Read - < 1 minute
ಚನ್ನಗಿರಿ: ತಾಲೂಕು ಸಾಹಿತ್ಯ ಸಮ್ಮೇಳನ ಇಲ್ಲಿಗೆ ಸಮೀಪದ ಪಾಂಡೋಮಟ್ಟಿಯಲ್ಲಿ ಅದ್ದೂರಿಯಾಗಿ ನೆರವೇರಿತು.
ಪ್ರೊ.ಬಿ.ವಿ.ವಸಂತ ಕುಮಾರ್ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಕವಿ ಸಂತೆಬೆನ್ನೂರು ಫೈಜ್ನಟರಾಜ್ ” ಜಾನಪದ ಜಗತ್ತು ” ವಿಷಯವಾಗಿ ಪ್ರಬಂಧ ಮಂಡಿಸಿದರು.
ಸಮ್ಮೇಳನದ ಹಿನ್ನೆಲೆಯಲ್ಲಿ ಅದ್ದೂರಿ ಮೆರವಣಿಗೆ, ವಿವಿಧ ಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.
Discussion about this post