No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಭಾರತ ವಿಶ್ವಕ್ಕೆ ನೀಡಿದ ಮಹತ್ವದ ಕೊಡುಗೆ ಧ್ಯಾನ: ಸುರೇಶ್ ಋಗ್ವೇದಿ

ವಿಶ್ವ ಧ್ಯಾನ ದಿನದ ಅಂಗವಾಗಿ ವಿಶೇಷ ಕಾರ್ಯಕ್ರಮ

kalpa News by kalpa News
December 23, 2025
in ಚಾಮರಾಜನಗರ
0
ಭಾರತ ವಿಶ್ವಕ್ಕೆ ನೀಡಿದ ಮಹತ್ವದ ಕೊಡುಗೆ ಧ್ಯಾನ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಸಾಧಕರ ಮಹಾನ್ ಶಕ್ತಿ ಧ್ಯಾನ. ಪ್ರಪಂಚದ ವಿವಿಧ ಸಾಧಕರು ತಮ್ಮ ಶಕ್ತಿ, ವಿವೇಕ, ಪ್ರಭಾವ, ಶಾಂತಿ, ಹಾಗೂ ಪ್ರಭಾವಪೂರ್ಣ ವಿದ್ವತ್ ಪಡೆಯಲು  ಅನುಸರಿಸಿದ ಮಾರ್ಗವೇ ಧ್ಯಾನ. ಭಾರತದ ಆಧ್ಯಾತ್ಮದ ದಿವ್ಯ ಶಕ್ತಿಯು ಧ್ಯಾನವಾಗಿದೆ.  ಭಾರತೀಯರ ಬುದ್ಧಿವಂತಿಕೆ ತಾಳ್ಮೆ, ನಂಬಿಕೆ, ಸತ್ಯ, ಪ್ರಾಮಾಣಿಕತೆ ಸೇವಾ ಗುಣಗಳಿಗೆ  ಪ್ರೇರಣೆ ಧ್ಯಾನ . ಕೋಟಿ ಕೋಟಿ ಜನರ  ಅಂತರ್ಶಕ್ತಿ  ಧ್ಯಾನ ಎಂದು ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ನಗರದ ಋಗ್ವೇದಿ ಕುಟೀರದ ಜೈಹಿಂದ್ ಕಟ್ಟೆಯಲ್ಲಿ ಜೈಹಿಂದ್ ಪ್ರತಿಷ್ಠಾನ, ಋಗ್ವೇದಿ ಯೂತ್ ಕ್ಲಬ್ ಹಮ್ಮಿಕೊಂಡಿದ್ದ  ವಿಶ್ವ ಧ್ಯಾನ ದಿನದ ಅಂಗವಾಗಿ ಧ್ಯಾನದ ಮಹತ್ವ  ಕುರಿತು ಮಾತನಾಡಿದರು.
ಭಾರತ ವಿಶ್ವಕ್ಕೆ ನೀಡಿದ ಮಹತ್ವದ ಕೊಡುಗೆ ಧ್ಯಾನ. ಭಾರತದ ಜಗದ್ಗುರುಗಳು, ಮಹರ್ಷಿಗಳು, ಋಷಿಗಳು, ಚಿಂತಕರು, ಸಾಧಕರ ಮಹಾನ್ ಶಕ್ತಿಯೇ ಧ್ಯಾನ. #Meditation ಪ್ರತಿದಿನ ಬೆಳಿಗ್ಗೆ ಸಂಜೆ ಹಾಗೂ ಪ್ರತಿ ಸಮಯದಲ್ಲೂ. ಅಂತರ್ಮುಖಿಯಾದ ಧ್ಯಾನ ಮಾಡುವ ಮೂಲಕ ಎಲ್ಲ ನರಗಳು ಕಾರ್ಯ ಪ್ರವೃತ್ತಿಯಾಗಿ ದೇಹ ಮನಸ್ಸು, ಬುದ್ಧಿಶಕ್ತಿ ವಿಕಾಸವಾಗಿ ಮನುಷ್ಯ ಅರಿವಿಲ್ಲದೆಯೇ ಮಹಾನ್ ವ್ಯಕ್ತಿ ಯಾಗಲಿ ಸಾಧ್ಯವೆಂದು, ಇಡೀ. ಜಗತ್ತು ಇಂದು ಧ್ಯಾನಕ್ಕೆ ಮೊರೆಹೋಗಿದೆ ಎಂದರು.

ಮಾನವನ ನಡತೆ, ವ್ಯಕ್ತಿತ್ವ ರೂಪುಗೊಳ್ಳಲು ಧ್ಯಾನದ ಪ್ರಭಾವ ಅಪಾರ. ಭಾರತದ ಮೂಲೆ ಮೂಲೆಗಳಲ್ಲೂ ಕೋಟ್ಯಂತರ  ಸಜ್ಜನರು ಧ್ಯಾನ, ಯೋಗ, ಪೂಜೆ. ಗಳ ಮೂಲಕ ತಮ್ಮನ್ನು ಅರಿಯಲು ಸಾಧ್ಯವಾಗಿದೆ. ಧ್ಯಾನವು ನಮ್ಮನ್ನು ಅರಿಯಲು ತಿಳಿಯಲು ಸಾಧ್ಯ. ತನ್ನ ಅರಿವು ಪಡೆಯದ ವ್ಯಕ್ತಿ. ಸುಖವಾಗಿ ಇರಲು ಸಾಧ್ಯವಿಲ್ಲ. ಅಹಂಕಾರ, .ಅಸೂಯೆ, ಹೊಟ್ಟೆಕಿಚ್ಚು, ದ್ವೇಷ,  ಅಸಹನೆ, ಎಲ್ಲವೂ ನನಗೆ ಬೇಕು ಎಂಬ ಭಾವನೆ ಹೋಗಲು ಧ್ಯಾನಕ್ಕೆ ಮೊರೆ ಹೋಗಬೇಕು. ವಿಧ್ಯಾರ್ಥಿಗಳು, ತಮ್ಮ ವಿದ್ಯಾಭ್ಯಾಸಕ್ಕೆ ಧ್ಯಾನ ಅಗತ್ಯ. ಪ್ರತಿ ಕ್ಷೇತ್ರದ ಕಾರ್ಯ ಸಾಧಿಸಲು ಧ್ಯಾನವೇ ಮೂಲ ಮಾರ್ಗ. ವಿಶ್ವಸಂಸ್ಥೆ ಧ್ಯಾನದ ಮಹತ್ವ ಸಾರಲು ಡಿಸೆಂಬರ್ 21 ವಿಶ್ವ ಧ್ಯಾನ ದಿನ ಎಂದು ಆಚರಿಸುತ್ತಿದೆ. ಪ್ರತಿಯೊಬ್ಬರು ಧ್ಯಾನ ಮಾಡುವ ಮೂಲಕ ಮಾನವ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಿ . ಭಾರತದ.ಹಾಗೂ ವಿಶ್ವದ ದೇಶಗಳು  ಧ್ಯಾನದ ಮಹತ್ವ ಸಾರಲು ವಿಶೇಷ ಕಾರ್ಯ ಯೋಜನೆ ರೂಪಿಸಬೇಕುಎಂದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಸುರೇಶ್ ದೊಡ್ಡಮೋಳೆ ಮಾತನಾಡಿ ಧ್ಯಾನ ಎಲ್ಲಾ ಧರ್ಮಗಳಲ್ಲಿ ಇದೆ.  ಧ್ಯಾನ ಇಂದು ಮಹತ್ವದ ದಿಕ್ಕಿನಲ್ಲಿ ಸಾಗುತ್ತಿದೆ. ವೈಜ್ಞಾನಿಕ ಚಿಂತನೆಯ ಕಾರ್ಯದಲ್ಲೂ. ಹೆಚ್ಚು ಧ್ಯಾನದ ಸ್ಥಿತಿ ಅಗತ್ಯ. ಋಗ್ವೇದಿ ಯೂತ್ ಕ್ಲಬ್ ,  ಜೈಹಿಂದ್ ಪ್ರತಿಷ್ಠಾನ ಸದಾ ಕಾಲ ಉನ್ನತ ಕಾರ್ಯಗಳನ್ನು ಯೋಜಿಸಿ ಸರ್ವರಿಗೂ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ಪ್ರೋತ್ಸಾಹ ನೀಡುತ್ತಿರುವ ಸಂಸ್ಥೆಯಾಗಿದೆ ಎಂದರು.

ಉದ್ಘಾಟನೆಯನ್ನು ಹಿರಿಯರಾದ ವೆಂಕಟೇಶ್ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ. ಮಹೇಂದ್ರ, ಜೈಹಿಂದ್ ಪ್ರತಿಷ್ಠಾನದ ಕುಸುಮ, ಝಾನ್ಸಿ ಮಕ್ಕಳ ಪರಿಷತ್ತಿನ ಶ್ರಾವ್ಯ ಋಗ್ವೇದಿ, ಪೂಜಾ, ಲಕ್ಷ್ಮೀ, ದಿವ್ಯ ಮುರುಗೇಶ್, ರವಿ, ಮಂಜು ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadameditationNews in KannadaNews Kannadaಚಾಮರಾಜನಗರಧ್ಯಾನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಧಾರ್ಮಿಕ–ಪ್ರಾಚೀನ ಮಾಹಿತಿಯನ್ನೊಳಗೊಂಡ 2026ರ ಕ್ಯಾಲೆಂಡರ್ ಲೋಕಾರ್ಪಣೆ

Next Post

ಶೀರೂರು ಮಠದ ಪರ್ಯಾಯ ಮಹೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

kalpa News

kalpa News

Next Post
ಶೀರೂರು ಮಠದ ಪರ್ಯಾಯ ಮಹೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಶೀರೂರು ಮಠದ ಪರ್ಯಾಯ ಮಹೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL