No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಚಾಂಪಿಯನ್ಸ್ ಟ್ರೋಫಿ 2025 | ಪಾಕ್ ಎದುರು ಗೆಲುವಿನ ನಗೆ ಬೀರಿದ ಭಾರತ

ಜವಾಬ್ಧಾರಿಯುತ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ | ದೇಶದೆಲ್ಲೆಡೆ ಕ್ರಿಕೆಟ್ ಅಭಿಮಾನಿಗಳ ಸಂಭಮಾಚರಣೆ

kalpa News by kalpa News
February 24, 2025
in ಕ್ರೀಡೆ
0
ಚಾಂಪಿಯನ್ಸ್ ಟ್ರೋಫಿ 2025 | ಪಾಕ್ ಎದುರು ಗೆಲುವಿನ ನಗೆ ಬೀರಿದ ಭಾರತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಚಾಂಪಿಯನ್ಸ್ ಟ್ರೋಫಿಯ #Champions Trophy 2025 ಪಾಕಿಸ್ತಾನ ಮತ್ತು ಭಾರತ #India Vs Pakistan ನಡುವೆ ದುಬೈನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ #Highvoltage Match ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ ಮಣಿಸಿದ್ದು, ದೇಶದೆಲ್ಲೆಡೆ ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಿಸಿದರು.

ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಪೇರಿಸಿ ಗೆಲುವಿನ ನಗೆ ಬೀರಿತು.
ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ #Dubai International Cricket Stadium ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು 49.4 ಓವರ್ ನಲ್ಲಿ 241 ರನ್ ಗಳಿಸಿ ಆಲೌಟ್ ಆಯಿತು.

Also read: ಪೊಲೀಸರ ಮೇಲೆ ಹಲ್ಲೆಗೆ ಯತ್ನ ಹಿನ್ನೆಲೆ | ರೌಡಿಶೀಟರ್ ಕಾಲಿಗೆ ಗುಂಡು

ಪಾಕ್ ನೀಡಿದ 242 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ 45 ಎಸೆತಗಳು ಬಾಕಿ ಇರುವಂತೆ 4 ವಿಕೆಟ್ ನಷ್ಟಕ್ಕೆ 244 ರನ್ ಗಳಿಸಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಯಿತು.

ಹೈ ವೋಲ್ಟೇಜ್ ಪಂದ್ಯದಲ್ಲಿ ಜವಾಬ್ಧಾರಿಯುತ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ (100*) #Virat Kohli ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದು, ಬೌಂಡರಿ ಬಾರಿಸುವ ಮೂಲಕ ಶತಕ ಸಿಡಿಸುವುದರ ಜೊತೆ ಭಾರತಕ್ಕೆ ಗೆಲುವು ತಂದುಕೊಟ್ಟು ಅಜೇಯರಾಗಿ ಉಳಿದರು.

ಇನ್ನುಳಿದಂತೆ ಭಾರತದ ಪರ ರೋಹಿತ್ ಶರ್ಮಾ #Rohit Sharma 20 ರನ್ ಗೆ ಔಟಾದರು. ನಂತರ ಕೊಹ್ಲಿ ಜೊತೆ ಸೇರಿ ಗಿಲ್ #Gill ತಾಳ್ಮೆಯ ಬ್ಯಾಟಿಂಗ್ ಮಾಡಿ 46 ರನ್ ಪೇರಿಸಿದರು. ಆದರೆ ಅಬ್ರಾರ್ ಅಹ್ಮದ್ ಬೌಲಿಂಗ್ ನಲ್ಲಿ ಗಿಲ್ ಬೌಲ್ಡ್ ಔಟ್ ಆದರು. ಶ್ರೇಯಸ್ ಅಯ್ಯರ್ #Shreyas Iyer ಅರ್ಧ ಶತಕ ಗಳಿಸಿ ಔಟಾದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: Champions Trophy 2025Dubai International Cricket StadiumGillHighvoltage MatchIndia VS PakistanKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNew DelhiNews_in_KannadaNews_KannadaRohit SharmaShreyas IyerVirat Kohliಗಿಲ್ಚಾಂಪಿಯನ್ಸ್ ಟ್ರೋಫಿದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನನವದೆಹಲಿಪಾಕಿಸ್ತಾನ ಮತ್ತು ಭಾರತರೋಹಿತ್ ಶರ್ಮಾವಿರಾಟ್ ಕೊಹ್ಲಿಶ್ರೇಯಸ್ ಅಯ್ಯರ್ಹೈವೋಲ್ಟೇಜ್ ಪಂದ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೊಲೀಸರ ಮೇಲೆ ಹಲ್ಲೆಗೆ ಯತ್ನ ಹಿನ್ನೆಲೆ | ರೌಡಿಶೀಟರ್ ಕಾಲಿಗೆ ಗುಂಡು

Next Post

ಭೀಕರ ಅಪಘಾತ | ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್‌ನ ಆರು ಮಂದಿ ಸಾವು

kalpa News

kalpa News

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಭೀಕರ ಅಪಘಾತ | ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್‌ನ ಆರು ಮಂದಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL