No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಕಿತ್ತೂರು ರಾಣಿ ಚೆನ್ನಮ್ಮ ಇಡೀ ವಿಶ್ವಕ್ಕೆ ಮಾದರಿ ಮಹಿಳೆ: ಸುರೇಶ್ ಋಗ್ವೇದಿ

ಚಾಮರಾಜನಗರ | ಕಿತ್ತೂರು ರಾಣಿ ಚೆನ್ನಮ್ಮ ಜನ್ಮದಿನ, ವಿಜಯೋತ್ಸವ ಕಾರ್ಯಕ್ರಮ

kalpa News by kalpa News
October 23, 2025
in ಚಾಮರಾಜನಗರ
0
ಕಿತ್ತೂರು ರಾಣಿ ಚೆನ್ನಮ್ಮ ಇಡೀ ವಿಶ್ವಕ್ಕೆ ಮಾದರಿ ಮಹಿಳೆ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕಿತ್ತೂರು ರಾಣಿ ಚೆನ್ನಮ್ಮ #Kittur Rani Chennamma ಭಾರತದ ಇತಿಹಾಸದಲ್ಲಿ ಕನ್ನಡಿಗರ ವೀರತ್ವದ ಸಂಕೇತ. ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಮಹಾನ್ ಮಹಿಳೆ ಎಂದು ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ, ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್, ಜೈ ಹಿಂದ್ ಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜನ್ಮದಿನ ಹಾಗೂ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತೀಯ ಇತಿಹಾಸದಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ ಮಹಿಳೆಯರು ಭಾರತೀಯರ ಆತ್ಮ ಶಕ್ತಿ. ಧೈರ್ಯ, ಸ್ವಾಭಿಮಾನ, ವಿಶ್ವಾಸದ ಸ್ಪೂರ್ತಿಯ ಸಂಕೇತವಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಇಡೀ ವಿಶ್ವಕ್ಕೆ ಮಾದರಿಯಾದ ಮಹಿಳೆ. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ತನ್ನ ಸಂಸ್ಥಾನವನ್ನು ಕಾಪಾಡುವ ದಿಕ್ಕಿನಲ್ಲಿ ತ್ಯಾಗ, ಬಲಿದಾನ ಮಾಡಿ ಪ್ರಾಣ ಅರ್ಪಿಸಿಕೊಂಡ ಕಿತ್ತೂರು ರಾಣಿ ಚೆನ್ನಮ್ಮ ಕನ್ನಡಿಗರ ಹೃದಯ ಸಾಮ್ರಾಜ್ಯದಲ್ಲಿ ಸದಾ ಕಾಲ ನೆಲೆಸಿದ್ದಾರೆ .ಕಿತ್ತೂರಿನ ರಾಣಿ ಮಕ್ಕಳಿಗೆ ಹಾಗು ಯುವಕರಿಗೆ ಆದರ್ಶ . ದೇಶಭಕ್ತಿ, ರಾಷ್ಟ್ರ ನಿಷ್ಠೆ, ಸಂಸ್ಕೃತಿ ,ಪರಂಪರೆ ಹಾಗೂ ನನ್ನ ಜನರನ್ನು ಹೇಗೆ ಸಂರಕ್ಷಿಸಬೇಕು ಎಂಬುದಕ್ಕೆ ಕಿತ್ತೂರು ರಾಣಿ ಇತಿಹಾಸದಲ್ಲಿ ಸಾಕ್ಷಿಯಾಗಿದ್ದಾರೆ. ಕಿತ್ತೂರು ರಾಣಿ ಚೆನ್ನಮರ ವಿಜಯೋತ್ಸವದ ಮೂಲಕ ಇತಿಹಾಸ ತಿಳಿಸುವ ಕಾರ್ಯ ನಡೆಯಬೇಕು ಎಂದರು.

ಋಗ್ವೇದಿ ಯೂತ್ ಕ್ಲಬ್ ಅಧ್ಯಕ್ಷರಾದ ಶರಣ್ಯ ಎಸ್ ಋಗ್ವೇದಿ ಕಿತ್ತೂರು ರಾಣಿಯ ಶೌರ್ಯ, ಸಾಹಸ , ದೂರ ದೃಷ್ಟಿ ಸರ್ವರಿಗೂ ಮಾದರಿ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ತೊಂಬತ್ತು ವರ್ಷದ ಹಿರಿಯ ನಾಗರಿಕರಾದ ಸರೋಜಮ್ಮನವರು ಉದ್ಘಾಟಿಸಿ .ಪ್ರತಿ ವರ್ಷ ಜೈಹಿಂದ್ ಕಟ್ಟೆಯಲ್ಲಿ ಕಿತ್ತೂರು ರಾಣಿ ಚೆನ್ನಮರ ಬಗ್ಗೆ ಕಾರ್ಯಕ್ರಮ ಮಾಡುತ್ತಿರುವುದು ಬಹಳ ಸಂತೋಷ. ದೇಶಭಕ್ತರ ಇತಿಹಾಸ ತಿಳಿಸಿ , ಉತ್ತಮ ಸಮಾಜ ನಿರ್ಮಿಸೋಣ. ಸದಾ ಒಳ್ಳೆಯ ಕೆಲಸ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಕುಸುಮ , ಸಾನಿಕ, ರವಿ, ಶ್ರಾವ್ಯ ಋಗ್ವೇದಿ, ಸ್ಪೂರ್ತಿ, ವರ್ಷಿಣಿ, ಸುಹಾಸ್, ಕುಮಾರ್, ಭಾಗ್ಯ, ಶಾಂತಿ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteKittur Rani ChennammaLatest News KannadaNews in KannadaNews Kannadaಕಿತ್ತೂರು ರಾಣಿ ಚೆನ್ನಮ್ಮಚಾಮರಾಜನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಪಿಸಿ ಬಳಸದಿರುವ ಅರಣ್ಯ ಭೂಮಿ ಹಿಂಪಡೆಯಿರಿ: ಅನಂತಹೆಗಡೆ ಅಶಿಸರ ಒತ್ತಾಯ

Next Post

ಉತ್ತರಾದಿಮಠದ ಸುವರ್ಣ ಪುರುಷ ಶ್ರೀ ಸತ್ಯಪ್ರಮೋದ ತೀರ್ಥರು

kalpa News

kalpa News

Next Post
ಉತ್ತರಾದಿಮಠದ ಸುವರ್ಣ ಪುರುಷ ಶ್ರೀ ಸತ್ಯಪ್ರಮೋದ ತೀರ್ಥರು

ಉತ್ತರಾದಿಮಠದ ಸುವರ್ಣ ಪುರುಷ ಶ್ರೀ ಸತ್ಯಪ್ರಮೋದ ತೀರ್ಥರು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL