No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2026
in ಚಾಮರಾಜನಗರ
0
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಪ್ರಾಣಿ-ಪಕ್ಷಿಗಳ ಉಳಿವಿಗಾಗಿ ಉತ್ತಮ ಪರಿಸರವನ್ನು ನಿರ್ಮಿಸುವುದು ಮಾನವನ ಆಧ್ಯ ಕರ್ತವ್ಯವಾಗಬೇಕು. ಮನುಷ್ಯನು ಆಧುನಿಕ ಜೀವನದಲ್ಲಿ ಪ್ರಾಣಿ-ಪಕ್ಷಿಗಳು ಮತ್ತು ಪರಿಸರದ ಬಗ್ಗೆ ನಿರ್ಲಕ್ಷ ತೋರುತ್ತಿರುವುದರಿಂದ ಮುಂದೆ ಭಾರಿ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಸಂಸ್ಕೃತಿ ಚಿಂತಕ ಹಾಗೂ ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್. ಋಗ್ವೇದಿ ತಿಳಿಸಿದರು.

ಜೈ ಹಿಂದ್ ಪ್ರತಿಷ್ಠಾನ ಹಾಗೂ ಋಗ್ವೇದಿ ಯೂತ್ ಕ್ಲಬ್ ಅಮಚವಾಡಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಗುಬ್ಬಚ್ಚಿ ದಿನ ಅಂಗವಾಗಿ ಅವರು ಮಾತನಾಡಿದರು.
ವಿಶ್ವಗುಬ್ಬಚ್ಚಿ ದಿನವಾಗಿ ಜಗತ್ತಿನ #World Sparrow Day ಎಲ್ಲಕಡೆ ಆಚರಿಸಲಾಗುತ್ತಿದೆ. ಗುಬ್ಬಚ್ಚಿ ಒಂದು ವಿಶಿಷ್ಟ ಪಕ್ಷಿಯಾಗಿದ್ದು ಪರಿಸರವನ್ನು ಶುದ್ಧಗೊಳಿಸುವ ಮೂಲಕ ಮಾನವ ಮತ್ತು ಪ್ರಕೃತಿ ಸಹಜ ಅನ್ಯೋನ್ಯತೆಯಿಂದ ಸರಿದೂಗಲು ಪಕ್ಷಿಗಳ ಕಾರ್ಯ ಮಹತ್ತರವಾದದ್ದು. ಪಕ್ಷಿಗಳನ್ನು ಉಳಿಸಿ ಬೆಳೆಸೋಣ. ಮನೆಯ ಆವರಣದಲ್ಲಿ ಕಾಳುಗಳನ್ನು ಹಾಗೂ ನೀರನ್ನು ಇಡುವ ಮೂಲಕ ಪಕ್ಷಿಗಳಿಗೆ ಸಹಾಯ ಮಾಡಬಹುದು. ವಿಶ್ವ ಗುಬ್ಬಚ್ಚಿ ದಿನ ನಾವೆಲ್ಲರೂ ಜಾಗೃತಿಗಾಗಿ ಮಾನವನಿಗೆ ಅರಿವನ್ನು ಉಂಟುಮಾಡುವ ದಿನವಾಗಿದೆ. ಭಾರತದ ಸಂಸ್ಕೃತಿ ಪರಂಪರೆಯಲ್ಲಿ ಪ್ರತಿ ಪ್ರಾಣಿ ಪಕ್ಷಿಗಳನ್ನು ಪ್ರೀತಿಸುವುದು ನಮ್ಮ ರಕ್ತದ ಗುಣವಾಗಿದೆ. ಯಾವುದೇ ಪ್ರಾಣಿಪಕ್ಷಿಗಳಿಗೂ ನೋವನ್ನು ಬಯಸದ ಸಂಸ್ಕೃತಿ ನಮ್ಮದು. ಆಧುನಿಕ ಜೀವನ ಶೈಲಿಯಲ್ಲಿ ಮಾನವ ಬದಲಾವಣೆಯ ದಿಕ್ಕಿನಲ್ಲಿ ಸಾಗುವಾಗ ನಿರ್ಲಕ್ಷ ತೋರಬಾರದು. ಪ್ರಕೃತಿ ಮತ್ತು ಪ್ರಾಣಿ-ಪಕ್ಷಿಗಳು ಮಾನವನಿಗೆ ಪೂರ್ಣ ಸಹಕಾರಿಯಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಗುಂಡ್ಲುಪೇಟೆಯ ಬಸವಣ್ಣ ಮಾತನಾಡಿ, ವಿಶ್ವ ಗುಬ್ಬಚ್ಚಿ ದಿನವೂ ನಮ್ಮ ಜಾಗೃತಿಯ ದಿನವಾಗಬೇಕು. ಗುಬ್ಬಚ್ಚಿ ಒಂದು ಸಣ್ಣ ಪಕ್ಷಿಯಾಗಿದ್ದು 40 ಗ್ರಾಂ ತೂಕವನ್ನು ಹೊಂದಿರುವ ವಿಶಿಷ್ಟ ಪಕ್ಷಿ. ತನ್ನದೇ ಆದ ಸಾಮೂಹಿಕ ಅನ್ಯೋನ್ಯತೆಯ ಜೀವನ ಶೈಲಿಯನ್ನು ಹೊಂದಿರುವ ಗುಬ್ಬಚ್ಚಿ ಕಳೆದ ದಶಕದಿಂದ ಕಣ್ಮರೆಯಾಗುತ್ತಿದೆ. ಇದಕ್ಕೆ ಕಾರಣ ನಮ್ಮ ಆಧುನಿಕ ವ್ಯವಸ್ಥೆಯ ಒಂದು ಭಾಗವಾಗಿದೆ. ಪ್ರಾಣಿಗಳ ಬೆಳವಣಿಗೆಗೆ ಪೂರಕವಾಗಿ ಮರ ಗಿಡಗಳನ್ನು ಬೆಳೆಸುವ ಹಾಗೂ ಬೇಸಿಗೆ ಸಂದರ್ಭದಲ್ಲಿ ಕಾಳುಗಳು ಮತ್ತು ನೀರನ್ನು ಇಡುವ ಮೂಲಕ ನಮ್ಮ ಪರಿಸರದಲ್ಲಿ ಪಕ್ಷಿಗಳ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದರು.
ಉಪನ್ಯಾಸಕರಾದ ಕೊಳ್ಳೇಗಾಲದ ರಮೇಶ್ ಮಾತನಾಡಿ, ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ಪರಿಸರ ಜಾಗೃತಿ ಪ್ರಾಣಿ ಪಕ್ಷಿಗಳ ಮತ್ತು ನಿರಂತರವಾಗಿ ರಾಷ್ಟ್ರೀಯ ಕಾರ್ಯಕ್ರಮಗಳನ್ನು ನೆರವೇರಿಸಿಕೊಂಡು ಬರುತ್ತಿದೆ ಎಂದರು.

ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ದೊಡ್ಡಮೋಳೆ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಪಕ್ಷಿಗಳ ಬೆಳವಣಿಗೆಗೆ ಪೂರಕವಾದ ಮರಗಿಡಗಳನ್ನೂ ಬೆಳೆಸಬೇಕು. ಯುವಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರಿಸರದ ಬಗ್ಗೆ ಜಾಗೃತಿಯನ್ನು ಹೊಂದಬೇಕು ಎಂದರು.

ಕಾರ್ಯಕ್ರಮದಲ್ಲಿ ಕೊಂಗಳಪ್ಪ, ಸುನಿಲ್, ಪ್ರಕಾಶ್, ಉಮೇಶ್, ಮಂಜು ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaWorld Sparrow Dayಚಾಮರಾಜನಗರವಿಶ್ವಗುಬ್ಬಚ್ಚಿ ದಿನ
Share196Tweet123Send
Previous Post

ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

March 21, 2026
ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

March 21, 2026
ಡಿವಿಜಿಯವರ ಮಂಕುತಿಮ್ಮನ ಕಗ್ಗ ಜೀವನದ ಮೌಲ್ಯಗಳು : ಸುರೇಶ್ ಎನ್ ಋಗ್ವೇದಿ

ಡಿವಿಜಿಯವರ ಮಂಕುತಿಮ್ಮನ ಕಗ್ಗ ಜೀವನದ ಮೌಲ್ಯಗಳು : ಸುರೇಶ್ ಎನ್ ಋಗ್ವೇದಿ

March 21, 2026
ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

March 20, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮಂಗಳೂರು-ವಿಜಯಪುರ, ಮೈಸೂರು-ಬಾಗಲಕೋಟೆ ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!