ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಚಾಂಪಿಯನ್ಸ್ ಟ್ರೋಫಿಯ #Champions Trophy 2025 ಪಾಕಿಸ್ತಾನ ಮತ್ತು ಭಾರತ #India Vs Pakistan ನಡುವೆ ದುಬೈನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ #Highvoltage Match ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ ಮಣಿಸಿದ್ದು, ದೇಶದೆಲ್ಲೆಡೆ ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಿಸಿದರು.
ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ ನಗೆ ಬೀರಿತು.

Also read: ಪೊಲೀಸರ ಮೇಲೆ ಹಲ್ಲೆಗೆ ಯತ್ನ ಹಿನ್ನೆಲೆ | ರೌಡಿಶೀಟರ್ ಕಾಲಿಗೆ ಗುಂಡು
ಪಾಕ್ ನೀಡಿದ 242 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಗಳಿಸಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಯಿತು.

ಇನ್ನುಳಿದಂತೆ ಭಾರತದ ಪರ ರೋಹಿತ್ ಶರ್ಮಾ #Rohit Sharma 20 ರನ್ ಗೆ ಔಟಾದರು. ನಂತರ ಕೊಹ್ಲಿ ಜೊತೆ ಸೇರಿ ಗಿಲ್ #Gill ತಾಳ್ಮೆಯ ಬ್ಯಾಟಿಂಗ್ ಮಾಡಿ 46 ರನ್ ಪೇರಿಸಿದರು. ಆದರೆ ಅಬ್ರಾರ್ ಅಹ್ಮದ್ ಬೌಲಿಂಗ್ ನಲ್ಲಿ ಗಿಲ್ ಬೌಲ್ಡ್ ಔಟ್ ಆದರು. ಶ್ರೇಯಸ್ ಅಯ್ಯರ್ #Shreyas Iyer ಅರ್ಧ ಶತಕ ಗಳಿಸಿ ಔಟಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post