No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಜೈಹಿಂದ್ ಅಭಿಯಾನ ಮತ್ತು ವಿಶ್ವ ತರ್ಕ ದಿನ ಆಚರಣೆ

kalpa News by kalpa News
January 15, 2026
in ಚಾಮರಾಜನಗರ
0
ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಜೈಹಿಂದ್ ಅಭಿಯಾನ ಮತ್ತು ವಿಶ್ವ ತರ್ಕ ದಿನ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ದೇಶ ಮತ್ತು ಧರ್ಮಕ್ಕಾಗಿ ದುಡಿದವರನ್ನು ಸ್ಮರಿಸುವ ಮೂಲಕ ಗೌರವಿಸಿ ಅವರ ಇತಿಹಾಸವನ್ನು ಎಲ್ಲೆಡೆ ತಿಳಿಸುವ ಕಾರ್ಯವನ್ನು ಸಂಘ ಸಂಸ್ಥೆಗಳು ಮಾಡಬೇಕು ಎಂದು ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಋಗ್ವೇದಿ ಯೂತ್ ಕ್ಲಬ್ ಜೈಹಿಂದ್ ಪ್ರತಿಷ್ಠಾನ ಅಮಚ ವಾಡಿ ಶ್ರೀ ಮಹದೇಶ್ವರ ಅರಳಿಕಟ್ಟೆ ಸಮೀಪ ಜೈಹಿಂದ್ ಅಭಿಯಾನ ಹಾಗೂ ವಿಶ್ವ ತರ್ಕ ದಿನ ಹಾಗೂ ಭಾರತೀಯರ ಕೊಡುಗೆಗಳನ್ನು ಬಗ್ಗೆ ಮಾತನಾಡಿದರು.
ಭಾರತದ ಧರ್ಮ ಮತ್ತು ಸಂಸ್ಕೃತಿ ಜೀವನ ಮೌಲ್ಯಗಳನ್ನು ಇಡೀ ಜಗತ್ತಿಗೆ ತಿಳಿಸಿ ವೇದಾಂತ ಭಾರತಿ ಹಾಗೂ ರಾಮಕೃಷ್ಣ ಆಶ್ರಮಗಳನ್ನು ಸ್ಥಾಪಿಸುವ ಮೂಲಕ ಸೇವೆ ಮತ್ತು ತ್ಯಾಗದ ಚಿಂತನೆಗಳನ್ನು ಸದಾಕಾಲ ಮುನ್ನಡೆಸುವ ಸ್ಪೂರ್ತಿ ಯನ್ನು ತುಂಬಿದವರು ಸ್ವಾಮಿ ವಿವೇಕಾನಂದರು. ಹಾಗೂ ವಿವೇಕಾನಂದರ ರಾಷ್ಟಭಕ್ತಿ ಯನ್ನು ಪೂರ್ಣ ಪ್ರಮಾಣದಲ್ಲಿ ಸ್ವೀಕರಿಸಿ ರಾಷ್ಟ್ರಕ್ಕಾಗಿ ತ್ಯಾಗ ಬಲಿದಾನವನ್ನು ಮಾಡಿದ ಅಪ್ರತಿಮ ವೀರ ಪರಾಕ್ರಮಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಜೀವನ ಇತಿಹಾಸ ಅಮರವಾದದ್ದು ನೇತಾಜಿಯವರ ಭಾರತ ರಾಷ್ಟ್ರೀಯ ಸೈನ್ಯದ ಮೂಲಕ ನಡೆಸಿದ ಹೋರಾಟ ಎಂದೂ ಮರೆಯಲಾಗದು. ಭಾರತದ ರಾಷ್ಟ್ರ ಮಂತ್ರವಾದ ಜೈ ಹಿಂದ್ ಘೋಷಣೆಯನ್ನು ಭಾರತೀಯರಿಗೆ ನೀಡಿ ಸದಾ ಕಾಲ ಸ್ಮರಿಸಿಕೊಳ್ಳುವ ಮೂಲಕ ಭಾರತ ಮಾತೆಗೆ ಅರ್ಪಿಸಿಕೊಳ್ಳುವ ಭಾವವನ್ನು ತುಂಬಿದವರು.

ಇಂದು ಜನವರಿ 14 ವಿಶ್ವ ತರ್ಕದಿನ. ತರ್ಕ ಶಾಸ್ತ್ರಕ್ಕೆ ಭಾರತೀಯರ ಕೊಡುಗೆ ಅಪಾರ. ಪ್ರತಿಯೊಬ್ಬರೂ ಸರಿಯಾದ ಆಲೋಚನೆಯ ಸ್ವರೂಪವನ್ನು ತಿಳಿಸುವ ಶಾಸ್ತ್ರವೇ ತರ್ಕ ಶಾಸ್ತ್ರವಾಗಿದೆ. ಮನುಷ್ಯನ ಜೀವನ ಆನಂದ ಸಾಗರದಲ್ಲಿ ಇರಲು ಆಲೋಚನೆ ಬಹಳ ಮುಖ್ಯವಾದದ್ದು. ಪ್ರತಿಯೊಬ್ಬನು ಆಲೋಚಿಸುವ ವಿಷಯ, ಪ್ರಮಾಣ, ಸತ್ಯತೆ ಆಲೋಚನೆಯ ಅಂಗವಾಗಿದೆ. ತರ್ಕ ಮತ್ತು ತತ್ವಶಾಸ್ತ್ರದ ಬಗ್ಗೆ ವಿಶೇಷವಾದ ಚಿಂತನೆ ಹಾಗೂ ಜಾಗೃತಿ ತುಂಬಾ ಅಗತ್ಯವಾಗಿದೆ. ಭಾರತೀಯ ತರ್ಕ ಮತ್ತು ತತ್ವಶಾಸ್ತ್ರದ ಬಗ್ಗೆ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮದ ಹಿರಿಯರಾದ ಮಹದೇವ ಶೆಟ್ಟಿ ಜೈ ಹಿಂದ್ ಅಭಿಯಾನಕ್ಕೆ ಶುಭ ಕೋರಿ ಮಾತನಾಡಿ ಧರ್ಮ ಉಳಿಯಬೇಕು .ಭಾರತ ಮತ್ತು ಭಾರತೀಯರ ಸುಖ ಶಾಂತಿ ನೆಮ್ಮದಿ ಸದಾ ಇರಬೇಕು. ಎಲ್ಲರಿಗೂ ಸಕಲ ಭಾಗ್ಯಗಳು ಕರುಣಿಸಲಿ ಎಂದರು.

ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ದೊಡ್ಡ ಮೋಳೆ ಮಾತನಾಡಿ ಜೈ ಹಿಂದ್ ಪ್ರತಿಷ್ಠಾನ ವಿವೇಕ ನೇತಾಜಿ ಜೈ ಹಿಂದ್ ಅಭಿಯಾನದ ಮೂಲಕ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರಳವಾಗಿ ಅಭಿಯಾನವನ್ನು ಹಮ್ಮಿ ಕೊಂಡಿದೆ.
ಜೈ ಹಿಂದ್ ಅಭಿಯಾನದ ಮೂಲಕ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ರಾಷ್ಟ್ರೀಯ ಚಿಂತನೆಗಳನ್ನು ತಿಳಿಸುವ ಜೊತೆಗೆ ದೇಶಕ್ಕಾಗಿ ಅರ್ಪಣೆ ಮಾಡಿಕೊಂಡ ಹಲವಾರು ಮಹನೀಯರ ಚಿಂತನೆಗಳನ್ನು ಯುವಕರಿಗೆ ತಿಳಿಸುವ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿರುವುದು ಸಂತೋಷ ತಂದಿದೆ ಎಂದರು.

ಋಗ್ವೇದಿ ಯೂತ್ ಕ್ಲಬ್ ನ ಗಣೇಶ, ರಕ್ಷಿತ್, ಸೂರ್ಯ, ಮನೋಜ್, ವಸಂತ್ ,ಹರೀಶ್ ಪುಟ್ಟಣ್ಣ, ಮಾದೇವ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಗಳೂರಿನಲ್ಲಿ ಪ್ಯಾಲಿಯೇಟಿವ್ ಕೇರ್‌ಗಾಗಿ ₹5 ಲಕ್ಷಕ್ಕೂ ಅಧಿಕ ನಿಧಿ ಸಂಗ್ರಹಿಸಿದ ಹಸೀನಾ ಥೆಮಾಲಿ!

Next Post

ಟರ್ಮಿನಲ್ ಬದಲಾವಣೆ | ಎರ್ನಾಕುಲಂ – ಬೆಂಗಳೂರು ಎಕ್ಸ್‌ಪ್ರೆಸ್ – ಹರ್ಜೂ ಸಾಹಿಬ್ ನಾಂದೇಡ್ ರೈಲು ಸಂಚಾರ ಭಾಗಶಃ ರದ್ದು

kalpa News

kalpa News

Next Post
Indian Railway Several Trains Diverted, Regulated, and Cancelled

ಟರ್ಮಿನಲ್ ಬದಲಾವಣೆ | ಎರ್ನಾಕುಲಂ - ಬೆಂಗಳೂರು ಎಕ್ಸ್‌ಪ್ರೆಸ್ - ಹರ್ಜೂ ಸಾಹಿಬ್ ನಾಂದೇಡ್ ರೈಲು ಸಂಚಾರ ಭಾಗಶಃ ರದ್ದು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL