No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಬೆಂಗಳೂರು ಸೇರಿ 5 ರೈಲು ಸಂಚಾರದಲ್ಲಿ ಬದಲಾವಣೆ

kalpa News by kalpa News
November 10, 2025
in ರಾಷ್ಟ್ರೀಯ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಬೆಂಗಳೂರು  |

ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ #GoodsTerminal ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿ ನಡೆಯುವುದರಿಂದ ಐದು ಮಾರ್ಗಗಳ ರೈಲಿನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ನೀಡಿದ್ದು, ಹಲವು ರೈಲುಗಳ ಸೇವೆಗಳು ನಿಯಂತ್ರಣ, ಮರುನಿಗದಿ ಮತ್ತು ಭಾಗಶಃ ರದ್ದುಗೊಳ್ಳಲಿದೆ ಎಂದು ತಿಳಿಸಿದೆ.

1. 16552 ಸಂಖ್ಯೆಯ ಅಶೋಕಪುರಂ – ಎಂಜಿಆರ್ ಚೆನ್ನೈ ಸೆಂಟ್ರಲ್ #ChennaiCentral ಎಕ್ಸ್’ಪ್ರೆಸ್ 12, 14 ನವೆಂಬರ್, 3, 5, 10, 12, 31 ಡಿಸೆಂಬರ್ 2025, 2 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಅಶೋಕಪುರಂ ನಿಂದ 40 ನಿಮಿಷ ತಡವಾಗಿ ಹೊರಡಲಿದೆ.
2. 16586 ಸಂಖ್ಯೆಯ ಮುರ್ಡೇಶ್ವರ – ಕೆಎಸ್’ಆರ್ ಬೆಂಗಳೂರು #Bengaluru ಎಕ್ಸ್’ಪ್ರೆಸ್ 11, 13 ನವೆಂಬರ್, 2, 4, 9, 11, 30 ಡಿಸೆಂಬರ್ 2025, 1 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಮಾರ್ಗಮಧ್ಯೆ 90 ನಿಮಿಷ ನಿಯಂತ್ರಿಸಲ್ಪಡಲಿದೆ.

3. 06270 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ಮೈಸೂರು #Mysore ಪ್ಯಾಸೆಂಜರ್ 11, 13 ನವೆಂಬರ್, 2, 4, 9, 11, 30 ಡಿಸೆಂಬರ್ 2025, 1 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಮಾರ್ಗಮಧ್ಯೆ 100 ನಿಮಿಷ ನಿಯಂತ್ರಿಸಲ್ಪಡಲಿದೆ.

4. 66579 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಅಶೋಕಪುರಂ ಮೆಮು ರೈಲು 12, 14 ನವೆಂಬರ್, 3, 5, 10, 12, 31 ಡಿಸೆಂಬರ್ 2025, 2 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಪಾಂಡವಪುರ ಮತ್ತು ಅಶೋಕಪುರಂ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳಿಸಲಾಗುತ್ತದೆ. ಈ ರೈಲು ಪಾಂಡವಪುರದಲ್ಲೇ ತನ್ನ ಪ್ರಯಾಣ ಕೊನೆಗೊಳಿಸಿದೆ.

5. 66554 ಸಂಖ್ಯೆಯ ಅಶೋಕಪುರಂ – ಕೆಎಸ್’ಆರ್ ಬೆಂಗಳೂರು ಮೆಮು ರೈಲು 12, 14 ನವೆಂಬರ್, 3, 5, 10, 12, 31 ಡಿಸೆಂಬರ್ 2025, 2 ಜನವರಿ 2026 ರಂದು ಪ್ರಯಾಣ ಪ್ರಾರಂಭಿಸುವ ಈ ರೈಲು ಅಶೋಕಪುರಂ ಮತ್ತು ಪಾಂಡವಪುರ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಅಶೋಕಪುರಂ ಬದಲು ಪಾಂಡವಪುರದಿಂದ ನಿಗದಿತ ಸಮಯದಲ್ಲಿ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: AshokapuramBENGALURUChennaiGoods TerminalIndian RailwayIRCTCKannada News WebsiteLatest News KannadaMGR Chennai CentralMurdeshwarSouth Western RailwaySWRಅಶೋಕಪುರಂಎಂಜಿಆರ್ ಚೆನ್ನೈ ಸೆಂಟ್ರಲ್ಗೂಡ್ಸ್ ಟರ್ಮಿನಲ್ಪಾಂಡವಪುರಬೆಂಗಳೂರುಮುರ್ಡೇಶ್ವರ:ಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

JNNCEಯಲ್ಲಿ ಟೆಕ್‌ಝೋನ್ ನ್ಯಾಷನಲ್ಸ್ 2025 | ದೇಶದ 2 ಸಾವಿರ ವಿದ್ಯಾರ್ಥಿಗಳು ಭಾಗಿ

Next Post

ಶಿಕಾರಿಪುರ | ಸಮೃದ್ಧ ಇಳುವರಿಗೆ ಸೂಕ್ಷ್ಮಾಣು ಜೀವಿಗಳ ಪಾತ್ರ ಮಹತ್ವದ್ದು

kalpa News

kalpa News

Next Post
ಶಿಕಾರಿಪುರ | ಸಮೃದ್ಧ ಇಳುವರಿಗೆ ಸೂಕ್ಷ್ಮಾಣು ಜೀವಿಗಳ ಪಾತ್ರ ಮಹತ್ವದ್ದು

ಶಿಕಾರಿಪುರ | ಸಮೃದ್ಧ ಇಳುವರಿಗೆ ಸೂಕ್ಷ್ಮಾಣು ಜೀವಿಗಳ ಪಾತ್ರ ಮಹತ್ವದ್ದು

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL