No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಚಂದ್ರಯಾನ 2: ಲೈವ್ ನೋಡಿ ಸಂಭ್ರಮಿಸಿ, ವಿಜ್ಞಾನಿಗಳ ಸಾಧನೆಗೆ ಗರ್ವ ಪಟ್ಟ ಮೋದಿ

kalpa News by kalpa News
July 22, 2019
in ರಾಷ್ಟ್ರೀಯ
0
ಚಂದ್ರಯಾನ 2: ಲೈವ್ ನೋಡಿ ಸಂಭ್ರಮಿಸಿ, ವಿಜ್ಞಾನಿಗಳ ಸಾಧನೆಗೆ ಗರ್ವ ಪಟ್ಟ ಮೋದಿ
Share on FacebookShare on TwitterShare on WhatsApp

ನವದೆಹಲಿ: ಇಡಿಯ ವಿಶ್ವವೇ ಇಂದು ಭಾರತದ ಚಂದ್ರಯಾನ 2ನ್ನು ಅತ್ಯಂತ ಕುತೂಹಲದಿಂದ ವೀಕ್ಷಿಸುತ್ತಿದ್ದ ವೇಳೆಯೇ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರೂ ಸಹ ಇಸ್ರೋದ ಈ ಸಾಧನೆಯನ್ನು ನೇರಪ್ರಸಾರದಲ್ಲಿ ವೀಕ್ಷಿಸಿ ಸಂಭ್ರಮಿಸಿದರು.

Efforts such as #Chandrayaan2 will further encourage our bright youngsters towards science, top quality research and innovation.

Thanks to Chandrayaan, India’s Lunar Programme will get a substantial boost. Our existing knowledge of the Moon will be significantly enhanced.

— Narendra Modi (@narendramodi) July 22, 2019

ಚಂದ್ರಯಾನ 2ರ ಉಡಾವಣೆಯನ್ನು ತಮ್ಮ ಅಧಿಕೃತ ಕಚೇರಿಯಿಂದಲೇ ನೇರವಾಗಿ ವೀಕ್ಷಿಸಿದ ಪ್ರಧಾನಿಯವರು ದೇಶದ ವಿಜ್ಞಾನಿಗಳ ಸಾಧನೆಗೆ ಹೆಮ್ಮೆ ಪಟ್ಟರು.

Special moments that will be etched in the annals of our glorious history!

The launch of #Chandrayaan2 illustrates the prowess of our scientists and the determination of 130 crore Indians to scale new frontiers of science.

Every Indian is immensely proud today! pic.twitter.com/v1ETFneij0

— Narendra Modi (@narendramodi) July 22, 2019

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಈ ಕ್ಷಣ ದೇಶದ ಇತಿಹಾಸದಲ್ಲಿ ಸುವರ್ಣಾಕ್ಷರಗಳನ್ನು ಬರೆದಿಡುವಂತಹದ್ದಾಗಿದೆ. ಚಂದ್ರಯಾನ 2ರ ಯಶಸ್ಸಿನ ಮೂಲಕ ಇಸ್ರೋ ವಿಜ್ಞಾನಿಗಳು ಇಡಿಯ ದೇಶವಾಸಿಗಳ ಮನಸ್ಸನ್ನು ಗೆದ್ದಿದ್ದಾರೆ. ಪ್ರತಿ ಭಾರತೀಯನೂ ಇವರ ಸಾಧನೆಗೆ ಗರ್ವ ಪಡುತ್ತೇವೆ ಎಂದು ಪ್ರಶಂಸಿಸಿದ್ದಾರೆ.

Indian at heart, Indian in spirit!

What would make every Indian overjoyed is the fact that #Chandrayaan2 is a fully indigenous mission.

It will have an Orbiter for remote sensing the Moon and also a Lander-Rover module for analysis of lunar surface.

— Narendra Modi (@narendramodi) July 22, 2019

ಚಂದ್ರಯಾನ್ 2 ವಿಶಿಷ್ಟವಾಗಿದೆ. ಏಕೆಂದರೆ ಇದು ಚಂದ್ರನ ಭೂಪ್ರದೇಶದ ದಕ್ಷಿಣ ಧ್ರುವ ಪ್ರದೇಶದ ಬಗ್ಗೆ ಅನ್ವೇಷಿಸುತ್ತದೆ ಮತ್ತು ಅಧ್ಯಯನ ಮಾಡುತ್ತದೆ. ಅದು ಹಿಂದಿನ ಯಾವುದೇ ಕಾರ್ಯಾಚರಣೆಯಿಂದ ಪರಿಶೋಧಿಸಲ್ಪಟ್ಟಿಲ್ಲ ಮತ್ತು ಮಾದರಿಗಳನ್ನು ಪಡೆಯುವುದಿಲ್ಲ. ಈ ಮಿಷನ್ ಚಂದ್ರನ ಬಗ್ಗೆ ಹೊಸ ಜ್ಞಾನವನ್ನು ನೀಡುತ್ತದೆ ಎಂದಿದ್ದಾರೆ.

#Chandrayaan2 is unique because it will explore and perform studies on the south pole region of lunar terrain which is not explored and sampled by any past mission.

This mission will offer new knowledge about the Moon.

— Narendra Modi (@narendramodi) July 22, 2019

ಚಂದ್ರಯಾನ 2ರಂತಹ ಪ್ರಯತ್ನಗಳು ದೇಶದ ಪ್ರತಿಭಾನ್ವಿತ ಯುವ ವಿಜ್ಞಾನಗಳಿಗೆ ಪ್ರೋತ್ಸಾಹಕಾರಕವಾಗಿದ್ದು, ಹೊಸ ಹೊಸ ಸಂಶೋಧನೆಗಳಿಗೆ ನಾಂದಿಯಾಗಿದೆ ಎಂದಿದ್ದಾರೆ.

Tags: Chandrayaan2GSLVMkIII-M1ISROISRO chief ShivanKannada NewsPM Narendra ModiSriharikotaचंद्रयान2ಇಸ್ರೋಚಂದ್ರಯಾನ-2ಪ್ರಧಾನಿ ನರೇಂದ್ರ ಮೋದಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಮ್ಮ ಇಸ್ರೋ ನಮ್ಮ ಹೆಮ್ಮೆ: ನಭಕ್ಕೆ ಯಶಸ್ವಿಯಾಗಿ ಚಿಮ್ಮಿದ ಚಂದ್ರಯಾನ 2

Next Post

ಸಂಜೆ ಸಿಎಂ ಕುಮಾರಸ್ವಾಮಿ ರಾಜೀನಾಮೆ?

kalpa News

kalpa News

Next Post
ಸಂಜೆ ಸಿಎಂ ಕುಮಾರಸ್ವಾಮಿ ರಾಜೀನಾಮೆ?

ಸಂಜೆ ಸಿಎಂ ಕುಮಾರಸ್ವಾಮಿ ರಾಜೀನಾಮೆ?

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL