No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಹರೀಶಿ ಗ್ರಾಪಂ ಚುನಾವಣೆ: ಅನುಸೂಯ, ಎಲ್. ರವಿಕುಮಾರ ಅವಿರೋಧ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 9, 2023
in ಸೊರಬ
0
ಹರೀಶಿ ಗ್ರಾಪಂ ಚುನಾವಣೆ: ಅನುಸೂಯ, ಎಲ್. ರವಿಕುಮಾರ ಅವಿರೋಧ  ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ |

ಸಮೀಪದ ಹರೀಶಿ ಗ್ರಾಮ ಪಂಚಾಯ್ತಿಯಲ್ಲಿ ಮಂಗಳವಾರ 2 ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನುಸೂಯ ಅಧ್ಯಕ್ಷರಾಗಿ,  ಉಪಾಧ್ಯಕ್ಷರಾಗಿ ಎಲ್. ರವಿಕುಮಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಟ್ಟು 15 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 6 ಸದಸ್ಯರು ಗೈರಾಗಿದ್ದು‌. ಇನ್ನು 9 ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಪಂನಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.  ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿತ್ತು. ನಂತರ ನಡೆದ ಚುನಾವಣೆಯಲ್ಲಿ ಅನುಸೂಯ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಎಲ್.  ರವಿಕುಮಾರ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ದಂಡಾವತಿ  ಜಲಾನಯನ  ಯೋಜನೆ ಉಪವಿಭಾಗದ ಸಹಾಯಕ ಅಭಿಯಂತರ ಸಂಪತ್ ಕುಮಾರ್  ಅವರು ಅವಿರೋಧ ಆಯ್ಕೆ ಎಂದು ಘೋಷಣೆ  ಮಾಡಿದರು. ಗ್ರಾಪಂ ಅಭಿವೃದ್ಧಿ ಅಧಿಕಾರಿ  ಎಸ್.ಎಲ್. ಸಂತೋಷ್ ಸಹಕರಿಸಿದರು.
ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ನೂತನ ಅಧ್ಯಕ್ಷೆ ಅನುಸೂಯ ಮಾತನಾಡಿ, ಹರೀಶಿ ಗ್ರಾಮ ಪಂಚಾಯಿತಿ  ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಮೊದಲು ಆದ್ಯತೆ ನೀಡುತ್ತೇನೆ. ನನಗೆ ಅಧ್ಯಕ್ಷ ಸ್ಥಾನ  ಲಭಿಸಲು ಕಾರಣೀಕರ್ತರಾದ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರಿಗೆ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಗ್ರಾಪಂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ತಾಪಂ ಮಾಜಿ ಅಧ್ಯಕ್ಷ ಎಚ್ ಗಣಪತಿ ಹುಲ್ತಿಕೊಪ್ಪ ಮಾತನಾಡಿ, ಕ್ಷೇತ್ರದ ಜನತೆಯ ಆಶೀರ್ವಾದದಿಂದ ಎಸ್. ಮಧು ಬಂಗಾರಪ್ಪ‌ ಅವರು ಕ್ಷೇತ್ರದ ಶಾಸಕರಾಗುವ ಜೊತೆಗೆ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಗ್ರಾಮ ಪಂಚಾಯ್ತಿಗೆ ಅವಶ್ಯವಿರುವ ಅನುದಾನವನ್ನು ಕೇಳುವ ಮೂಲಕ ಪಂಚಾಯ್ತಿ ವ್ಯಾಪ್ತಿ ಸೇರಿದಂತೆ ತಾಲೂಕಿನಲ್ಲಿ ಅಭಿವೃದ್ಧಿ‌ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.

ತಾಪಂ ಮಾಜಿ ಸದಸ್ಯ ಸುನಿಲ್ ಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಉಮಾಪತಿ ನಾಯ್ಕ, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಜಾತ ಜೋತಾಡಿ  ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಅಭಿನಂದಿಸಿ ಮಾತನಾಡಿದರು,

ಗ್ರಾಪಂ ಸದಸ್ಯರಾದ ವಜ್ರಕುಮಾರ, ಕೆ.ಟಿ. ರಾಕೇಶ್, ಪಿ. ಕೃಷ್ಣ, ಜಯಲಕ್ಷ್ಮಿ, ಶೈಲಜಾ, ಸರೋಜ, ಮಂಜುಳಾ, ಎಪಿ.ಎಂ.ಸಿ ಸದಸ್ಯ ಜಯಶೀಲಗೌಡ್ರು, ಹರೀಶಿ ವಿಎಸ್ಎಸ್ ಅಧ್ಯಕ್ಷ ಶಿವಾನಂದ್, ಚಂದ್ರಗುತ್ತಿ ಗ್ರಾಪಂ ಸದಸ್ಯ ರೇಣುಕಾಪ್ರಸಾದ್,  ಕಾಂಗ್ರೆಸ್ ಮುಖಂಡರಾದ ಸುಧಾಕರ್ ನಾಯ್ಕ, ಮಂಜು ಮುಗೇರ್, ಪ್ರದೀಪ್ ಬಾಡದಬೈಲು, ವಿನಾಯಕ್ ಹೆಗಡೆ, ಸೇರಿದಂತೆ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಂಜಕ್ಟವೈಟೀಸ್ ಎಂದರೇನು, ಕಣ್ಣಿನ ಸೋಂಕಿತರು ಅನುಸರಿಸಬೇಕಾದ ಕ್ರಮಗಳೇನು? ಇಲ್ಲಿದೆ ಮಾಹಿತಿ

Next Post

ಕಿರಿಯರನ್ನು ವಿನಂತಿಸಿಯಾದರೂ ಅವರಿಂದ ಸತ್ಕಾರ್ಯ ಮಾಡಿಸಿ: ಪಂ. ಅನಿರುದ್ಧಾಚಾರ್ಯ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಿರಿಯರನ್ನು ವಿನಂತಿಸಿಯಾದರೂ ಅವರಿಂದ ಸತ್ಕಾರ್ಯ ಮಾಡಿಸಿ: ಪಂ. ಅನಿರುದ್ಧಾಚಾರ್ಯ ಸಲಹೆ

ಕಿರಿಯರನ್ನು ವಿನಂತಿಸಿಯಾದರೂ ಅವರಿಂದ ಸತ್ಕಾರ್ಯ ಮಾಡಿಸಿ: ಪಂ. ಅನಿರುದ್ಧಾಚಾರ್ಯ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL