No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 30, 2026
in ಚಾಮರಾಜನಗರ
0
ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು. ಇಂಚರ ಗಾಯೋನೋತ್ಸವದ ಮೂಲಕ ರಾಜ್ಯದ ಹಲವು ಕಲಾವಿದರಿಗೆ ವೇದಿಕೆಯನ್ನು ಸೃಷ್ಟಿಸಲಾಗಿದೆ ಸಂಗೀತದ ಮೂಲಕ ಸರ್ವಶಾಂತಿಯನ್ನು ಪಡೆಯಬಹುದು. ಸರ್ವರೋಗಕ್ಕೂ ಸಂಗೀತವೇ ಮದ್ದು ಎಂದು ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ರಾದ ಉಮ್ಮತ್ತೂರು ಇಂದುಶೇಖರ್ ತಿಳಿಸಿದರು.

ಅವರು ಐಸಿರಿ ಮ್ಯೂಸಿಕ್ ಮೈಸೂರು ಅರ್ಪಿಸುವ ಇಂಚರ ಗಾನೋತ್ಸವ ಸೀಸನ್ ೧ ಉದ್ಘಾಟಿಸಿ ಮಾತನಾಡಿ ಚಾಮರಾಜನಗರ ದಲ್ಲಿ ರಾಜ್ಯದ ಹಲವಾರು ಪ್ರಸಿದ್ಧ ಗಾಯಕರ ಮೂಲಕ ಉತ್ತಮ ಸುಮಧುರ ಕನ್ನಡ ಚಲನ ಚಿತ್ರ ಗೀತೆಗಳ ಕರೋಕೆ ಕಾರ್ಯಕ್ರಮ ಏರ್ಪಡಿಸಿ ಕಲಾವಿದರಿಗೆ ಹಾಗೂ ಕೇಳುಗರಿಗೆ ಮನಸ್ಸು ಸಂತೋಷಪಡಿಸುವ ಕಾರ್ಯ ಇದಾಗಿದೆ. ಸಂಗೀತ ಮನಸ್ಸಿಗೆ ಆನಂದ ನೀಡುವುದು ಎಂದರು.
ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್ ಋಗ್ವೇದಿ ಮಾತನಾಡಿ, ಮಾನವನಿಗೆ ಸಂಗೀತ ಆನಂದಮಯವನ್ನುತರುತ್ತದೆ. ಇಂಚರಗಾನೋತ್ಸವದ ಮೂಲಕ ಗಾಯನದ ಹಬ್ಬವನ್ನು ಚಾಮರಾಜನಗರದಲ್ಲಿ ರೂಪಿಸಿದ ಉಮ್ಮತೂರು ಇಂದು ಶೇಖರ್ ಅವರಿಗೆ ಧನ್ಯವಾದಗಳು. ರಾಜ್ಯದ ವಿವಿಧ ಕಲಾವಿದರನ್ನು ಚಾಮರಾಜನಗರಕ್ಕೆ ಆಹ್ವಾನಿಸಿ ಸುಮಧುರವಾದ ಸಂಗೀತ ಗಾಯನವನ್ನು ನಡೆಸಿಕೊಟ್ಟ ಎಲ್ಲಾ ಗಾಯಕರಿಗೆ ಅಭಿನಂದನೆಗಳನ್ನು ಸಲ್ಲಿಸಿ ಮುಂದಿನ ದಿನಗಳಲ್ಲಿ ಇಂಚರಗಾನೋತ್ಸವದ ಮೂಲಕ ಮಕ್ಕಳ ಗಾಯನ ಕಾರ್ಯಕ್ರಮವನ್ನು ರೂಪಿಸಿ ಭವಿಷ್ಯದ ಕಲಾವಿದರನ್ನು ರೂಪಿಸುವ ಜವಾಬ್ದಾರಿಯನ್ನು ಇಂದುಶೇಖರ್ ಅವರು ವಹಿಸಿಕೊಳ್ಳಲಿ ಎಂದು ಮನವಿ ಮಾಡಿದರು.

ಕನ್ನಡ ಭಾಷೆಯ ಸಾವಿರಾರು ಹಾಡುಗಳು ಜಗತ್ಪ್ರಸಿದ್ಧವಾಗಿದೆ. ನೂರಾರು ವರ್ಷಗಳ ಸುಮಧುರವಾದ ಕನ್ನಡದ ಹಾಡುಗಳು ಪ್ರತಿಯೊಬ್ಬ ಕನ್ನಡಿಗನ ನಾಲಿಗೆಯಲ್ಲಿ ಸದಾ ಕಾಲ ಪ್ರತಿಧ್ವನಿಸುತ್ತ ನೆಮ್ಮದಿ ವಾತಾವರಣವನ್ನು ಸೃಷ್ಟಿ ಮಾಡಿದೆ. ಸಾಹಿತ್ಯ,ಸಂಗೀತ ಗಾಯನದ ಮೂಲಕ ಕನ್ನಡ ಸಾಹಿತ್ಯ ಸಂಸ್ಕೃತಿ ಪರಂಪರೆಯನ್ನು ಸದಾ ಕಾಲ ಉಳಿಸಿದ ಕೀರ್ತಿ ಕಲಾವಿದರಿಗೆ ಸಲ್ಲುತ್ತದೆ ಎಂದರು.
ಗಾಯಕರು ಹಾಗೂ ನಟರಾದ ಪಿಬಿ ಶ್ರೀನಿವಾಸ,ಎಸ್ ಪಿ ಬಾಲಸುಬ್ರಹ್ಮಣ್ಯ, ಜಾನಕಿ ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಡಾ ಅಂಬರೀಷ್, ಶಂಕರ್ ನಾಗ್, ಡಾ.ಪುನೀತ್ ರಾಜಕುಮಾರ್ ಮುಂತಾದವರ ಗೀತೆಗಳನ್ನು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ ಕಲಾವಿದರು. ಗಾಯನ ಗಮನ ಸೆಳೆಯಿತು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ನಿರಂತರವಾಗಿ ಹತ್ತಾರು ಹಾಡುಗಳನ್ನು ಗಾಯಕರು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್. ಸ್ವಾಮಿ, ನಿವೃತ್ತ ಪ್ರಾಂಶುಪಾಲ ಎನ್. ನಾಗರಾಜು,ಜನಪದ ಗಾಯಕ ಸುರೇಶ್ ನಾಗರದನಹಳ್ಳಿ ಮುಖಂಡರಾದ ಆಲೂರು ಮಲ್ಲು, ಕೂಸಣ್ಣ ಕರಿ ನಂಜನಪುರ, ಆನಂದ ಭಗೀರಥ,ಪುಟ್ಟುವರ್ಧನ್, ಡಾ ಸುಗಂಧರಾಜ್,ಐಸಿರಿ ಸುರೇಶ್, ಲೋಕಾಯುಕ್ತ ಗುರುಶಾಂತು, ಜಯಜಾಗೃತಿ, ಎ. ಎಸ್ ಐ ಮಹದೇವಪ್ಪ,ಹರಿಪ್ರಸಾದ್,ಜಗದೀಶ್ ಕುತ್ನಿಕರ್, ರೂಪಶ್ರೀ, ಮಹದೇವಸ್ವಾಮಿ,ಕೋಮಲ ಕಠಾರಿ,ದೀಪಾ ಪಾಟೀಲ್, ರುಕ್ಮಿಣಿ, ಕೃಷ್ಣ, ಅನ್ನಪೂರ್ಣ ವಿ,ಗೋವಿಂದರಾಜು ಎಚ್. ಡಿ. ಕೋಟೆ, ಪ್ರಾರ್ಥನ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

Next Post

ಒತ್ತಡ ನಿವಾರಣೆಗೆ ಅದ್ವೈತ ತತ್ವವೇ ಪರಿಹಾರ: ಸುರೇಶ್ ಋಗ್ವೇದಿ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒತ್ತಡ ನಿವಾರಣೆಗೆ ಅದ್ವೈತ ತತ್ವವೇ ಪರಿಹಾರ: ಸುರೇಶ್ ಋಗ್ವೇದಿ ಅಭಿಪ್ರಾಯ

ಒತ್ತಡ ನಿವಾರಣೆಗೆ ಅದ್ವೈತ ತತ್ವವೇ ಪರಿಹಾರ: ಸುರೇಶ್ ಋಗ್ವೇದಿ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore - Shivamogga - Talguppa Train

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

June 15, 2026
Transgender woman

ಬದುಕು ಮತ್ತು ಬೇನೆ | ಸಮಾಜದ ಕಣ್ಣೀರ ಕನ್ನಡಿಯಲಿ ‘ಮಂಗಳಮುಖಿ’ಯರ ಆರ್ತನಾದ

June 15, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL