No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಶರನ್ನವರಾತ್ರಿ ಹಿನ್ನೆಲೆ: ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 25, 2023
in ಸೊರಬ
0
ಶರನ್ನವರಾತ್ರಿ ಹಿನ್ನೆಲೆ: ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ |

ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ Shri Renukamba Temple ಶರನ್ನವರಾತ್ರಿ ಆಯುಧ ಪೂಜೆಯೆಂದು ಸೋಮವಾರ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್‌, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯನ್ನು ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿ ಶರನ್ನವರಾತ್ರಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಶರನ್ನವರಾತ್ರಿ Sharannavarathri ಪ್ರಯುಕ್ತ 9 ದಿನಗಳ ಕಾಲ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ನಡೆದು ಬಂದಿದ್ದು. ಮಂಗಳವಾರ ಚಂಡಿಕಾ ಹೋಮ, ಆಯುಧ ಪೂಜೆ, ವಿವಿಧ ಪೂಜಾ ವಿಧಾನಗಳು ಜರುಗಿದವು. ಇನ್ನು ಮಂಗಳವಾರದಂದು ಸಮೀಪದ ನಾರ್ಶಿ ಬನ್ನಿಕಟ್ಟೆಯಿಂದ ನಾಲ್ಕು ಕಾಲು ಮಂಟಪದವರೆಗೆ ಧಾರ್ಮಿಕ ಸಾಂಪ್ರದಾಯದಂತೆ ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿ ಉತ್ಸವ ನಡೆಯಲಿದೆ.

Also read: ‘ವ್ಯೂಹ’ ಚಿತ್ರದ ಪದೆ ಪದೆ ನೆನಪಾಗಿದೆ ಹಾಡು ಬಿಡುಗಡೆ

ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರುಗಳಿಗೆ ಶರನ್ನರಾತ್ರಿ ಅಂಗವಾಗಿ ವಿಶೇಷ ಪೂಜೆ ನೆರವೇರಿದವು.
ತಾಲೂಕು ದಂಡಾಧಿಕಾರಿ ಹುಸೇನ್ ಸರಕಾವಸ್ ದೇವಾಲಯಕ್ಕೆ ಭೇಟಿ ನೀಡಿದರು ಶ್ರೀ ರೇಣುಕಾಂಬ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ‌.ಎಲ್ ಶಿವಪ್ರಸಾದ್ ಸೇರಿದಂತೆ ದೇವಸ್ಥಾನ ಸಿಬ್ಬಂದಿಗಳು ಹಾಗೂ ಕಂದಾಯ ಇಲಾಖೆಯ ಗ್ರಾಮ ಸಹಾಯಕರು ದೇವಾಲಯದಲ್ಲಿ ಕಾರ್ಯನಿರ್ವಹಿಸಿದರು. ಪೊಲೀಸ್ ಆರಕ್ಷಕರಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: ChandraguttiKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share211Tweet123Send
Previous Post

‘ವ್ಯೂಹ’ ಚಿತ್ರದ ಪದೆ ಪದೆ ನೆನಪಾಗಿದೆ ಹಾಡು ಬಿಡುಗಡೆ

Next Post

ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

ಸಿಬ್ಬಂದಿ ನೇಮಕಾತಿಗೆ ಅ.28, 29ರಂದು ಪರೀಕ್ಷೆ: ಪರೀಕ್ಷಾರ್ಥಿಗಳು ಅನುಸರಿಸಬೇಕಾದ ನಿಬಂಧನೆಗಳೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!