No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Saturday, August 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ನರೇಗಾವನ್ನು ಸಮಗ್ರವಾಗಿ ಬಳಸಿಕೊಳ್ಳುವಂತೆ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯಕರೆ

kalpa News by kalpa News
June 25, 2021
in ದಾವಣಗೆರೆ
0
ನರೇಗಾವನ್ನು ಸಮಗ್ರವಾಗಿ ಬಳಸಿಕೊಳ್ಳುವಂತೆ ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಚನ್ನಗಿರಿ: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಚನ್ನಗಿರಿ ತಾಲ್ಲೂಕು ಬಸವಾಪಟ್ಟಣ ಮತ್ತು ಅರಳಿಪುರ ಗ್ರಾಮಗಳಿಗೆ ನೀರಾವರಿ ಹಾಗೂ ಕಾಡಾ ಅಧಿಕಾರಿಗಳೊಂದಿಗೆ ಭದ್ರಾ ಕಾಡಾ ಅಧ್ಯಕ್ಷರಾದ  ಪವಿತ್ರ ರಾಮಯ್ಯ ಅವರು ಪ್ರವಾಸ ಕೈಗೊಂಡರು.

ಪ್ರವಾಸದ ಸಮಯದಲ್ಲಿ ಅರಳಿಪುರ ಹಾಗೂ ಕೋಟೆಹಾಳ್ ನೀರು ಬಳಕೆದಾರರ ಸಹಕಾರ ಸಂಘದವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಬಳಸಿಕೊಂಡು ನಾಲೆಗಳಲ್ಲಿ ತುಂಬಿರುವ ಹೂಳು ಮತ್ತು ಜಂಗಲ್ ಎತ್ತಿಸುವ ಕೆಲಸ ಕೈಗೊಂಡು ನಾಲೆಗಳನ್ನು ಸ್ವಚ್ಛಗೊಳಿಸಿದ ಕಾಮಗಾರಿಯನ್ನು ಪರಿಶೀಲಿಸಲಾಯಿತು ಹಾಗೂ ಸಮಗ್ರ ಕೆರೆ ಅಭಿವೃದ್ದಿ ಯೋಜನೆ ಬಳಸಿಕೊಂಡು ನಡೆಯುತ್ತಿರುವ ಕೆರೆ ರಿವಿಟ್ಮೆಂಟ್ ಕಾಮಗಾರಿ  ಹಾಗೂ ನಮ್ಮ ಹೊಲ ನಮ್ಮ ರಸ್ತೆ ಯೋಜನೆ ಉಪಯೋಗಿಸಿಕೊಂಡು ಚಾನೆಲ್ ಏರಿ ರಸ್ತೆ ಅಭಿವೃದ್ದಿ ಪಡಿಸಿರುವುದನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಬಹುತೇಕ ಸದಸ್ಯರು ಯುವಕರಿದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿ ಗ್ರಾಮದ ಪ್ರತಿಯೊಬ್ಬರಿಗೂ  ಯೋಜನೆಗಳ ಬಗ್ಗೆ ಮನವರಿಕೆ ಮಾಡುವ ಕೆಲಸ ಮಾಡಬೇಕು ಜೊತೆಗೆ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಫಲಾನುಭವಿಗಳಿಗೆ ಯೋಜನೆ ತಲುಪಿಸುವಂತೆ ಹೇಳಿದರು.

ಅದರಂತೆ ಗ್ರಾಮಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾದರೆ ಹಾಗೂ ರೈತರ ಹೊಲಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಬಹು ಮುಖ್ಯವಾದ ಯೋಜನೆಯಾದ ನರೇಗಾವನ್ನು ಸಮಗ್ರವಾಗಿ ಬಳಸಿಕೊಳ್ಳುವಂತೆ ಕರೆ ನೀಡಿದರು.

ಗ್ರಾಮಸ್ಥರು ಮಾತನಾಡಿ, ನರೇಗಾ ಬಳಸಿಕೊಂಡು ನಾಲಾ ಸ್ವಚ್ಛಗೊಳಿಸುವ ಕಾರ್ಯ ಮಾಡುವ ಆಲೋಚನೆ ಯಾರು ಕೂಡ ಮಾಡಿರಲಿಲ್ಲ, ಆದರೆ ನೀವು ಅಧ್ಯಕ್ಷರಾದ ನಂತರ ನರೇಗಾ ಬಳಸಿಕೊಂಡು ನಾಲಾ ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಈ ಯೋಜನೆಗೆ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬಲ ಬಂದಿರುವುದು ಸುಳ್ಳಲ್ಲ ನೀವು ಈ ಯೋಜನೆಗೆ ರಾಯಭಾರಿ ಎಂದರೆ ತಪ್ಪಿಲ್ಲ ಎಂದರು.

ನೀವು ಈ ಬಾರಿ ಯಾವುದೇ ಗದ್ದಲ ಇಲ್ಲದೆ ನೀರು ಸರಾಗವಾಗಿ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ನೀಡಿದ್ದೀರಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಅನುದಾನ ನೀಡುವಂತೆ ಒತ್ತಾಯಿಸುವ ಮೂಲಕ ಭದ್ರಾ ಅಚ್ಚುಕಟ್ಟು ಭಾಗವನ್ನು ಅಭಿವೃದ್ದಿ ಪಡಿಸುವಂತೆ ಕೋರಿದರು.

ಈ ಹಿಂದೆ ನೀರು ಬಳಕೆದಾರರ ಸಂಘಗಳ ಮೂಲಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಅವಕಾಶವಿತ್ತು, ಆಗ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುತ್ತಿದ್ದೇವು, ಆದರೆ ಈಗ ಈ – ಟೆಂಡರ್ ಮೂಲಕ ಅವಕಾಶ ನೀಡಿರುವ ಪರಿಣಾಮ ಗುತ್ತಿಗೆದಾರರು ಕಡಿಮೆ ಬೆಲೆಗೆ ಕೋಟ್ ಮಾಡಿ  ಗುಣಮಟ್ಟದ ಕಾಮಗಾರಿ ಮಾಡುವ ವಿಶ್ವಾಸ ಇಲ್ಲದಂತಾಗಿದೆ ಹಾಗಾಗಿ ಇದನ್ನು ಬದಲಿಸಿ ಸಂಘಗಳನ್ನು ಗಟ್ಟಿ ಗೊಳಿಸುವಂತೆ ಇಲ್ಲವೇ ಪರ್ಯಾಯ ಆದಾಯ ಮೂಲವನ್ನು ಮಾಡಿಕೊಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಧನಂಜಯ್, ನೀರು ಬಳಕೆದಾರರ ಸಂಘದ ಸತೀಶ್, ರವಿ, ನಾಗರಾಜ್ ಹಾಗೂ ನರೇಗಾ ಅಧಿಕಾರಿ ರವಿ ಪಾಟೀಲ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಮತಾ, ಸದಸ್ಯರಾದ ಧರ್ಮೇಗೌಡ, ಶಿವಮೂರ್ತಿ, ಪಿಡಿಒ ಆನಂದ್  ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseem NewsCADAChannagiriDavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚನ್ನಗಿರಿಬಯಲುಸೀಮೆಸುದ್ಧಿಭದ್ರಾ ಅಚ್ಚುಕಟ್ಟು ಪ್ರಾಧಿಕಾರ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್ ಡೆಲ್ಟಾ ಪ್ಲಸ್: ಹೆಚ್ಚೇನೂ ಆತಂಕಪಡುವ ಅವಶ್ಯಕತೆ ಇಲ್ಲ: ಸಚಿವ ಡಾ.ಕೆ.ಸುಧಾಕರ್

Next Post

ಚಳ್ಳಕೆರೆ: ಅಲೆಮಾರಿ ಸಮುಯದಾಯದವರಿಗೆ ಆಹಾರಧಾನ್ಯ ವಿತರಣೆ

kalpa News

kalpa News

Next Post
ಚಳ್ಳಕೆರೆ: ಅಲೆಮಾರಿ ಸಮುಯದಾಯದವರಿಗೆ ಆಹಾರಧಾನ್ಯ ವಿತರಣೆ

ಚಳ್ಳಕೆರೆ: ಅಲೆಮಾರಿ ಸಮುಯದಾಯದವರಿಗೆ ಆಹಾರಧಾನ್ಯ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL