No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಭಾರತೀಯ ಸನಾತನ ಮೌಲ್ಯಗಳು ಉಳಿಯಲು ಜಗದ್ಗುರುಗಳ ಮಾರ್ಗದರ್ಶನವೇ ಕಾರಣ: ಸುರೇಶ್ ಋಗ್ವೇದಿ

ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಹಾಗೂ ಮಾನವ ಧರ್ಮದ ಕೊಡುಗೆ ಕುರಿತು ಕಾರ್ಯಕ್ರಮ

kalpa News by kalpa News
March 3, 2026
in ಚಾಮರಾಜನಗರ
0
ಭಾರತೀಯ ಸನಾತನ ಮೌಲ್ಯಗಳು ಉಳಿಯಲು ಜಗದ್ಗುರುಗಳ ಮಾರ್ಗದರ್ಶನವೇ ಕಾರಣ: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಭಾರತೀಯ ಧರ್ಮ ಮತ್ತು ಸಂಸ್ಕೃತಿ, ಸಾಹಿತ್ಯ ಮೌಲ್ಯಗಳನ್ನು ಉಳಿಸಿ ಬೆಳೆಸಿದ ಕೀರ್ತಿ ಜಗದ್ಗುರುಗಳಿಗೆ ಹಾಗೂ ಋಷಿ ಪರಂಪರೆಗೆ ಸಲ್ಲುತ್ತದೆ.  ಭಾರತೀಯ ಸನಾತನ ಮೌಲ್ಯಗಳು ಉಳಿಯಲು ಜಗದ್ಗುರುಗಳ ನಿರಂತರ  ಮಾರ್ಗದರ್ಶನವೇ ಕಾರಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ಜಿಲ್ಲಾ ಯುವ ಪರಿಷತ್ತು ಹಮ್ಮಿಕೊಂಡಿದ್ದ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಹಾಗೂ ಮಾನವ ಧರ್ಮದ ಕೊಡುಗೆಗಳ ಕುರಿತು ಮಾತನಾಡಿದರು.
ಜಗದ್ಗುರು ಶ್ರೀ ರೇಣುಕಾಚಾರ್ಯರು ಭಕ್ತಿ, ಆಧ್ಯಾತ್ಮ ಮತ್ತು ತತ್ವಶಾಸ್ತ್ರದ ಮೂಲಕ ಶುದ್ಧ ಮನಸ್ಸಿನಿಂದ ಪೂಜಿಸಿ, ಸರ್ವರನ್ನು ಪ್ರೀತಿಸಿ. ಎಲ್ಲಾ ಜೀವಿಗಳಲ್ಲೂ ಶಿವನ ಅಂಶವಿದೆ. ಭಕ್ತಿ, ಜ್ಞಾನ, ಶೈವ ತತ್ವಗಳನ್ನು ವಚನಗಳ ಮೂಲಕ ತಿಳಿಸಿ ಕನ್ನಡದ ಶ್ರೇಷ್ಠ ಜಗದ್ಗುರುಗಳಾಗಿ ಮಾರ್ಗದರ್ಶನ ನೀಡಿ ಇಡೀ ಭಾರತದ ವಿವಿಧ ಕಡೆ ಮಠಗಳನ್ನು ಸ್ಥಾಪಿಸಿ ಮಾನವ ಕಲ್ಯಾಣಕ್ಕಾಗಿ ಶ್ರಮಿಸಿದವರು. ಸಮಾಜ ಸುಧಾರಣೆ, ಆಧ್ಯಾತ್ಮಿಕ ಅನುಭವದೊಂದಿಗೆ ಬದುಕು, ಅಂತರಾಳದ ಮೌಲ್ಯಗಳನ್ನು ಹೆಚ್ಚಿಸಿಕೊಂಡು ಮಾನವ ಧರ್ಮವನ್ನು ಉಳಿಸಿ ಬೆಳೆಸುವ ಪರಿಕಲ್ಪನೆಯನ್ನು ಬೆಳೆಸಿದ ಮಹಾನ್ ಗುರುಗಳು ಎಂದರು.

ಶ್ರೀ ರೇಣುಕಾಚಾರ್ಯ ಜಯಂತಿ ಅಂಗವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಯುವಶಕ್ತಿ ಪರಿಷತ್ತಿನ ಅಧ್ಯಕ್ಷರು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ  ಎಲ್ ಸುರೇಶ್  ರವರು ಮಾತನಾಡಿ, ರೇಣುಕಾಚಾರ್ಯರ ಮಾನವ ಧರ್ಮದ ಕೊಡುಗೆಗಳು ವಿಶ್ವಕ್ಕೆ ಶಾಂತಿಯನ್ನು, ಮಾನವನಿಗೆ ಪ್ರೀತಿಯನ್ನು, ದೊರಕಿಸುವ ದಿಕ್ಕಿನಲ್ಲಿ ಅವರ ಶ್ರೇಷ್ಠ ಮಾರ್ಗಗಳನ್ನು ಅರಿಯಬೇಕು. ರೇಣುಕಾಚಾರ್ಯರ ತತ್ವಶಾಸ್ತ್ರ, ಅಹಂ ಬ್ರಹ್ಮಾಸ್ಮಿ, ಶಿವೋಹಂ ತತ್ವ ಚಿಂತನೆಗಳು ನಮ್ಮೆಲ್ಲರಲ್ಲಿಯೂ ಕೂಡ ಪ್ರಭಾವ ಬೀರಲಿ.

ನೈತಿಕ ಶುದ್ದಿ, ಶ್ರಮ ಮತ್ತು ಭಕ್ತಿಯ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತು ಮೊದಲ ಬಾರಿಗೆ ರೇಣುಕಾಚಾರ್ಯ ಜಯಂತಿಯನ್ನು ಆಚರಿಸುವ ಮೂಲಕ ಅವರ  ವಚನ ಸಾಹಿತ್ಯ ಕೊಡುಗೆಗಳ ಕುರಿತು ಕಾರ್ಯಕ್ರಮ ರೂಪಿಸಿದ ಅಧ್ಯಕ್ಷರಾದ ಋಗ್ವೇದಿಯವರಿಗೆ ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದರು.
ಉದ್ಯಮಿ ರೇಖಾ ರವರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸಿ, ಜನಪದ ಕಲಾವಿದರಿಗೆ ಗೌರವ ಸನ್ಮಾನ ನೆರವೇರಿಸಿದರು.

ಮಾಜಿ ನಗರಸಭಾ ಸದಸ್ಯರಾದ ಚಂದ್ರಶೇಖರ್ ಅವರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸರ್ವ ಜನಾಂಗದ ಜಗದ್ಗುರುಗಳು ಚಿಂತಕರು ,ಕವಿ ಶ್ರೇಷ್ಠರು ,ಕನ್ನಡ ನಾಡು ನುಡಿ ಜಲ ಭಾಷೆಯ ಬಗ್ಗೆ ನಿರಂತರವಾದ ಕಾರ್ಯಕ್ರಮಗಳನ್ನು  ಸಮಾಜದಲ್ಲಿ ಅರಿವಿನ ಕಾರ್ಯಕ್ರಮವನ್ನು, ಕನ್ನಡದ ಪ್ರೀತಿಯನ್ನು ಸದಾ ಕಾಲ ನಡೆಸಿಕೊಂಡು ಬರುತ್ತಿದ್ದಾರೆ  ಎಂದರು.

ಕೊಂಬು ಕಹಳೆಯ ರವಿಚಂದ್ರಪ್ರಸಾದ್ ರವರನ್ನು ಇದೇ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ  ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಶ್ರೀವಿಜಯ ಕೃಷ್ಣ, ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಕನ್ನಯ್ಯ ಲಾಲ್ ಜೈನ್, ಸಾಹಿತ್ಯ ಪರಿಷತ್ತಿನ ಶಿವಲಿಂಗ ಮೂರ್ತಿ,  ಜನಪದ ಕಲಾವಿದರಾದ ಶ್ರೀಮತಿ ಪುಟ್ಟಬಸಮ್ಮ, ಚಿಕ್ಕತಾಯಮ್ಮ, ಬಸಮ್ಮ, ಮಹದೇವಮ್ಮ , ಶಿವಮ್ಮ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ರಕರ್ತರು ಧೈರ್ಯ, ನಿಷ್ಠೆಯಿಂದ ಎದುರಿಸುವ ಶಕ್ತಿ ರೂಢಿಸಿಕೊಳ್ಳಬೇಕು: ಶಿವಾನಂದ ತಗಡೂರು ಕರೆ

Next Post

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ವಸತಿ ಶಾಲೆ ಆರಂಭಿಸಿ

kalpa News

kalpa News

Next Post
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ವಸತಿ ಶಾಲೆ ಆರಂಭಿಸಿ

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕ ವಸತಿ ಶಾಲೆ ಆರಂಭಿಸಿ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL