿ ಬದುಕಲು ಶಕ್ತಿ. ನೀಡುತ್ತದೆ ಎಂದರು.

ಭಗವದ್ಗೀತಾ ಅಭಿಯಾನದ ಗೌರವ ಅಧ್ಯಕ್ಷ ಜಿ ಎಂ ಹೆಗಡೆ ಮಾತನಾಡಿ, ಕಳೆದ ದಶಕಗಳಿಂದ ಭಗವದ್ಗೀತಾ ಅಭಿಯಾನ ಜಿಲ್ಲೆಯಲ್ಲಿ ಸ್ವರ್ಣವಲ್ಲಿ ಮಹಾಸಂಸ್ಥಾನದ ಮಾರ್ಗ ದರ್ಶನದಲ್ಲಿ ನಡೆಯುತ್ತಿದೆ. ಸಾವಿರಾರು ವಿಧ್ಯಾರ್ಥಿಗಳು, ಯುವಕರು, ಮಹಿಳೆಯರು, ಸರ್ವರೂ ಕಲಿತು ಸಮರ್ಪಣಾ ಮಾಡುವ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.

ಮಹರ್ಷಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನಾರಾಯಣ ದೇಸಾಯಿ, ಭಗವದ್ಗೀತೆಯ ಉಪನ್ಯಾಸ ನೀಡಿದರು.

ಅಧ್ಯಕ್ಷತೆಯನ್ನು ಭಗವದ್ಗೀತೆ ಅಭಿಯಾನದ ಅಧ್ಯಕ್ಷರಾದ ಮಲ್ಲಿಕಾರ್ಜುನ ದುಗ್ಗಹಟ್ಟಿ ವಹಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ, ಸೇವಾ ಭಾರತಿ ಸಂಸ್ಥೆ ಕಾರ್ಯದರ್ಶಿ ವಾಸುದೇವರಾವ್, ಬಾಲಸುಬ್ರಹ್ಮಣ್ಯ, ಸೇವಭಾರತಿ ಸಂಸ್ಥೆಯ ಅಭಿಲಾಷ್, ಅಭಿಯಾನ ಸಮಿತಿಯ ಅಕ್ಷಯಭಟ್, ಶೋಭಾ, ಎಸ್ ಸುರೇಶ್, ಕೇಶವಮೂರ್ತಿ, ಇದ್ದರು.
ಸಾವಿರಾರು ವಿದ್ಯಾರ್ಥಿಗಳಿಂದ ಭಗವದ್ಗೀತಾ 11 ನೆ ಅಧ್ಯಾಯದ ಪಾರಾಯಣ ಜರುಗಿತು.

ರಾಜ್ಯ, ಜಿಲ್ಲೆ ಹಾಗೂ ತಾಲೂಕು ಭಗವದ್ಗೀತಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: #Kannada_News #KannadaWebsite #NewsinKannada #KannadaNewsLive #NewsKannada #KannadaNewsOnlinebhagavad gitaChamarajanagarKannada News WebsiteKannadaNewsKannadaNewsLiveKannadaWebsiteLatest News KannadaNewsinKannadaNewsKannadaಚಾಮರಾಜನಗರ
Share199Tweet125Send
Previous Post

ದಶಕಗಳಿಂದ ತಲೆಮರೆಸಿಕೊಂಡಿದ್ದ ಇಮ್ರಾನ್, ಹೈದರ್, ಉಸ್ಮಾನ್ ಹೆಡೆಮುರಿ ಕಟ್ಟಿದ ಪೊಲೀಸರು

Next Post

ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿಗಳಿಗೆ ಮಾರ್ಗದರ್ಶನದ ವೇದಿಕೆ | ಬಿ.ವೈ. ವಿಜಯೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿಗಳಿಗೆ ಮಾರ್ಗದರ್ಶನದ ವೇದಿಕೆ | ಬಿ.ವೈ. ವಿಜಯೇಂದ್ರ

ಉದ್ಯೋಗ ಮಾಹಿತಿ ಶಿಬಿರಗಳು ನಿರುದ್ಯೋಗಿಗಳಿಗೆ ಮಾರ್ಗದರ್ಶನದ ವೇದಿಕೆ | ಬಿ.ವೈ. ವಿಜಯೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL