Tuesday, December 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಾಮರಾಜನಗರ

ಸಾಲುಮರದ ತಿಮ್ಮಕ್ಕ ಸರ್ವರಿಗೂ ಮಾದರಿ: ಸುರೇಶ್ ಎನ್ ಋಗ್ವೇದಿ

ಶ್ರೀ ಸಂಜೀವಿನಿ ಟ್ರಸ್ಟ್, ಹಸಿರು ಪಡೆ ವತಿಯಿಂದ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ರವರಿಗೆ ಶ್ರದ್ಧಾಂಜಲಿ

November 17, 2025
in ಚಾಮರಾಜನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ರವರಿಗೆ ಶ್ರೀ ಸಂಜೀವಿನಿ ಟ್ರಸ್ಟ್, ಹಸಿರು ಪಡೆ. ಸದಸ್ಯರು ಶ್ರೀ ಚಾಮರಾಜೇಶ್ವರ ಉದ್ಯಾನವನದಲ್ಲಿ ಶ್ರದ್ಧಾಂಜಲಿ ಅರ್ಪಿಸಿದರು.

ಸಾಲು ಮರದ ತಿಮ್ಮಕ್ಕ #Salumarada Thimmakka ಅವರ ಭಾವಚಿತ್ರಕ್ಕೆ ಪುಷ್ಪಅರ್ಪಿಸಿ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್ ಋಗ್ವೇದಿ ಮಾತನಾಡಿ ಸಾಲುಮರದ ತಿಮ್ಮಕ್ಕ ಆದರ್ಶ ಗುರಿಯೊಂದಿಗೆ ಸರ್ವರಿಗೂ ಮಾದರಿಯಾಗಿದ್ದಾರೆ. ಪ್ರಕೃತಿ ರಕ್ಷಣೆ ಹಾಗೂ ಪ್ರಾಣಿ, ಮರ ಗಿಡ,ಮಾನವ ಕಲ್ಯಾಣಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು. ಸರಳ ಜೀವನದ ಮೂಲಕ ಶ್ರೇಷ್ಠ ಬದುಕು ನಡೆಸಿ, ಪ್ರಕೃತಿಯನ್ನು ಪ್ರೀತಿಸಿ, ಸಮಾಜಕ್ಕೆ ಮಾದರಿಯಾದ ತಿಮ್ಮಕ್ಕನವರಿಗೆ ಸಾವಿಲ್ಲ. ಅವರ ಕಾರ್ಯಗಳು ಸದಾಕಾಲ ಜೀವಂತಿಕೆಯ ಆತ್ಮವಾಗಿ ಸರ್ವರಲ್ಲಿಯೂ ಸದಾಕಾಲ ಸ್ಮರಣೆಯಲ್ಲಿ ಇರುತ್ತದೆ ಎಂದು ತಿಳಿಸಿದರು.
ಸಮಾಜ ಸೇವಕ ಶಿವು ವಿರಾಟ್ ಮಾತನಾಡಿ ಹಸಿರು ಪಡೆ ಟ್ರಸ್ಟ್ ಮೂಲಕ ಸಾಲುಮರದ ತಿಮ್ಮಕ್ಕ ರವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮದ ಮೂಲಕ ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಗೌರವ ಭಾವನೆಯನ್ನು ಮೂಡಿಸಿದೆ. ತಿಮ್ಮಕ್ಕನವರು ನಮ್ಮೆಲ್ಲರಿಗೂ ಪ್ರೇರಣೆ ಎಂದು ತಿಳಿಸಿದರು.

ಹಸಿರುಪಡೆ ಸಂಸ್ಥೆಯ ಸಂಚಾಲಕರಾದ ಸತೀಶ್ ಅವರು ಮಾತನಾಡಿ 8,000ಕ್ಕೂ ಅಧಿಕ ಮರ ಗಿಡಗಳನ್ನು ನೆಟ್ಟು ಸಂರಕ್ಷಿಸಿದ ಸಾಲುಮರದ ತಿಮ್ಮಕ್ಕ ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ. ಪ್ರಾಣಿ-ಪಕ್ಷ ಗಿಡ ಮರ ಪರಿಸರ ಸಂರಕ್ಷಣೆಗೆ ಆದರ್ಶವಾಗಿದ್ದಾರೆ. ಅವರ ನೆನಪಿನಲ್ಲಿ ಪ್ಲಾಸ್ಟಿಕ್ ಮುಕ್ತ ಸಮಾಜವನ್ನು ಹಾಗೂ ಪ್ರತಿಯೊಬ್ಬರು ಪರಿಸರ ಜಾಗೃತಿಯ ಕಾರ್ಯವನ್ನು ಮಾಡಲು ಪ್ರೇರಣದಾಯಕ ರಾಗಿದ್ದಾರೆ ಎಂದರು.
ಸಂಜೀವಿನಿ ಟ್ರಸ್ಟ್ ಹಾಗೂ ಹಸಿರುಪಡೆಯ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಬಟ್ಟೆಯ ಕೈಚೀಲವನ್ನು ನೀಡುವ ಮೂಲಕ ಶ್ರದ್ದಾಂಜಲಿ ಅನ್ನು ಅರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಪ್ರಕಾಶ್, ಶಿಕ್ಷಕಿ ಭಾಗ್ಯಲಕ್ಷ್ಮಿ ,ನೇತ್ರಾವತಿ ,ಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Chamaraja NagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSalumarada Thimmakkaಚಾಮರಾಜನಗರಸಾಲು ಮರದ ತಿಮ್ಮಕ್ಕ
Previous Post

ನಮ್ಮ ಎಲ್ಲಾ ಮೂಲ ಸಮಸ್ಯೆಗಳಿಗೆ ಪರಿಹಾರ ಶಿಕ್ಷಣ: ಸುರೇಶ್ ಎನ್ ಋಗ್ವೇದಿ

Next Post

ಸಮಾಜಕ್ಕೆ ಭರವಸೆ ಮೂಡಿಸುವ ವ್ಯಕ್ತಿತ್ವಗಳು ನೀವಾಗಿ: ನಾರಾಯಣ ರಾವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಮಾಜಕ್ಕೆ ಭರವಸೆ ಮೂಡಿಸುವ ವ್ಯಕ್ತಿತ್ವಗಳು ನೀವಾಗಿ: ನಾರಾಯಣ ರಾವ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಚಾಮರಾಜನಗರ, ನಂಜನಗೂಡು ಸೇರಿ ಹಲವು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಡಿಆರ್’ಎಂ ಭೇಟಿ

December 8, 2025

ಸದ್ವಿಚಾರಗಳ ಮೂಲಕ ಸಮಾಜ ಬೆಸೆಯುವ ಕಾರ್ಯವಾಗಲಿ: ಪುತ್ತಿಗೆ ಶ್ರೀಗಳ ಆಶಯ

December 8, 2025
File image

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ | ಸುಪ್ರೀಂ ಕೋರ್ಟ್ ನೋಟೀಸ್ | ಪ್ರಕರಣವೇನು?

December 8, 2025

Turkish Airlines and South African Airways Sign Codeshare Agreement

December 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಚಾಮರಾಜನಗರ, ನಂಜನಗೂಡು ಸೇರಿ ಹಲವು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಡಿಆರ್’ಎಂ ಭೇಟಿ

December 8, 2025

ಸದ್ವಿಚಾರಗಳ ಮೂಲಕ ಸಮಾಜ ಬೆಸೆಯುವ ಕಾರ್ಯವಾಗಲಿ: ಪುತ್ತಿಗೆ ಶ್ರೀಗಳ ಆಶಯ

December 8, 2025
File image

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ | ಸುಪ್ರೀಂ ಕೋರ್ಟ್ ನೋಟೀಸ್ | ಪ್ರಕರಣವೇನು?

December 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!