No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

ವಿಶ್ವ ಪುಸ್ತಕ ದಿನಾಚರಣೆ ಹಾಗೂ ಪುಸ್ತಕಗಳ ಮಹತ್ವ ಕುರಿತ ಕಾರ್ಯಕ್ರಮ

kalpa News by kalpa News
April 25, 2026
in ಚಾಮರಾಜನಗರ
0
ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಪುಸ್ತಕಗಳು ಆತ್ಮ ಸಂತೋಷವನ್ನು ನೀಡುತ್ತವೆ. ಪುಸ್ತಕಗಳ ಅಧ್ಯಯನದಿಂದ ಮನಸ್ಸು ಒತ್ತಡರಹಿತವಾಗಿ ದೇಹದ ಮೇಲೆ ಸಕಾರಾತ್ಮಕವಾದ ಪರಿಣಾಮವನ್ನು ಬೀರುತ್ತವೆ. ಪುಸ್ತಕಗಳೇ ಜಗತ್ತಿನ ಅತ್ಯುತ್ತಮ ಸ್ನೇಹಿತ ಎಂದು  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ,  ಸಂಸ್ಕೃತಿ ಚಿಂತಕ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಜೈ ಹಿಂದ್ ಪ್ರತಿಷ್ಠಾನ ಋಗ್ವೇದಿ ಯೂತ್ ಕ್ಲಬ್ ಜೈ ಹಿಂದ್ ಕಟ್ಟೆಯಲ್ಲಿ  ಹಮ್ಮಿಕೊಂಡಿದ್ದ ವಿಶ್ವ ಪುಸ್ತಕ ದಿನಾಚರಣೆ ಹಾಗೂ ಪುಸ್ತಕಗಳ ಮಹತ್ವ ಕುರಿತ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರತಿ ಮನೆಯಲ್ಲಿ ಪುಸ್ತಕ ಬಂಡಾರಕ್ಕಾಗಿ ಮೀಸಲಿಡಬೇಕು. ಪುಸ್ತಕಗಳ ಅನಾವರಣದಿಂದ ಮಕ್ಕಳಲ್ಲಿ ಪುಸ್ತಕ ಪ್ರೀತಿ ಹೆಚ್ಚುತ್ತದೆ. ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿದಾಗ ಜ್ಞಾನಾರ್ಜನೆ ಹೆಚ್ಚಿ ವ್ಯಕ್ತಿತ್ವ ನಮ್ಮ ಅರಿವಿಲ್ಲದೆ ವಿಕಾಸವಾಗುತ್ತದೆ. ಜ್ಞಾನ ಲೋಕದಲ್ಲಿರುವ ಜಗತ್ತಿನಲ್ಲಿ ಪುಸ್ತಕಗಳೇ ಆಸ್ತಿಯಾಗಬೇಕು. ಪುಸ್ತಕಗಳ ಅಧ್ಯಯನದಿಂದ ಭಾವ ಚಿಂತನೆ ಹೆಚ್ಚಾಗಿ ಕವಿಯಾಗಿ, ಸಾಹಿತಿಯಾಗಿ, ನಾಟಕಕಾರರಾಗಿ, ಗಾಯಕರಾಗಿ ಸೃಜನಶೀಲತೆ ಬೆಳೆಯಬಹುದು.
ಶಾಲಾ ಕಾಲೇಜುಗಳು, ಸಾರ್ವಜನಿಕ ಗ್ರಂಥಾಲಯಗಳು, ಪಂಚಾಯತಿಗಳು, ವಿಶ್ವವಿದ್ಯಾಲಯಗಳಲ್ಲಿ ಅಪಾರ ಗ್ರಂಥ ಬಂಡಾರಗಳೇ ಇದೆ. ಅವುಗಳ ಸದುಪಯೋಗಕ್ಕೆ ಜಾಗೃತಿಯ ಅಗತ್ಯವಿದೆ. ಪ್ರತಿಯೊಬ್ಬರು ಒಂದು ಗಂಟೆಗಳ ಕಾಲ ಪುಸ್ತಕದ ಅಧ್ಯಯನವನ್ನು ಮಾಡಿದಾಗ ರೋಗಗಳಿಂದ ದೂರ ವಾಗ ಬಹುದು   ಎಂದು ತಿಳಿಸಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಮತಿ ಹೆಚ್ ಎಂ ಲತಾ ಹರದನಹಳ್ಳಿ ಮಾತನಾಡಿ ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಕ್ಲಬ್ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ ಪುಸ್ತಕ ಪ್ರದರ್ಶನವನ್ನು ಮಾಡಿರುವುದು ಹೆಮ್ಮೆಯ ಸಂಗತಿ.ನೂರಾರು ಪುಸ್ತಕಗಳು ಸಂಗ್ರಹ ಮಾಡುವ ಮೂಲಕ ಮಕ್ಕಳಿಗೆ ನೀಡುವ ಕಾರ್ಯವನ್ನು ಮಾಡೋಣ. ಪುಸ್ತಕದ ಪ್ರೀತಿಯನ್ನು ಬೆಳೆಸೋಣ ಎಂದರು.

ಕಾರ್ಯಕ್ರಮದಲ್ಲಿ ಲಕ್ಷಮ್ಮ, ಗಿರೀಗೌಡ, ಬಸವರಾಜು ಪಿ ಕುಮಾರ ರಾಜೇಂದ್ರ ರವಿ, ಶ್ರಾವ್ಯ  ಋಗ್ವೇದಿ, ಸಾನಿಕ, ಕುಸುಮ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

Next Post

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

kalpa News

kalpa News

Next Post
ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL