No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ: ಹಿರಿಯ ರಂಗ ಕಲಾವಿದ ಘಟಂ ಕೃಷ್ಣ

ಚಾಮರಾಜನಗರ | ರಂಗಭೂಮಿ ಗೀತೆಗಳು ಹಾಗೂ ಅಭಿನಯ ವಿಶೇಷ ಕಾರ್ಯಕ್ರಮ

kalpa News by kalpa News
February 26, 2026
in ಚಾಮರಾಜನಗರ
0
ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ: ಹಿರಿಯ ರಂಗ ಕಲಾವಿದ ಘಟಂ ಕೃಷ್ಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕರ್ನಾಟಕ ಕಂಡ ಶ್ರೇಷ್ಠ ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ. #Master Hirannaiah ತಮ್ಮ ಮಾತುಗಳ ಮೂಲಕವೇ ಇಡೀ ನಾಡಿಗೆ ಹೊಸ ಅಲೆಯನ್ನು ಸೃಷ್ಟಿಸಿದವರು. ರಂಗಭೂಮಿಗೆ ಹೊಸ ಚೈತನ್ಯವನ್ನು ಶಕ್ತಿಯನ್ನು ನೀಡಿ ನೂರಾರು ಕಲಾವಿದರು ಹಾಗೂ ಕಲರಸಿಕರಿಗೆ ರಂಗಭೂಮಿಯ #Stage artist ಉತ್ಸಾಹವನ್ನು ತುಂಬಿದರು ಎಂದು ಹಿರಿಯ ರಂಗಭೂಮಿ ಕಲಾವಿದ ಘಟಂ ಕೃಷ್ಣ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಂಗಭೂಮಿ ಮತ್ತು ಮಾಸ್ಟರ್ ಹಿರಣ್ಣಯ್ಯ ರವರ ಕೊಡುಗೆಗಳ ಕುರಿತು ಕಾರ್ಯಕ್ರಮ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ವಿಶೇಷವಾಗಿ ರಂಗಭೂಮಿ ಗೀತೆಗಳು ಹಾಗೂ ಅಭಿನಯದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ರಂಗಭೂಮಿ ಮತ್ತು ನಟ ರತ್ನಾಕರ ಮಾಸ್ಟರ್ ಹಿರಣ್ಣಯ್ಯನವರ ಕುರಿತು ಕಾರ್ಯಕ್ರಮ ರೂಪಿಸಿರುವ ಅಧ್ಯಕ್ಷರಾದ ಋಗ್ವೇದಿಯವರಿಗೆ ವಿಶೇಷವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಮಾಸ್ಟರ್ ಹಿರಣ್ಣಯ್ಯನವರು ತಮ್ಮ ನಾಟಕದ ಅಭಿನಯದ ಮೂಲಕ ಹಾಸ್ಯ ಹಾಗೂ ನೇರ ಮಾತುಗಳ ಮೂಲಕ ಸಾವಿರಾರು ಪ್ರೇಕ್ಷಕರನ್ನು ಹೊಂದಿದ್ದರು. ರಂಗಭೂಮಿ ಕಲಾವಿದರನ್ನು ಕನ್ನಡ ಸಾಹಿತ್ಯ ಪರಿಷತ್ತು ಸೇರಿಸಿ ಉತ್ತಮ ಕಾರ್ಯಕ್ರಮವನ್ನು ರೂಪಿಸಿದೆ ಎಂದರು.

ರಂಗಗೀತೆಗಳನ್ನು ಹಾಡಿದ ಮಾಂಬಳ್ಳಿ ಅರುಣ್ ಕುಮಾರ್ ಅವರು ರಂಗಭೂಮಿ ಪ್ರಾಚೀನವಾದದ್ದು. ಕನ್ನಡ ರಂಗಭೂಮಿಗೆ ತನ್ನದೇ ಆದ ಇತಿಹಾಸ ಇದೆ. ಸಾವಿರಾರು ಕಲಾವಿದರು ರಂಗಭೂಮಿಗಾಗಿ ಅರ್ಪಿಸಿಕೊಂಡಿದ್ದಾರೆ ಎಂದರು.

ರಂಗಭೂಮಿ ಕಲಾವಿದರಾದ ಚಾಮರಾಜನಗರದ ವೆಂಕಟರಮಣ ಸ್ವಾಮಿ ತಮ್ಮ ರಂಗಗೀತೆಗಳು ಹಾಗೂ ಅಭಿನಯದ ಮೂಲಕ ವಿಶೇಷ ಗಮನ ಸೆಳೆದರು.
ಬರಹಗಾರ ಲಕ್ಷ್ಮಿ ನರಸಿಂಹ ಮಾತನಾಡಿ, ಮಾಸ್ಟರ್ ಹಿರಣ್ಣಯ್ಯನವರು ತಮ್ಮ ಸರಳತೆ ಮತ್ತು ಅಭಿನಯದ ಮೂಲಕ ಕನ್ನಡಿಗರ ಸಾಕ್ಷಿ ಪ್ರಜ್ಞೆಯಾಗಿ ಇದ್ದಾರೆ. ಹಿರಣ್ಯ ನವರು ರಾಜಕೀಯ ಮತ್ತು ಭ್ರಷ್ಟಾಚಾರದ ಚಿಂತನೆಗಳನ್ನು ತಮ್ಮ ನಾಟಕದ ಮೂಲಕ ಯಾರಿಗೂ ಹೆದರದೆ ಧೈರ್ಯವಾಗಿ ತಿಳಿಸುವ ಕೆಲಸ ಮಾಡಿದರು ಎಂದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಚಿಂತಕ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ಮಾತನಾಡಿ,  ಮಾಸ್ಟರ್ ಹಿರಣ್ಣಯ್ಯನವರು ರಂಗಭೂಮಿಯ ಹಿರಿಯರು ಐದು ದಶಕಗಳ ಕಾಲ ಹಿರಣ್ಣಯ್ಯರವರೇ ಕನ್ನಡದ ಮಾಧ್ಯಮವಾಗಿ ಕಾರ್ಯನಿರ್ವಹಿಸಿದರು. ಅವರ ಅಭಿನಯ, ನಿರೂಪಣೆ ಶೈಲಿ, ಕನ್ನಡ ನಾಡಿನಲ್ಲಿ ಅತಿಪ್ರಸಿದ್ಧವಾಗಿದೆ. ಲಂಚಾವತಾರ ನಡುಬೀದಿ ನಾರಾಯಣ, ಭ್ರಷ್ಟಾಚಾರ, ಸದಾರಮೆ, ಮಕ್ಮಲ್ ಟೋಪಿ ,ದೇವದಾಸಿ ,ಅನಾಚಾರ ಅತ್ಯಾಚಾರ ಮುಂತಾದ ನಾಟಕಗಳ ಮೂಲಕ ವೈಚಾರಿಕ ಕ್ರಾಂತಿಯನ್ನು ಮೂಡಿಸಿದರು ಎಂದರು..
ಅನ್ಯಾಯದ ವಿರುದ್ಧ ನಿರ್ಧಾಕ್ಷಣವಾಗಿ ಮಾತುಗಳ ಆಡುವ ಮೂಲಕ ಅಂದಿನ ಬಹುತೇಕ ರಾಜಕಾರಣಿಗಳ ವಿರೋಧವನ್ನು ಕಟ್ಟಿಕೊಂಡಿದ್ದರು. ಕನ್ನಡ ರಂಗಭೂಮಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪ್ರಾಚೀನ ಕಾಲದಿಂದಲೂ ಸಾವಿರಾರು ಸಂಘ ಕಲಾವಿದರು ಮತ್ತು ನಾಟಕ ಸಂಘಗಳು ಕಾರ್ಯನಿರ್ವಹಿಸುತ್ತ ಜನಸಾಮಾನ್ಯರಿಗೆ ನೆಮ್ಮದಿಯನ್ನು ಸಂತೋಷವನ್ನು ನೀಡುತ್ತಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕ ರವಿಚಂದ್ರಪ್ರಸಾದ್ ಕಹಳೆ , ರಂಗ ಭೂಮಿ ಗೀತೆಗಳನ್ನು ಹಾಡಿ, ಮಾಸ್ಟರ್ ಹಿರಣ್ಣಯ್ಯನವರ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬಿಕೆ ಆರಾಧ್ಯ, ಶಿವಲಿಂಗ ಮೂರ್ತಿ, ಪದ್ಮ ಪುರುಷೋತ್ತಮ್, ಸರಸ್ವತಿ, ಸಿದ್ದಲಿಂಗ ಸ್ವಾಮಿ, ರಂಗಸ್ವಾಮಿ, ಗೌರಿಶಂಕರ್, ಮರಿಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaMaster HirannaiahNews in KannadaNews KannadaStage artistಚಾಮರಾಜನಗರಮಾಸ್ಟರ್ ಹಿರಣ್ಣಯ್ಯರಂಗಭೂಮಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

Next Post

ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

kalpa News

kalpa News

Next Post
ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

ಸುಸ್ಥಿರ ಕೃಷಿಗೆ ಜೇನು ಸಾಕಾಣೆ ಸಹಕಾರಿ: ಗೌತಮ ಬಿಚ್ಚುಗತ್ತಿ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!