No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ವಿದ್ಯಾರ್ಥಿ ದಿಸೆಯಲ್ಲಿ ಓದುವುದೇ ಮುಖ್ಯ ಗುರಿಯಾಗಬೇಕು: ವೀಣಾ ಶಶಿಧರ್ ಹೆಗಡೆ

ಸ್ಪೂರ್ತಿ ಸ್ನೇಹಿತರ ಬಳಗದಿಂದ ತಿಭಾ ಪುರಸ್ಕಾರ ಕಾರ್ಯಕ್ರಮ

kalpa News by kalpa News
June 15, 2023
in ಸೊರಬ
0
ವಿದ್ಯಾರ್ಥಿ ದಿಸೆಯಲ್ಲಿ ಓದುವುದೇ ಮುಖ್ಯ ಗುರಿಯಾಗಬೇಕು: ವೀಣಾ ಶಶಿಧರ್ ಹೆಗಡೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಸಂಸ್ಕಾರ ಸಂಸ್ಕೃತಿ ಕಲಿಸಿಕೊಟ್ಟಂತಹ  ಶ್ರೀ ರೇಣುಕಾಂಬ ಶಾಲೆಯಲ್ಲಿ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿದ್ದು ಹೆಮ್ಮೆ ತಂದಿದೆ ಎಂದು ಸ್ಪೂರ್ತಿ ಸ್ನೇಹಿತರ ಬಳಗದ ಅಧ್ಯಕ್ಷೆ ವೀಣಾ ಶಶಿಧರ್ ಹೆಗಡೆ ಹೇಳಿದರು.

ಚಂದ್ರಗುತ್ತಿ ಶ್ರೀ ರೇಣುಕಾಂಬ ಪ್ರೌಢ ಶಾಲೆಯಲ್ಲಿ ಸ್ಪೂರ್ತಿ ಸ್ನೇಹಿತರ ಬಳಗದಿಂದ  ಬುಧವಾರದಂದು ಹಮ್ಮಿಕೊಂಡಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ, ದ್ವಿತೀಯ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಿ ಉನ್ನತ  ಶಿಕ್ಷಣ ಪಡೆದು ಉತ್ತಮ ನಾಯಕರಾಗಿ ಹೊರಹೊಮ್ಮಬೇಕು. ಮುಂದೆ ಕಲಿಯುವಂತಹ ಮಕ್ಕಳಿಗೆ ಸ್ಪೂರ್ತಿ ಆಗಬೇಕು, ಜೊತೆಗೆ ಶಿಕ್ಷಕ ವೃಂದದವರು ಮಕ್ಕಳನ್ನು ಪ್ರೇರೇಪಿಸಿ ಉತ್ತಮ ಶಿಕ್ಷಣ ನೀಡಬೇಕು ಎಂದರು.

ಶಾಲಾ ಮುಖ್ಯ ಶಿಕ್ಷಕ ಆರ್ ಶಶಿಕುಮಾರ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದಿಂದ ಉತ್ಸಾಹ ಹಾಗೂ ಸಾಧಿಸುವ ಮನೋಭಾವನೆ ಹೆಚ್ಚಾಗುತ್ತಿದೆ. ವಿದ್ಯಾರ್ಥಿ ದಿಸೆಯಲ್ಲಿ ಓದುವುದೇ ಮುಖ್ಯ ಗುರಿಯಾಗಬೇಕು. ವಿದ್ಯಾರ್ಥಿಗಳಲ್ಲಿ  ತಾಳ್ಮೆ, ಮತ್ತು ಸಹನೆ ಇದ್ದಾಗ ಮಾತ್ರ ಇಂತಹ  ಪ್ರತಿಭಾ ಪುರಸ್ಕಾರ ಗಳಿಸಲು ಸಾಧ್ಯವಾಗುತ್ತದೆ. ಮಕ್ಕಳು ಅಬ್ದುಲ್ ಕಲಾಂ ಅವರ ಆದರ್ಶ ತತ್ವಗಳನ್ನು ಪಾಲನೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ ನಟರಾಜ್ ಎಸ್.ಕೆ ಮಾತನಾಡಿ ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಸಮಯದ  ಮಹತ್ವವನ್ನು ಅರಿತು ಸತತ ಪ್ರಯತ್ನದಿಂದ ಸಾಧನೆ ಮಾಡಬೇಕು. ಎಂದರು.

ಸ್ಪೂರ್ತಿ ಸ್ನೇಹಿತರ ಬಳಗದಿಂದ ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳು ಮಾಡುತ್ತಾ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಕೆಲಸ ಕಾರ್ಯಗಳು ಮಾಡುತ್ತೇವೆ. 
ಪ್ರಶಾಂತ್ ಜೆ.ಎಸ್. ನಾಯ್ಕ್, ಸ್ಫೂರ್ತಿ ಸ್ನೇಹಿತರ ಬಳಗದ ಸಂಘಟನಾ ಕಾರ್ಯದರ್ಶಿ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗಳಾದ ಪೃಥ್ವಿ ಸಿ‌.ಎಂ, ಅನು ಜಿ, ರಾಧಿಕಾ ಎ, ಇವರಿಗೆ ಸನ್ಮಾನಿಸಿ ಗೌರವಿಸಿ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಸ್ಪೂರ್ತಿ ಸ್ನೇಹಿತರ ಬಳಗದ ಉಪಾಧ್ಯಕ್ಷ ವಿಶ್ವನಾಥ್ ಶೆಟ್ಟಿ, ಕಾರ್ಯದರ್ಶಿ ಪ್ರಶಾಂತ್ ಜೆ.ಎಸ್ ನಾಯ್ಕ್, ಸ್ಪೂರ್ತಿ ಸ್ನೇಹಿತರ ಬಳಗದವರಾದ ಶ್ರೀದೇವಿ, ಶ್ರೀಧರ್, ಶರದ್ ನಾಯಕ್, ಗೋಪಿ, ದೇವರಾಜ್ ಚಿಕ್ಕಮಾಕೊಪ್ಪ,  ಪ್ರಕಾಶ್, ಸಣ್ಣಪ್ಪ, ರೇಣುಕಾ ಬೆನ್ನೂರು, ಸೇರಿದಂತೆ ಶ್ರೀ ರೇಣುಕಾಂಬ ಪ್ರೌಢಶಾಲೆ ಶಿಕ್ಷಕರು ಉಪಸ್ಥಿತರಿದ್ದರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005-1.mp4

Kalahamsa Infotech private limited

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  
Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರಳ, ಸಜ್ಜನಿಕೆಯ ರಾಜಕಾರಣಿ ಬಂಡೆಪ್ಪ ಖಾಶೆಂಪುರ್

Next Post

ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಿ ಉತ್ತಮ ಸಾಧನೆ ಮಾಡಬೇಕು: ವೆಂಕಟೇಶ ಕಾಮತ್ ಕೆರೆಹಳ್ಳಿ

kalpa News

kalpa News

Next Post
ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಿ ಉತ್ತಮ ಸಾಧನೆ ಮಾಡಬೇಕು: ವೆಂಕಟೇಶ ಕಾಮತ್ ಕೆರೆಹಳ್ಳಿ

ವಿದ್ಯಾರ್ಥಿಗಳು ಅಧ್ಯಯನದತ್ತ ಗಮನಹರಿಸಿ ಉತ್ತಮ ಸಾಧನೆ ಮಾಡಬೇಕು: ವೆಂಕಟೇಶ ಕಾಮತ್ ಕೆರೆಹಳ್ಳಿ

Leave a Reply Cancel reply

Your email address will not be published. Required fields are marked *

No Result
View All Result
Culture & Tradition Shine as Rudraksham Marks Milestone Achievement
English Articles

Culture & Tradition Shine as Rudraksham Marks Milestone Achievement

by kalpa News
July 8, 2026
0

Kalpa Media House  |  Bengaluru  | The rich rhythmic heritage of Kerala took center stage in the city as the...

Read moreDetails
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!