No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

ಚಾಮರಾಜನಗರ | ಕೆಸಿಆರ್ ಅವರ 99ನೇ ಜನ್ಮದಿನೋತ್ಸವ

kalpa News by kalpa News
May 23, 2026
in ಚಾಮರಾಜನಗರ
0
ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಬಡ ಮಕ್ಕಳ ಶಿಕ್ಷಣ ಹಾಗೂ ಪ್ರಗತಿಯಲ್ಲಿ ಸ್ವರ್ಗವನ್ನು ಕಂಡವರು ಕೆಸಿ ರಂಗಯ್ಯನವರು. ಕೆ ಸಿ ರಂಗಯ್ಯನವರು ದಲಿತ, ಹಿಂದುಳಿದ, ಆರ್ಥಿಕವಾಗಿ ಕಷ್ಟದಲ್ಲಿದ್ದವರಿಗೆ ಚಾಮರಾಜನಗರದಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪಿಸಿ, ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ. ಸಮಾಜದ ಪ್ರಗತಿಗೆ ಪೂರಕವಾದ ಬಡವರ ಸಹಾಯ ನಿಷ್ಠೆ ಹೊಂದಿದ್ದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರು ಹಾಗೂ ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಕೆಸಿಆರ್ ಅವರ 99ನೇ ಜನ್ಮದಿನೋತ್ಸವ ಹಾಗೂ ಚಾಮರಾಜನಗರಕ್ಕೆ ಅವರ ಶಿಕ್ಷಣ ಕೊಡುಗೆಗಳ ಕುರಿತು ಮಾತನಾಡಿದರು.
ಚಾಮರಾಜನಗರ ಹಿಂದುಳಿದ ಪ್ರದೇಶವಾಗಿತ್ತು. ಕಳೆದ ನಾಲ್ಕೈದು ದಶಕಗಳ ಹಿಂದೆ ವಿದ್ಯಾರ್ಥಿ ನಿಲಯವನ್ನು ಸ್ಥಾಪಿಸಿ ದಲಿತ ಹಾಗೂ ಹಿಂದುಳಿದ ಮಕ್ಕಳ ಕಲ್ಯಾಣಕ್ಕಾಗಿ ತಮ್ಮ ಇಡೀ ಜೀವನವನ್ನು ಅರ್ಪಿಸಿದವರು. ಸದಾಕಾಲ ಖಾದಿ ವಸ್ತ್ರಧಾರಿಗಳಾಗಿ,ಸರಳ ಜೀವನವನ್ನು ನಡೆಸಿ ಪ್ರತಿ ಮನೆಗೂ ಶಿಕ್ಷಣ ಹಾಗೂ ಉದ್ಯೋಗವನ್ನು ದೊರಕಿಸಿ ಕೊಡುವಲ್ಲಿ ಅವರ ಪಾತ್ರ ಅಪಾರವಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಪರಿಚಯಿಸುವ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಪೀಳಿಗೆಗೆ ತಿಳಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

Also read: ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಕಾರ್ಯಕ್ರಮದಲ್ಲಿ ಸಿದ್ದಾರ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕಾಗಲವಾಡಿ ರಂಗಸ್ವಾಮಿ ಮಾತನಾಡಿ ಕೆ ಸಿ ರಂಗಯ್ಯನವರು ಕಾಗಲವಾಡಿ ಗ್ರಾಮದವರು.ಜಿಲ್ಲಾ ಪರಿಷತ್ತಿನ ಸದಸ್ಯರಾಗಿ ಆಯ್ಕೆ ಹೊಂದಿದವರು. ಬಾಲ್ಯದಿಂದಲೂ ನೊಂದವರ ಬಡ ಜನರ ಪರವಾಗಿದ್ದ ಕೆ ಸಿ ರಂಗಯ್ಯನವರು ಚಾಮರಾಜನಗರದಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪಿಸಿ ಸಾವಿರಾರು ಮಕ್ಕಳಿಗೆ ಅನ್ನ ಮತ್ತು ಅಕ್ಷರ ನೀಡಿದ ಮಹಾತ್ಮರು. ಕನ್ನಡ ಸಾಹಿತ್ಯ ಪರಿಷತ್ತು ಕೆಸಿ ರಂಗಯ್ಯನವರನ್ನು ಸ್ಮರಿಸಿಕೊಳ್ಳುವ ಕಾರ್ಯಕ್ರಮ ರೂಪಿಸಿದ ಅಧ್ಯಕ್ಷರಾದ ಋಗ್ವೇದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ಮುಖಂಡರು ಹಾಗೂ ಜನಪದ ರವಿಚಂದ್ರ ಪ್ರಸಾದ್ ಕಹಳೆ ಮಾತನಾಡಿ, ಕೆ ಸಿ ರಂಗಯ್ಯನವರು ದಲಿತರ ಆಶಾಕಿರಣರಾಗಿದ್ದವರು. ಶ್ರೀರಾಮಚಂದ್ರ ಶಿಕ್ಷಕರ ತರಬೇತಿ ಶಾಲೆ ಪ್ರೌಢಶಾಲೆ ವಿದ್ಯಾರ್ಥಿ ನಿಲಯ ಸ್ಥಾಪನೆ ಮಾಡಿ ಸಾವಿರಾರು ಜನರಿಗೆ ಶಿಕ್ಷಣ ಹಾಗೂ ಉದ್ಯೋಗ ಸೃಷ್ಟಿ ಮಾಡಿ ಸಾವಿರಾರು ಜನರ ಅಭಿವೃದ್ಧಿಗೆ ಕಾರಣರಾದವರು ಅವರ ಶತಮಾನೋತ್ಸವ ಮುಂದಿನ ವರ್ಷ ಆಗಲಿದ್ದು ಸರ್ವರೂ ಸೇರಿ ವಿಶೇಷವಾಗಿ ಆಚರಿಸುವ ಕಾರ್ಯ ಮಾಡೋಣ ಎಂದರು.

ಬರಹಗಾರ ಎಸ್ ಲಕ್ಷ್ಮೀನರಸಿಂಹ ಮಾತನಾಡಿ ಮಾಜಿ ರಾಜ್ಯಪಾಲರಾದ ಬಿ ರಾಚಯ್ಯನವರ ಒಡನಾಡಿಗಳಾಗಿದ್ದ ಕೆಸಿ ರಂಗಯ್ಯನವರು ಚಾಮರಾಜನಗರ ಜಿಲ್ಲೆಯಲ್ಲಿ ವಿಶೇಷ ಪ್ರಭಾವ ಹೊಂದಿದ ವ್ಯಕ್ತಿ. ಮಕ್ಕಳಿಗೆ ಸ್ಪೂರ್ತಿ ಯಾಗಿದ್ದವರು ಎಂದು ತಿಳಿಸಿದರು.

ಕೆ ಸಿ ರಂಗಯ್ಯ ಕುರಿತು ಪ್ರಾಸ್ತಾವಿಕವಾಗಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯ ಶಿವಲಿಂಗ ಮೂರ್ತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಮೇಶ್ ರವಿ, ಮುರುಗೇಶ್, ನಂಜಪ್ಪ, ಬಸವರಾಜ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

Next Post

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

kalpa News

kalpa News

Next Post
ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL