No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಹೊಸ್ತಿಲ ಹುಣ್ಣಿಮೆ ಹಿನ್ನೆಲೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 9, 2022
in ಸೊರಬ
0
ಹೊಸ್ತಿಲ ಹುಣ್ಣಿಮೆ ಹಿನ್ನೆಲೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಹೊಸ್ತಿಲ ಹುಣ್ಣಿಮೆಯ  ಪ್ರಯುಕ್ತ ಸಾವಿರಾರು ಭಕ್ತರು ಗುರುವಾರ ಆಗಮಿಸಿ, ಶ್ರೀ ದೇವಿಯ ದರ್ಶನ ಪಡೆದು ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ದಾವಣಗೆರೆ, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ಶ್ರೀ ರೇಣುಕಾದೇವಿಯನ್ನು ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.
ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.
Also read: ಡಿ.10ರಂದು ಎನ್‌ಇಎಸ್ ಅಮೃತಮಹೋತ್ಸವ ಉಪನ್ಯಾಸ ಸರಣಿ
ದೇವರಿನ ಹಸಿರಿನಲ್ಲಿ  ಭಕ್ತರು ವಿವಿಧ ಧಾರ್ಮಿಕ ಸೇವೆ, ಹರಿಕೆ, ಪೂಜೆ ಸಲ್ಲಿಸಿದರು. ನಂತರ ಭಕ್ತರು ತಮ್ಮ ಬಂಧು ಬಳಗದವರ ಜತೆ ಅಡುಗೆ ಸಿದ್ಧಪಡಿಸಿ ಸಾಮೂಹಿಕ ಭೋಜನ ಮಾಡಿದರು. ಶಾಲೆಗಳಲ್ಲಿ ಶೈಕ್ಷಣಿಕ ಪ್ರವಾಸ ಸಹ ನಡೆಯುತ್ತಿದ್ದು, ನೆರೆಯ ತಾಲೂಕು ಹಾಗೂ ಜಿಲ್ಲೆಗಳಿಂದ ಸಾವಿರಾರು ವಿದ್ಯಾರ್ಥಿಗಳು ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.
ಕ್ಷೇತ್ರಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಭಕ್ತರಿಂದ ಲಕ್ಷಾಂತರ ರೂ., ಆದಾಯ ಬರುತ್ತಿದ್ದರೂ ಸಹ ಭಕ್ತರಿಗೆ ಕುಡಿಯುವ ನೀರು, ಶೌಚಗೃಹ ಸೇರಿದಂತೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ ಎಂದು ಭಕ್ತರೊಬ್ಬರು ಬೇಸರ ವ್ಯಕ್ತಪಡಿಸಿದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChandraguttiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share199Tweet123Send
Previous Post

ಡಿ.10ರಂದು ಎನ್‌ಇಎಸ್ ಅಮೃತಮಹೋತ್ಸವ ಉಪನ್ಯಾಸ ಸರಣಿ

Next Post

ಸದ್ಗುರು ಸಚ್ಚಿದಾನಂದ ಶ್ರೀಗಳ ಜಾತ್ರಾ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸದ್ಗುರು ಸಚ್ಚಿದಾನಂದ ಶ್ರೀಗಳ ಜಾತ್ರಾ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

ಸದ್ಗುರು ಸಚ್ಚಿದಾನಂದ ಶ್ರೀಗಳ ಜಾತ್ರಾ ಮಹೋತ್ಸವಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL