No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Saturday, March 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಶ್ರೀ ರಾಮನ ಚಿಂತನೆಗಳು ಸರ್ವರಿಗೂ ಮಾದರಿ: ಉಮ್ಮತ್ತೂರು ಇಂದು ಶೇಖರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 28, 2026
in ಚಾಮರಾಜನಗರ
0
ಶ್ರೀ ರಾಮನ ಚಿಂತನೆಗಳು ಸರ್ವರಿಗೂ ಮಾದರಿ: ಉಮ್ಮತ್ತೂರು ಇಂದು ಶೇಖರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಉತ್ತಮ ಸಾಹಿತ್ಯ ರಚನೆಗೆ ಅಮೂಲ್ಯ ಆಧ್ಯಾತ್ಮ ಗ್ರಂಥಗಳ ಅಧ್ಯಯನ ಅಗತ್ಯ. ದೇಶದ ಇತಿಹಾಸ, ಸಂಸ್ಕೃತಿ ,ಪರಂಪರೆಗಳ ಸಮಗ್ರ ಜ್ಞಾನದ ತಿಳುವಳಿಕೆ ಇರಬೇಕು ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ತಿಳಿಸಿದರು.

ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬೆಳಕು ಸಾಂಸ್ಕೃತಿಕ ಸಾಹಿತ್ಯ ಸಂಘಟನೆ ಹಮ್ಮಿಕೊಂಡಿದ್ದ ಶ್ರೀ ರಾಮನವಮಿ ಕವಿಗೋಷ್ಠಿ ಹಾಗೂ ಕನ್ನಡ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ಶ್ರೀ ರಾಮನವಮಿಯ #Shri Ramanavami ದಿನ ಕವಿಗೋಷ್ಠಿಯನ್ನು ಆಯೋಜಿಸಿ ಪುರಾಣ ಪುರುಷರ ದೈವಿಕ ಶಕ್ತಿಯ ಬಗ್ಗೆ ತಮ್ಮ ಕವನಗಳ ಮೂಲಕ ಹೊಸ ಚಿಂತನೆಗೆ ಅವಕಾಶ ಮಾಡಿಕೊಟ್ಟ ಕನ್ನಡ ಸಾಹಿತ್ಯ ಪರಿಷತ್ತಿಗೆ ಧನ್ಯವಾದಗಳನ್ನ ಅರ್ಪಿಸುತ್ತಾ ನಿರಂತರವಾಗಿ ಕನ್ನಡ ಸಾಹಿತ್ಯ, ಸಂಸ್ಕೃತಿ, ನೆಲ ,ಜಲ, ಭಾಷೆಯ ಬಗ್ಗೆ ಕಾರ್ಯಕ್ರಮಗಳು ಆಯೋಜನೆಯಾದಾಗ ಹಲವಾರು ಪ್ರತಿಭೆಗಳಿಗೆ ಅವಕಾಶ ಉಂಟಾಗುತ್ತದೆ. ಶ್ರೀ ರಾಮ ನವಮಿಯ ದಿನ ಸುಂದರ ಕಾರ್ಯಕ್ರಮ ರೂಪಿತವಾಗಿರುವುದು ಬಹಳ ಸಂತೋಷ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಶುಕ್ರುವೆಯವರು ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಸದಾಕಾಲ ಸೃಜನಶೀಲತೆಯನ್ನು ಬೆಳೆಸುತ್ತಿದ್ದಾರೆ. ಶ್ರೀರಾಮ ಭಾರತದ ಆದರ್ಶ ಪುರುಷ. ಶ್ರೀ ರಾಮನ ಚಿಂತನೆಗಳು ಸರ್ವರಿಗೂ ಮಾದರಿಯಾದದ್ದು ಎಂದು ತಿಳಿಸಿದರು.
ಶ್ರೀ ರಾಮನ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ ಮಾತನಾಡಿದ ಮಾಜಿ ನಗರಸಭಾ ಸದಸ್ಯರಾದ ಗಾಯತ್ರಿ ಚಂದ್ರಶೇಖರ್ ರವರು ಶ್ರೀರಾಮನಾಮನ ಪ್ರಭಾವದಿಂದ ಅಂತರಂಗದ ವಿಕಾಸವಾಗಿ ಮನುಷ್ಯ ಪರಿಪೂರ್ಣನಾಗಿ ರೂಪಿತನಾಗಬಹುದು. ಭಕ್ತಿ ಶ್ರದ್ಧೆಯಿಂದ ರಾಮನ ಹೆಸರನ್ನು ಹೇಳಿದರೆ ಆನಂದದ ಬದುಕು ನಮ್ಮದಾಗುತ್ತದೆ ಎಂದು ತಿಳಿಸಿದರು.

ಮುಖ್ಯ ಭಾಷಣ ಮಾಡಿದ ವಿದ್ವಾಂಸರಾದ ಪ್ರದೀಪ್ ಕುಮಾರ್ ದೀಕ್ಷಿತ್ ಶ್ರೀರಾಮ ನವಮಿ ಚೈತ್ರ ಮಾಸದಲ್ಲಿ ಬರುವಂತಹ ವಿಶೇಷವಾದ ಹಬ್ಬ. ಪ್ರಕೃತಿಯ ವಿಕಾಸ ಜೊತೆಗೆ ಮಾನವನ ಅಭಿವೃದ್ಧಿಗೆ ಪರ್ವಕಾಲ. ಚೈತ್ರ ಮಾಸದ ಶ್ರೀ ರಾಮನವಮಿಯ ದಿನ ಅರ್ಥಪೂರ್ಣವಾದ ಕವಿಗೋಷ್ಠಿ ಹಾಗೂ ಭಕ್ತಿ ಗೀತೆಗಳು ಗಾಯನವನ್ನು ರೂಪಿಸಿ ಜನರಿಗೆ ಸಂತೋಷವನ್ನು ಉಂಟು ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ವಹಿಸಿ ಶ್ರೀರಾಮ ಮತ್ತು ಕೃಷ್ಣರು ಭಾರತದ ಸಂಸ್ಕೃತಿ ಪರಂಪರೆಯ ಆಧಾರ ಸ್ತಂಭಗಳು. ಶ್ರೀರಾಮ ಮತ್ತು ಕೃಷ್ಣರ ಜೀವನ ಮತ್ತು ಪರಿಪೂರ್ಣವಾದ ಇತಿಹಾಸ ಅಧ್ಯಯನದಿಂದ ಮನುಷ್ಯನ ಅಹಂಕಾರ ದೂರವಾಗಿ ಸರಳತೆಯ ಮೂಲಕ ಜೀವನದ ಬದುಕನ್ನು ಸುಂದರಗೊಳಿಸುವಂತಹ ಜೀವನ ಮೌಲ್ಯಗಳನ್ನು ಬೆಳೆಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ಶ್ರೀ ರಾಮನವಮಿಯ ದಿನ ಕವಿಗೋಷ್ಠಿ ಹಾಗೂ ಕನ್ನಡ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮವನ್ನು ರೂಪಿಸಿದೆ. ಕವಿಗೋಷ್ಠಿಯಲ್ಲಿ ಪಾಲ್ಗೊಂಡ ಕವಿಗಳಿಗೆ ಹಾಗೂ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಲಾವಿದರು ಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಗುಂಡ್ಲುಪೇಟೆಯ ಇಂಜಿನಿಯರ್ ಹಾಗೂ ಗಾಯಕ ಮಯೂರ್ ವರಿಗೆ ಜನಪದ ಗಾಯಕ ಸುರೇಶ್ ನಾಗದೇನಹಳ್ಳಿಬೆಳಕು ಸಂಸ್ಥೆ ನೀಡುವ ರಾಷ್ಟ್ರೀಯ ಸಾಂಸ್ಕೃತಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪದ್ಮಾ ಪುರುಷೋತ್ತಮ, ಗಾಯತ್ರಿ ಚಂದ್ರಶೇಖರ್, ರವಿಚಂದ್ರ ಪ್ರಸಾದ್ ,ಲಕ್ಷ್ಮೀ ನರಸಿಂಹ, ಪ್ರದೀಪ್ ಕುಮಾರ್ ದೀಕ್ಷಿತ್, ಬಿಕೆ ಆರಾಧ್ಯ,ಜಯಶೀಲ, ಶಿವಲಿಂಗ ಮೂರ್ತಿ ,ಸರಸ್ವತಿ ,ಗೀತಾ ,ಸುರೇಶ್ ಗೌಡ ,ಮಹದೇವಸ್ವಾಮಿ, ಉಪಸ್ಥಿತರಿದ್ದರು.
ಜನಪದ ಗಾಯಕ ಸುರೇಶ್ ನಾಯಕ್ ಹರದನಹಳ್ಳಿ ಮಯೂರ್ ರವರು ಕನ್ನಡ ಭಕ್ತಿಗೀತೆಗಳ ಗಾಯನ ಕಾರ್ಯಕ್ರಮವನ್ನು ನೆರವೇರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada WebsiteKannadaNews WebsiteLatest News KannadaNews in KannadaNews KannadaShri Ramanavamiಚಾಮರಾಜನಗರಶ್ರೀ ರಾಮನವಮಿ
Share197Tweet123Send
Previous Post

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

Next Post

ಏಕ ಕಂಠದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಸಮರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಏಕ ಕಂಠದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಸಮರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಏಕ ಕಂಠದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಸಮರ್ಪಣೆ

March 28, 2026
ಶ್ರೀ ರಾಮನ ಚಿಂತನೆಗಳು ಸರ್ವರಿಗೂ ಮಾದರಿ: ಉಮ್ಮತ್ತೂರು ಇಂದು ಶೇಖರ್

ಶ್ರೀ ರಾಮನ ಚಿಂತನೆಗಳು ಸರ್ವರಿಗೂ ಮಾದರಿ: ಉಮ್ಮತ್ತೂರು ಇಂದು ಶೇಖರ್

March 28, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL