No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಭಾರತೀಯ ಯೋಧರಿಗೆ ನಾವೆಲ್ಲರೂ ಸದಾ ಕಾಲ ಋಣಿಯಾಗಿರಬೇಕು: ಸುರೇಶ್ ಋಗ್ವೇದಿ

ಚಾಮರಾಜನಗರ | ಪುಲ್ವಾಮಾ ದಾಳಿ ವೀರ ಯೋಧರಿಗೆ ನಮನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 16, 2026
in ಚಾಮರಾಜನಗರ
0
ಭಾರತೀಯ ಯೋಧರಿಗೆ ನಾವೆಲ್ಲರೂ ಸದಾ ಕಾಲ ಋಣಿಯಾಗಿರಬೇಕು: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಭಾರತೀಯ ಯೋಧರಿಗೆ #Indian soldiers ಇಡೀ ಭಾರತೀಯ ಸಮಾಜ ಸದಾ ಕಾಲ ಋಣಿಯಾಗಬೇಕು. ದೇಶಕ್ಕಾಗಿ ಪ್ರಾಣವನ್ನು ತ್ಯಾಗ ಬಲಿದಾನ ಮಾಡುವ ಮೂಲಕ ದೇಶದ ರಕ್ಷಣೆಗೆ ಸದಾ ಕಾಲ ಸಿದ್ದವಾಗಿರುವ ಯೋಧರು ಹಾಗೂ ಅವರ ಕುಟುಂಬಗಳಿಗೆ ಭಾರತೀಯರು ಸದಾ ಕಾಲ ಗೌರವ ನೀಡಬೇಕು ಎಂದು ಜೈ ಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಋಗ್ವೇದಿ ಯೂತ್ ಕ್ಲಬ್ ಜೈ ಹಿಂದ್ ಪ್ರತಿಷ್ಠಾನ ನಗರದ ಜೈ ಹಿಂದ್ ಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಪುಲ್ವಾಮಾ ದಾಳಿ #Pulwama attack ವೀರ ಯೋಧರಿಗೆ ವೀರ ನಮನ ಕಾರ್ಯಕ್ರಮದಲ್ಲಿ ಪುಲ್ವಾಮ ದಾಳಿ ಫೆಬ್ರವರಿ 14 ಭಾರತೀಯರಿಗೆ ಕರಾಳ ದಿನ. ದೇಶ ಸೇವೆಯಲ್ಲಿ ತೊಡಗಿದ್ದ ಸೈನಿಕರ ಮೇಲೆ ದುಷ್ಟ ಭಯೋತ್ಪಾದಕರು ದಾಳಿ ಮಾಡಿ ನಲವತ್ತು ಭಾರತೀಯ. ಸೈನಿಕರನ್ನು ಕೊಂದ ದಿನ. ಅತ್ಯಂತ ಕರಾಳವಾಗಿದೆ. ಭಯೋತ್ಪಾದನೆಯ ವಿರುದ್ಧ ಭಾರತ ಸದೃಢ ಕಾರ್ಯ ಯೋಚನೆಯನ್ನು ರೂಪಿಸುತ್ತಿರುವುದು ಹೆಮ್ಮೆಯ ಸಂಗತಿ. ಇಡೀ ದೇಶದ ಪ್ರತಿಯೊಬ್ಬ ಪ್ರಜೆಯು ಭಾರತ ಸರ್ಕಾರಕ್ಕೆ ತಮ್ಮ ನಿಷ್ಠೆಯನ್ನು ಹಾಗೂ ಬೆಂಬಲವನ್ನು ನೀಡಬೇಕು. ದೇಶದ ಗಡಿಯಲ್ಲಿ ನಿರಂತರವಾಗಿ ಭಾರತವನ್ನು ಸಂರಕ್ಷಿಸುತ್ತಿರುವ ಭಾರತೀಯ ಯೋಧರಿಗೆ ನಮ್ಮೆಲ್ಲರ ನಮನವನ್ನು ಸಲ್ಲಿಸೋಣ. ಇಡೀ ಜಗತ್ತಿನಲ್ಲಿ ವ್ಯವಸ್ಥಿತ ಹಾಗೂ ಶಿಸ್ತುಬದ್ಧ ಸೇನಾ ವ್ಯವಸ್ಥೆ ರೂಪಿಸುತ್ತಿರುವ ಭಾರತ ಸರ್ಕಾರಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದರು.
ಜೈ ಹಿಂದ್ ಪ್ರತಿಷ್ಠಾನದ ನಿರ್ದೇಶಕರಾದ ನಿವೃತ್ತ ಮುಖ್ಯ ಶಿಕ್ಷಕರಾದ ಕೆ.ವಿ. ಶ್ರೀಮತಿ ರವರು ಮೇಣದಬತ್ತಿ ಬೆಳಗಿಸುವ ಮೂಲಕ ಹುತಾತ್ಮರಾದ ವೀರಯೋಧರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿದರು. ವೀರ ಬಲಿದಾನ ಗೊಂಡ ಯೋಧರ ಕುಟುಂಬಗಳಿಗೆ ಭಗವಂತ ದುಃಖವನ್ನು ತಡೆಯುವ ಶಕ್ತಿಯನ್ನು ಕರುಣಿಸಲಿ . ಸೈನಿಕ ವ್ಯವಸ್ಥೆಗೆ ನಮ್ಮೆಲ್ಲರ ಸಹಾಯ ಸದಾ ಇರಬೇಕು ಎಂದರು.

ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ವೀರ ಯೋಧರಿಗೆ ನಮನವನ್ನು ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಜೈ ಹಿಂದ್ ಪ್ರತಿಷ್ಠಾನದ ಕುಸುಮ , ಗುಂಡ್ಲುಪೇಟೆ ರಮೇಶ್ , ಕಾರ್ತಿಕ್ ಸಾನಿಕ ,ಶ್ರಾವ್ಯ , ಶರಣ್ಯ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraIndian soldiersKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPulwama attackಚಾಮರಾಜನಗರಪುಲ್ವಾಮಾ ದಾಳಿಭಾರತೀಯ ಯೋಧ
Share197Tweet123Send
Previous Post

ಮೈಸೂರು-ಬೆಂಗಳೂರು, ಬಾಗಲಕೋಟೆ ಸೇರಿದಂತೆ ನಾಲ್ಕು ರೈಲುಗಳ ಕುರಿತು ಮಹತ್ವದ ಮಾಹಿತಿ

Next Post

ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

February 16, 2026
ಭಾರತೀಯ ಯೋಧರಿಗೆ ನಾವೆಲ್ಲರೂ ಸದಾ ಕಾಲ ಋಣಿಯಾಗಿರಬೇಕು: ಸುರೇಶ್ ಋಗ್ವೇದಿ

ಭಾರತೀಯ ಯೋಧರಿಗೆ ನಾವೆಲ್ಲರೂ ಸದಾ ಕಾಲ ಋಣಿಯಾಗಿರಬೇಕು: ಸುರೇಶ್ ಋಗ್ವೇದಿ

February 16, 2026
Mysore – Shivamogga Express Big Update on this Date | Must Read

ಮೈಸೂರು-ಬೆಂಗಳೂರು, ಬಾಗಲಕೋಟೆ ಸೇರಿದಂತೆ ನಾಲ್ಕು ರೈಲುಗಳ ಕುರಿತು ಮಹತ್ವದ ಮಾಹಿತಿ

February 16, 2026
ಏನಿದು ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಳ್ಳಿಹಬ್ಬದ ಸಂಭ್ರಮ? ವಿಶೇಷವೇನು?

ಏನಿದು ಪಿಇಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಳ್ಳಿಹಬ್ಬದ ಸಂಭ್ರಮ? ವಿಶೇಷವೇನು?

February 16, 2026
ಹಿರಿಯ ವಿದ್ಯಾರ್ಥಿಗಳ ಸಾಧನೆ ಕಿರಿಯರಿಗೆ ದಾರಿದೀಪ: ಡಾ. ನಾಗರಾಜ ಅಭಿಮತ

ಹಿರಿಯ ವಿದ್ಯಾರ್ಥಿಗಳ ಸಾಧನೆ ಕಿರಿಯರಿಗೆ ದಾರಿದೀಪ: ಡಾ. ನಾಗರಾಜ ಅಭಿಮತ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!