No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ದಸರಾ ಉತ್ಸವ: ಅಂಬಾ ಶಪಥ ಯಕ್ಷಗಾನ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 20, 2023
in ಸೊರಬ
0
ದಸರಾ ಉತ್ಸವ: ಅಂಬಾ ಶಪಥ ಯಕ್ಷಗಾನ ಪ್ರದರ್ಶನ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ Shri Renukamba Devi Dasara ಆಚರಣಾ ಸಮಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ,  ಶ್ರೀ ರೇಣುಕಾಂಬ ಗ್ರಾಮೀಣ ಸೇವಾ ಸಂಸ್ಥೆ, ಗ್ರಾಮ ಪಂಚಾಯಿತಿ ಸಹಕಾರದಲ್ಲಿ ಹಮ್ಮಿಕೊಂಡಿದ್ದ 8ನೇ ವರ್ಷದ ದಸರಾ ಉತ್ಸವದ 4ನೇ ದಿನದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಶ್ರೀ ಮಹಾಗಣಪತಿ ಯಕ್ಷ ಕಲಾ ಬಳಗದವರಿಂದ ಅಂಬಾ ಶಪಥ ಯಕ್ಷಗಾನ ಪ್ರದರ್ಶನ ನಡೆಯಿತು‌.

ಭಾಗವತ ನಾಗರಾಜ ಮುಗಳ್ಳಿ, ಗಣೇಶ್ ಮಂಜುನಾಥ್ ಗುಡ್ಡೆದಿಂಬ ಮದ್ದಳೆ ಮತ್ತು  ಗಣೇಶ್ ಚಂಡಿವಾದ  ಹಿಮ್ಮೇಳದಲ್ಲಿ ಮೂಡಿ ಬಂದ ಯಕ್ಷಗಾನದಲ್ಲಿ. ದಸರಾ ಉತ್ಸವ ಸಾಂಸ್ಕೃತಿಕ ಆಚರಣಾ ಸಮಿತಿ ಅಧ್ಯಕ್ಷ ಡಾ. ಆರ್. ಶ್ರೀಧರ್ ಹುಲ್ತಿಕೊಪ್ಪ ಸಾಲ್ವ ಪಾತ್ರದಲ್ಲಿ, ಸಂಜಯ ಬೆಳೆಯೂರು ಭೀಷ್ಮ ಪಾತ್ರದಲ್ಲಿ, ರಾಮಚಂದ್ರ ಅಂಬೆ ಪಾತ್ರದಲ್ಲಿ, ಮಹಾಬಲೇಶ್ವರ ಪ್ರತಾಪೆಸೇನ ಪಾತ್ರದಲ್ಲಿ, ಶ್ರೀಧರ್ ಚಪ್ಪರಮನೆ ಬ್ರಾಹ್ಮಣ ಪಾತ್ರಗಳಲ್ಲಿ ಭಾಗವಹಿಸಿದ್ದರು.
ಸಮಿತಿ ಅಧ್ಯಕ್ಷ ಡಾ.ಆರ್ ಶ್ರೀಧರ್ ಹುಲ್ತಿಕೊಪ್ಪ ಇವರ  ಸಾಲ್ವ ಪಾತ್ರ ಪ್ರೇಕ್ಷಕರ ಕಣ್ಮನ ಸೆಳೆಯಿತು. ಇನ್ನೂ ಕಲಾವಿದರು ವಿವಿಧ  ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ ಭೂಷಣದಲ್ಲಿ ಗಮನ ಸೆಳೆದರು.

Also read: ದೇಶದ 200 ಬುಡಕಟ್ಟು ಯುವಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಾದ

ಇದಕ್ಕೂ ಮೊದಲು ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷ ಎಂ.ಬಿ ರೇಣುಕಾ ಪ್ರಸಾದ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರ  ಕಾಳಜಿಯಿಂದ ಧಾರ್ಮಿಕ ಕ್ಷೇತ್ರ ಚಂದ್ರಗುತ್ತಿ  ಶ್ರೀ ರೇಣುಕಾಂಬ ದೇವಸ್ಥಾನದಿಂದ  ರಥ ಬೀದಿಯವರೆಗೆ  30 ಸಿ.ಸಿ ಕ್ಯಾಮೆರಾ ಆಳವಡಿಸಲಾಗಿದೆ. ಈಗಾಗಲೇ ಪ್ರವಾಸೋದ್ಯಮ ಇಲಾಖೆಯಿಂದ ಯಾತ್ರಿನಿವಾಸ  ಮತ್ತು ಶೌಚಾಲಯ ಮಂಜೂರಾತಿಯಾಗಿದ್ದು. ಶೀಘ್ರದಲ್ಲೇ ಕಾಮಗಾರಿಯನ್ನು  ಪ್ರಾರಂಭಿಸಲಾಗುವುದು ಎಂದರು.

ವೇದಿಕೆ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ವಸಂತ್ ಶೇಟ್ ಉದ್ಘಾಟಿಸಿದರು. ದಸರಾ ಉತ್ಸವ ಸಮಿತಿ ಉಪಾಧ್ಯಕ್ಷ ರಾಮಣ್ಣ ಸ್ವಾದಿ ಅಧ್ಯಕ್ಷತೆ ವಹಿಸಿದ್ದರು,  ಗ್ರಾಪಂ ಉಪಾಧ್ಯಕ್ಷ ಎಂ.ಬಿ ರೇಣುಕಾ ಪ್ರಸಾದ್, ಸದಸ್ಯ ರತ್ನಾಕರ್ ಎಂ.ಪಿ, ತಾಪಂ ಮಾಜಿ ಸದಸ್ಯ ಎನ್.ಜಿ ನಾಗರಾಜ್, ಪ್ರಮುಖರಾದ ರಾಮಣ್ಣ ಗದ್ದೆ ಮನೆ, ಮಂಜಪ್ಪ ಮಂಚೇರ್, ಪರಮೇಶ್ ಕೆ, ಸುರೇಶ್, ಸೇರಿದಂತೆ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChandraguttiKannadaNewsKannadaNewsLiveKannadaNewsOnlineKannadaWebsiteNewsinKannadaNewsKannadaSorabaಚಂದ್ರಗುತ್ತಿ
Share203Tweet123Send
Previous Post

ದೇಶದ 200 ಬುಡಕಟ್ಟು ಯುವಕರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಾದ

Next Post

ದೇಶದ ಹಿತದೃಷ್ಟಿಯಿಂದ ಅಮೃತ ಕಳಶ ಯಾತ್ರೆಗೆ ಚಾಲನೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಶದ ಹಿತದೃಷ್ಟಿಯಿಂದ ಅಮೃತ ಕಳಶ ಯಾತ್ರೆಗೆ ಚಾಲನೆ: ಸಂಸದ ರಾಘವೇಂದ್ರ

ದೇಶದ ಹಿತದೃಷ್ಟಿಯಿಂದ ಅಮೃತ ಕಳಶ ಯಾತ್ರೆಗೆ ಚಾಲನೆ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಕಾಂತೇಶ್ ಭೇಟಿ: ಪರಿಶೀಲನೆ

April 10, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL