No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ

ಸೊರಬ ಮುರುಘಾಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2024
in ಸೊರಬ
0
ಸ್ವಾವಲಂಬಿ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಂದ್ರಗುತ್ತಿ  |

ಗ್ರಾಮೀಣ ಭಾಗದ ಜನತೆಯ ಸ್ವಾವಲಂಬಿ ಬದುಕಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವು ಜನಪರವಾದ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಹೇಳಿದರು.

ಗ್ರಾಮದ ಶ್ರೀ ರೇಣುಕಾಂಬ ಕಲ್ಯಾಣ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಹಮ್ಮಿಕೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಪದಗ್ರಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಅನೇಕರು ಧಗ್ರಾ ಯೋಜನೆಯಿಂದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿಗಳಾಗಿ ನೆಮ್ಮದಿಯ ಬದುಕನ್ನು ಕಂಡುಕೊಂಡಿದ್ದಾರೆ. ಸರ್ಕಾರವು ಸಹ ಮಾಡದ ಕೆಲಸ ಕಾರ್ಯಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಮಾಡಿಕೊಂಡು ಬರಲಾಗುತ್ತಿದೆ. ಜನತೆಯ ಆಶೋತ್ತರಗಳನ್ನು ಗಮನಿಸಿಯೇ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಕೇವಲ ಸಾಲ-ಸೌಲಭ್ಯಗಳನ್ನು ಪಡೆದರೆ ಮಾತ್ರ ಸಾಲದು ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಂಡು ಸತ್ಪ್ರಜೆಗಳಾಗಿ ಬದುಕಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ್ ಮಾತನಾಡಿ, ಧಗ್ರಾ ಯೋಜನೆಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರಲಾಗುತ್ತಿದ್ದು, ಸಂಘದ ಸದಸ್ಯರು ಸದುಪಯೋಗ ಪಡೆದುಕೊಳ್ಳಬೇಕು ಎಂದ ಅವರು, ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ ಹಾಗೂ ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

Kalahamsa Infotech private limitedಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಶಂಕರ ಬಿ. ನೆಲ್ಲೂರು ಅಧ್ಯಕ್ಷತೆ ವಹಿಸಿದ್ದರು.   ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಧಗ್ರಾ ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ, ಚಂದ್ರಗುತ್ತಿ ವಲಯದ ಮೇಲ್ವಿಚಾಲಕ ಕೆ. ಕುಮಾರ್, ಶ್ರೀ ರೇಣುಕಾಂಬ ದೇವಸ್ಥಾನ ಆಡಳಿತ ಕಚೇರಿಯ ಶಶಿಕಲಾ ಸೇರಿದಂತೆ ಧಗ್ರಾ ಯೋಜನೆಯ ಸೇವಾ ಪ್ರತಿನಿಧಿಗಳು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿದಂತೆ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Previous Post

ಜಿಂಕೆ ಪ್ರತಿಮೆ ಬಿದ್ದು ಬಾಲಕಿ ಸಾವು

Next Post

Congress Nominee Puttanna Submits Nomination Papers for Bangalore Teachers Constituency By-Elections

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Congress Nominee Puttanna Submits Nomination Papers for Bangalore Teachers Constituency By-Elections

Congress Nominee Puttanna Submits Nomination Papers for Bangalore Teachers Constituency By-Elections

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

June 5, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

ನಗರ ಪ್ರದೇಶಗಳಲ್ಲಿ ಅಗ್ನಿ ಸುರಕ್ಷತೆ: ಏಕೆ ವಸತಿ ಪ್ರದೇಶಗಳೇ ಇನ್ನೂ ಅತ್ಯಂತ ಅಪಾಯಕಾರಿ?

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL