No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಮ್ಮ ಇಸ್ರೋ ನಮ್ಮ ಹೆಮ್ಮೆ: ನಭಕ್ಕೆ ಯಶಸ್ವಿಯಾಗಿ ಚಿಮ್ಮಿದ ಚಂದ್ರಯಾನ 2

kalpa News by kalpa News
July 22, 2019
in ರಾಷ್ಟ್ರೀಯ
0
ನಮ್ಮ ಇಸ್ರೋ ನಮ್ಮ ಹೆಮ್ಮೆ: ನಭಕ್ಕೆ ಯಶಸ್ವಿಯಾಗಿ ಚಿಮ್ಮಿದ ಚಂದ್ರಯಾನ 2
Share on FacebookShare on TwitterShare on WhatsApp

ಶ್ರೀಹರಿಕೋಟಾ: ದೇಶ ಮಾತ್ರವಲ್ಲ ಇಡಿಯ ವಿಶ್ವದ ಕುತೂಹಲ ಕೆರಳಿಸಿದ್ದ ಭಾರತದ ಚಂದ್ರಯಾನ-2 ಹೊತ್ತ ಜಿಎಸ್’ಎಲ್’ವಿ ಮಾರ್ಕ್ 3 ರಾಕೇಟ್ ಇಂದು ಮಧ್ಯಾಹ್ನ ಯಶಸ್ವಿಯಾಗಿ ನಭಕ್ಕೆ ಚಿಮ್ಮಿದೆ.

ಭಾರತದ ಹೆಮ್ಮೆಯ ಇಸ್ರೋ ಈ ಕಾರ್ಯವನ್ನು ಯಶಸ್ವಿಯಾಗಿ ಸಾಧಿಸಿದ್ದು, ಮಧ್ಯಾಹ್ನ ಸರಿಯಾಗಿ 2.43ಕ್ಕೆ ಚಂದ್ರಯಾನ 2ನ್ನು ಹೊತ್ತ ಇಸ್ರೋದ ಜಿಎಸ್ ಎಲ್ ವಿ ಮಾರ್ಕ್ 3 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ನಭೋಮಂಡಲಕ್ಕೆ ಚಿಮ್ಮಿತು.

ಭೂಮಿಯಿಂದ ಚಂದ್ರಲೋಕಕ್ಕೆ ಇರುವ ದೂರ 3,84,000 ಕಿಲೋ ಮೀಟರ್. ವಿಕ್ರಮ್ ಲ್ಯಾಂಡರ್ 48 ದಿನಗಳ ಬಳಿಕ ಚಂದ್ರನ ಮೇಲೆ ಇಳಿಯಲಿದೆ ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿದೆ.

ಇನ್ನು ಈ ಕುರಿತಂತೆ ಮಾತನಾಡಿದರುವ ಇಸ್ರೋ ಮುಖ್ಯಸ್ಥ ಶಿವನ್ ಅವರು, ಚಂದ್ರನ ಕಡೆಗೆ ಭಾರತದ ಐತಿಹಾಸಿಕ ಪ್ರಯಾಣದ ಆರಂಭವಾಗಿದೆ. ಐತಿಹಾಸಿಕ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪ್ರಾರಂಭಿಸಿದ್ದಕ್ಕಾಗಿ ಇಸ್ರೋ ಮುಖ್ಯಸ್ಥ ತನ್ನ ತಂಡಕ್ಕೆ ಧನ್ಯವಾದಗಳು ಎಂದಿದ್ದಾರೆ.

ಇನ್ನು, ಇಸ್ರೋ ವಿಜ್ಞಾನಿಗಳ ಪ್ರಯತ್ನ ಈ ಬಾರಿ ಯಾವುದೇ ಅಡೆತಡೆಗಳಿಲ್ಲದೇ ಯಶಸ್ವಿಯಾಗಿದ್ದು, ಇವರ ಸಂಭ್ರಮ ಮುಗಿಲುಮುಟ್ಟಿದೆ.

ಚಂದ್ರಯಾನ-2 ನ ಕಾರ್ಯಕ್ಷಮತೆ ಸಹಜವಾಗಿದ್ದು ಎಲ್ಲವೂ ಅಂದುಕೊಂಡಂತೆ ಇಂದು ಉಡಾವಣೆಯಾಗಲಿದೆ ಎಂದು ಇಸ್ರೊ ಅಧ್ಯಕ್ಷ ಕೆ ಶಿವನ್ ತಿಳಿಸಿದ್ದಾರೆ. ಭಾರತದ ಎರಡನೆಯ ಚಂದ್ರ ಪರಿಶೋಧನೆ ಯೋಜನೆಯಾಗಿರುವ ಚಂದ್ರಯಾನ-2 ಯಶಸ್ವಿಯಾಗಲಿದ್ದು ಇದರಿಂದ ಚಂದ್ರನ ಮೇಲ್ಮೈ ಮೇಲಿನ ಹಲವು ವಿಷಯಗಳನ್ನು ತಿಳಿದುಕೊಳ್ಳಬಹುದಾಗಿದೆ.

2008ರಲ್ಲಿ ಉಡಾವಣೆಯಾಗಿದ್ದ ಚಂದ್ರಯಾನ-1 ಚಂದ್ರನ ಮೇಲೆ ನೀರಿನ ಅಂಶ ಇರುವುದನ್ನು ಪತ್ತೆ ಹಚ್ಚಿತ್ತು. ಈ ಯೋಜನೆ ಯಶಸ್ವಿಯಾದರೆ, ಚಂದ್ರನ ಮೇಲೆ ಉಪಗ್ರಹವನ್ನು ಇಳಿಸಿದ ದೇಶಗಳಾದ ಅಮೆರಿಕಾ, ರಷ್ಯಾ, ಚೀನಾ ದೇಶಗಳ ಸಾಲಿಗೆ ಭಾರತ ನಿಲ್ಲಲಿದ್ದು ಪ್ರಪಂಚದಲ್ಲಿ ನಾಲ್ಕನೆಯ ದೇಶ ಎನಿಸಿಕೊಳ್ಳಲಿದೆ.

Tags: Chandrayaan2GSLV-Mk0III-M1ISROISRO chief ShivanOur ISRO our prideSriharikotaಇಸ್ರೋ ಮುಖ್ಯಸ್ಥ ಶಿವನ್ನಮ್ಮ ಇಸ್ರೋ ನಮ್ಮ ಹೆಮ್ಮೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಂದ್ರಯಾನ 2: ವಿಶ್ವದ ಕುತೂಹಲ ಕೆರಳಿಸಿರುವ ಐತಿಹಾಸಿಕ ಕ್ಷಣದ ಲೈವ್ ನೋಡಿ

Next Post

ಚಂದ್ರಯಾನ 2: ಲೈವ್ ನೋಡಿ ಸಂಭ್ರಮಿಸಿ, ವಿಜ್ಞಾನಿಗಳ ಸಾಧನೆಗೆ ಗರ್ವ ಪಟ್ಟ ಮೋದಿ

kalpa News

kalpa News

Next Post
ಚಂದ್ರಯಾನ 2: ಲೈವ್ ನೋಡಿ ಸಂಭ್ರಮಿಸಿ, ವಿಜ್ಞಾನಿಗಳ ಸಾಧನೆಗೆ ಗರ್ವ ಪಟ್ಟ ಮೋದಿ

ಚಂದ್ರಯಾನ 2: ಲೈವ್ ನೋಡಿ ಸಂಭ್ರಮಿಸಿ, ವಿಜ್ಞಾನಿಗಳ ಸಾಧನೆಗೆ ಗರ್ವ ಪಟ್ಟ ಮೋದಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!