No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿದವರು ಕುವೆಂಪು: ಸುರೇಶ್ ನಾಗ್ ಹರದನಹಳ್ಳಿ

kalpa News by kalpa News
January 10, 2026
in ಚಾಮರಾಜನಗರ
0
ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿದವರು ಕುವೆಂಪು: ಸುರೇಶ್ ನಾಗ್ ಹರದನಹಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕನ್ನಡ ಸಾಹಿತ್ಯ ರಚನೆಯ ಮೂಲಕ ಮಾನವೀಯತೆಯ ಸಾರವನ್ನು ಜಗತ್ತಿಗೆ ಹರಡಿ ಕನ್ನಡಿಗರಿಗೆ ಗೌರವ ತಂದವರು ಕುವೆಂಪು ಎಂದು ಗಡಿನಾಡು ಜನಪದ ಗಾಯಕ ಜ ಸುರೇಶ್ ನಾಗ್ ಹರದನಹಳ್ಳಿ ತಿಳಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ವಿಶ್ವ ಮಾನವ ಕುವೆಂಪು ರವರ ಜನ್ಮದಿನ ಹಾಗೂ ಕುವೆಂಪು #Kuvempu ಗೀತ ಗಾಯನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿತು. ಕುವೆಂಪುರವರ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ ಲಕ್ಷ್ಮೀನರಸಿಂಹ ಮಾತನಾಡಿ, ಕುವೆಂಪು ವಿಶ್ವಕವಿ. ಅವರ ಭಾವಗೀತೆಗಳು, ನಾಟಕಗಳು,ಕೃತಿಗಳು ಸಾಮಾಜಿಕ, ಪರಿಸರ ಹಾಗೂ ಗಂಭೀರ ವಿಚಾರಗಳ ಸಂಪೂರ್ಣ ಚಿಂತನೆಯ ಸಾಹಿತ್ಯವಾಗಿದೆ. ಇಂಗ್ಲಿಷ್ ಸಾಹಿತ್ಯ ರಚನೆಯ ಒಲವು ಹೊಂದಿದ್ದ ಕುವೆಂಪು ರವರನ್ನು ಗುರುಗಳ ಮಾತಿನಂತೆ ಕನ್ನಡದಲ್ಲಿ ಬರೆಯಲು ಆರಂಭಿಸಿ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟವರು ಎಂದರು.

ಶಿಕ್ಷಕ ಯಳಂದೂರು ರಂಗನಾಥ್ ಕುವೆಂಪುರವರ ಕವಿತೆಗಳ ವಾಚನ ನಡೆಸಿದರು.

ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ವಹಿಸಿ ಮಾತನಾಡಿ, ಕುವೆಂಪು ಸಾಹಿತ್ಯದ ಮೇಲೆ ಶಿಖರ. ಕುವೆಂಪುರವರು ರಾಮಕೃಷ್ಣ ಪರಮಹಂಸರ ಚಿಂತನೆ, ರಾಮಕೃಷ್ಣ ಆಶ್ರಮದ ಪ್ರಭಾವಕೆ ಒಳಗಾಗಿ ಆಧ್ಯಾತ್ಮಿಕ ಹಾಗೂ ಪರಿಸರ, ಸಾಮಾಜಿಕ ಮೌಲ್ಯಗಳನ್ನು ಸಮಾಜಕ್ಕೆ ಸಾಹಿತ್ಯದ ಮೂಲಕ ನೀಡಿ ಮಾನವ ಕಲ್ಯಾಣವನ್ನು ಉಂಟು ಮಾಡಿದವರು. ಇಂದಿಗೂ ಕುವೆಂಪುರವರ ಲಕ್ಷಾಂತರ ಓದುಗರು ಇರುವುದನ್ನು ಕಾಣಬಹುದು. ಕುವೆಂಪು ಅವರಿಗೆ ಆಧ್ಯಾತ್ಮ ಪುರುಷರ ಪ್ರಭಾವವಿದ್ದು, ರಾಷ್ಟ್ರೀಯ ಚಿಂತನೆಗಳನ್ನು ಹಾಗೂ ನಾಡಿನ ಭಾವಗಳನ್ನು ಶಕ್ತಿಯುತವಾಗಿ ಸಾಹಿತ್ಯದ ಮೂಲಕ ರಚಿಸಿ ಪ್ರೇರಣೆ ನೀಡಿದವರು. ನಡೆ ಮುಂದೆ ನಡೆ ಮುಂದೆ ನುಗ್ಗಿ ನಡೆ ಮುಂದೆ ಗೀತೆ ಸುಭಾಷ್ ಚಂದ್ರ ಬೋಸ್ ರವರ ಭಾರತೀಯ ರಾಷ್ಟ್ರೀಯ ಸೈನ್ಯದಲ್ಲಿ ಸೈನಿಕರಿಗೆ ಸ್ಪೂರ್ತಿಯಾಗಿತ್ತು ಎಂದು ನೇತಾಜಿ ಒಡನಾಡಿ ಐ ಎನ್ ಎ ರಾಮರಾವ್ ಸದಾ ಸ್ಮರಿಸುತ್ತಿದ್ದರು ಎಂದು ತಿಳಿಸಿದರು.
ಕನ್ನಡ ಮಹಾಸಭಾ ಅಧ್ಯಕ್ಷ ಶ್ರೀನಿವಾಸಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಬಿಕೆ ಆರಾಧ್ಯ, ಶಿವಲಿಂಗಮೂರ್ತಿ, ರವಿ ಚಂದ್ರ ಪ್ರಸಾದ್, ಪದ್ಮ ಪುರುಷೋತ್ತಮ್, ಜಗದೀಶ್, ಪದ್ಮಾಕ್ಷಿ ಉಪ್ಪರ ಸಂಘದ ಅಧ್ಯಕ್ಷ ಜಯಕುಮಾರ್ ಇದ್ದರು.

ಗಾಯಕರಾದ ಯಳಂದೂರು ಸುರೇಶ್, ಜನಪದ ಗಾಯಕ ಜ ಸುರೇಶ್ ನಾಗ್ ಹರದನಹಳ್ಳಿ ರವರ ಕುವೆಂಪು ಗಾಯನ ಎಲ್ಲರ ಮನಸೂರೆಗೊಂಡಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteKuvempuLatest News KannadaNews in KannadaNews Kannadaಕುವೆಂಪುಚಾಮರಾಜನಗರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?

Next Post

ವಿದ್ಯಾರ್ಥಿ ಜೀವನದಲ್ಲಿಯೇ ಕಾಳಜಿಯುತ ಚಿಂತನೆ ಅಳವಡಿಸಿಕೊಳ್ಳಿ: ಶಿಕ್ಷಣ ತಜ್ಞ ಪುತ್ತೂರಾಯ

kalpa News

kalpa News

Next Post
ವಿದ್ಯಾರ್ಥಿ ಜೀವನದಲ್ಲಿಯೇ ಕಾಳಜಿಯುತ ಚಿಂತನೆ ಅಳವಡಿಸಿಕೊಳ್ಳಿ: ಶಿಕ್ಷಣ ತಜ್ಞ ಪುತ್ತೂರಾಯ

ವಿದ್ಯಾರ್ಥಿ ಜೀವನದಲ್ಲಿಯೇ ಕಾಳಜಿಯುತ ಚಿಂತನೆ ಅಳವಡಿಸಿಕೊಳ್ಳಿ: ಶಿಕ್ಷಣ ತಜ್ಞ ಪುತ್ತೂರಾಯ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!