No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ

kalpa News by kalpa News
February 27, 2026
in ಚಾಮರಾಜನಗರ
0
ಚಾಮರಾಜನಗರ | ಡಾ. ರಾಜ್ ಒಡನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣರವರಿಗೆ ಗೌರವ ಸನ್ಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

51 ವರ್ಷಗಳ ನಂತರ ಬಿಡುಗಡೆಗೊಂಡಿರುವ ಸಂಪತ್ತಿಗೆ ಸವಾಲ್ ಚಿತ್ರದಲ್ಲಿ ನಟಿಸಿರುವ ಚಾಮರಾಜನಗರದ ಕೃಷ್ಣ ಟಾಕೀಸ್ ಚಂದ್ರಣ್ಣ (ಚಂದ್ರಶೇಖರ್) ರವರಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹೃದಯ ಪೂರ್ವಕ ಗೌರವ ಸನ್ಮಾನವನ್ನು ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ನೆರವೇರಿಸಿದರು.

ಚಂದ್ರಣ್ಣ ರವರಿಗೆ ಸನ್ಮಾನಿಸಿ ಋಗ್ವೇದಿ ಮಾತನಾಡುತ್ತಾ ಸರಳರು, ಸಜ್ಜನರು ಆದ ಚಂದ್ರು ರವರು ಡಾ. ರಾಜಕುಮಾರ್ ರವರ ಒಡನಾಡಿಗಳು ಹಾಗೂ ಅವರ ಕುಟುಂಬದ ಗೌರವ ಸದಸ್ಯರು. ರಾಜಕುಮಾರ ಅವರ ಸ್ನೇಹದಿಂದ ಹಲವಾರು ಚಿತ್ರಗಳಲ್ಲಿ ನಟಿಸಿದ್ದ ಚಂದ್ರುರವರು ಸಂಪತ್ತಿಗೆ ಸವಾಲ್ ಚಿತ್ರದಲ್ಲಿ ಡಾಕ್ಟರ್ ಪಾತ್ರವನ್ನು ವಹಿಸಿ ಜನ ಮೆಚ್ಚುಗೆ ಗಳಿಸಿದರು. ಸಂಪತ್ತಿಗೆ ಸವಾಲ್ ಚಿತ್ರ ಉತ್ತರ ಕರ್ನಾಟಕದ ಜನಪ್ರಿಯ ನಾಟಕವಾಗಿತ್ತು. ದುತ್ತರಗಿ ಅವರ ನಾಟಕವನ್ನು ಸಿನಿಮಾ ನಿರ್ಮಾಣ ಮಾಡಿ ಡಾ. ರಾಜಕುಮಾರ್ ಹಾಗೂ ಮಂಜುಳಾ ರವರು ನಟ ನಟಿಯರಾಗಿ ಅಪಾರ ಜನ ಮೆಚ್ಚುಗೆ ಗಳಿಸಿದ ಚಿತ್ರವಾಗಿತ್ತು. ಅಪಾರ ಹಣವನ್ನು ಈ ಚಿತ್ರ ಮಾಡಿತು. ಯಾರೇ ಕೂಗಾಡಲಿ ಊರೇ ಹೋರಾಡಲಿ ಹಾಡು ಸದಾ ಕಾಲ ನೆನಪಿನಲ್ಲಿ ಉಳಿದಿದೆ. 51 ವರ್ಷಗಳ ನಂತರ ಬಿಡುಗಡೆಗೊಂಡಿರುವ ಸಂಪತ್ತಿಗೆ ಸವಾಲ್ ಚಿತ್ರವನ್ನು ಸರ್ವರು ನೋಡಿ ಆನಂದಿಸಿ ಎಂದು ತಿಳಿಸುತ್ತಾ ಆ ಚಿತ್ರದಲ್ಲಿ ನಟಿಸಿ ಉಳಿದಿರುವ ಚಂದ್ರಣ್ಣ ರವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ನಗರದ ಸಂಘ ಸಂಸ್ಥೆಗಳು ಗೌರವವನ್ನು ಸಲ್ಲಿಸಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ರವಿಚಂದ್ರ ಪ್ರಸಾದ್ ರವರು ಸಂಪತ್ತಿಗೆ ಸವಾಲ್ ಕನ್ನಡ ಚಿತ್ರರಂಗದ ಜನಪ್ರಿಯ ಚಲನಚಿತ್ರ. ರಾಜಕುಮಾರ ಹಾಗೂ ಮಂಜುಳಾರವರು ನಟಿಸಿರುವ ಈ ಚಿತ್ರದಲ್ಲಿ ಡಾಕ್ಟರ್ ರಾಜಕುಮಾರ್ ಅವರ ಹುಟ್ಟುರಾದ ಗಾಜನೂರು ಸುತ್ತಮುತ್ತ ಚಿತ್ರೀಕರಣ ನಡೆಸಿ ಹುಟ್ಟೂರನ್ನು ಜನಪ್ರಿಯಗೊಳಿಸಿದ ರಾಜಕುಮಾರ ಅವರಿಗೆ ಹಾಗೂ ಅವರ ಸ್ನೇಹಿತರಾದ ಚಂದ್ರಣ್ಣನವರಿಗೆ ನಾವು ಸದಾ ಕಾಲ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಚಂದ್ರಣ್ಣ ಇಳಿ ವಯಸ್ಸಿನಲ್ಲಿ ನಮ್ಮೊಂದಿಗೆ ಇರುವುದು ಪುಣ್ಯವೆಂದು ತಿಳಿಸಿದರು.

ರಂಗ ಕಲಾವಿದ ಮಾಂಬಳ್ಳಿ ಅರುಣ್ ಕುಮಾರ್ ಮಾತನಾಡಿ ಚಂದ್ರಣ್ಣನವರ ಗೌರವ ನಮ್ಮೆಲ್ಲರ ಗೌರವವಾಗಿದೆ. ರಾಜಕುಮಾರ ಅವರ ಹಲವಾರು ಚಿತ್ರಗಳಲ್ಲಿ ನಟಿಸಿದ ಚಂದ್ರಣ್ಣನವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಬರಹಗಾರ ಎಸ್ ಲಕ್ಷ್ಮೀ ನರಸಿಂಹ ಮಾತನಾಡಿ ಸಂಪತ್ತಿಗೆ ಸವಾಲ್ ಚಿತ್ರದ ಎಲ್ಲಾ ಪಾತ್ರದವರ ನಟನೆ, ನಿರ್ದೇಶನ, ಹಾಡು , ಸಂಗೀತ, ಛಾಯಾಗ್ರಹಣ ಉತ್ತಮವಾಗಿದೆ ಎಂದರು.

ಸಮಾಜ ಸೇವಕ ಎಲ್ ಸುರೇಶ್ ಮಾತನಾಡಿ ಕೃಷ್ಣ ಟಾಕೀಸ್ ಚಂದ್ರಣ್ಣ ಎಂದರೆ ಬಹು ದೊಡ್ಡ ಹೆಸರು ಅಂದಿನ ಸಿನಿಮಾಗಳಲ್ಲಿ ಪ್ರೇಕ್ಷಕರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡುವ ಮೂಲಕ ಕೃಷ್ಣ ಟಾಕೀಸ್ ಜನಪ್ರಿಯಗೊಳಿಸಿದವರು. ಕೃಷ್ಣ ಚಿತ್ರಮಂದಿರದ ಮ್ಯಾನೇಜರ್ ಆಗಿ ಅಪಾರ ಸೇವೆ ಸಲ್ಲಿಸಿದರು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

Next Post

ಮೈಸೂರು – ಶಿವಮೊಗ್ಗ ಎಕ್ಸ್ಪ್ರೆಸ್ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

kalpa News

kalpa News

Next Post
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮೈಸೂರು - ಶಿವಮೊಗ್ಗ ಎಕ್ಸ್ಪ್ರೆಸ್ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL