No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿ

kalpa News by kalpa News
October 24, 2022
in ರಾಮನಗರ
0
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚನ್ನಪಟ್ಟಣ/ರಾಮನಗರ  |

ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಅಬ್ಬರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರು, ಯಾವುದೇ ಕಾರಣಕ್ಕೂ ನಾನು ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಚನ್ನಪಟ್ಟಣದಲ್ಲಿ ಇಂದು ಅಲ್ಪಸಂಖ್ಯಾತರ ಘಟಕದ ಕಚೇರಿ ಉದ್ಘಾಟನೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಹಲವಾರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಕರೆಯುತ್ತಿದ್ದಾರೆ. ಆದರೆ ನಾನು ಆದರೆ, ನಾನು ಚನ್ನಪಟ್ಟಣದಿಂದ ಚುನಾವಣೆಗೆ ಸ್ಪರ್ಧಿಸುತ್ತೇನೆ. ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ಸರಕಾರ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ವಿರುದ್ಧ ಸಿಡಿಮಿಡಿಯಾದ ಹೆಚ್‌ಡಿಕೆ ಅವರು; ಇಂಥ ವ್ಯಕ್ತಿಗಳನ್ನು ( ಸಿ.ಪಿ.ಯೋಗೇಶ್ವರ್) ತರದವರನ್ನು ಇನ್ನೂ ನೂರು ಜನರನ್ನು ಕಳಿಸಲಿ, ನಾನು ಹೆದರಿ ಪಲಾಯನ ಮಾಡುವ ಪೈಕಿ ಅಲ್ಲ ಎಂದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಕೊಳಕು ಮಾಡಿ ಹಾಳು ಮಾಡಿದ್ದು ಅವರು. ಅದನ್ನೆಲ್ಲ ನಾನು ಈಗ ನಾನು ಕ್ಲೀನ್ ಮಾಡುತ್ತಿದ್ದೇನೆ. ಸಿ.ಪಿ.ಯೋಗೇಶ್ವರ್ ಅಂಬೇಡ್ಕರ್ ಭವನ ಕಟ್ಟುವುದಕ್ಕೆ ಕೂಡ ಬಿಡುತ್ತಿಲ್ಲ. ವಿನಾಕಾರಣ ಚನ್ನಪಟ್ಟಣ ಜನರಿಗೆ ತೊಂದರೆ ಕೊಡ್ತಾ ಇದ್ದಾರೆ. ಚನ್ನಪಟ್ಟಣಕ್ಕೆ ಯೋಗೇಶ್ವರ್ ಅಂತಹ 100 ಜನರನ್ನ ಕರೆದುಕೊಂಡು ಬನ್ನಿ, ನಾನು ಯಾವುದಕ್ಕೂ ತಲೆ ಕೆಡೆಸಿಕೊಳ್ಳೋದಿಲ್ಲ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ನೇರವಾಗಿ ಚಾಟಿ ಬೀಸಿದರು.

ಗುದ್ದಲಿ ಪೂಜೆ ಮಾಡಬೇಕಾದರೆ ನಿಯಮ ಏನಿದೆ ಎನ್ನುವುದು ಇವರಿಗೆ ಗೊತ್ತಿಲ್ಲವೆ? ಈ ಸರಕಾರಕ್ಕೆ ಶಿಷ್ಟಾಚಾರ ಏನೆಂಬುದು ಗೊತ್ತಿಲ್ಲವೇ? ಸ್ವಲ್ಪವಾದರೂ ವಿವೇಚನೆ ಬೇಡವೇ ಎಂದು ಅವರು ಖಾರವಾಗಿ ಪ್ರಶ್ನಿಸಿದರು.
ಚನ್ನಪಟ್ಟಣ ತಹಶೀಲ್ದಾರ್ ವಿರುದ್ಧವೂ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು; ನನ್ನ ಕ್ಷೇತ್ರದಲ್ಲಿ ಬಂದು ಆತ ಆಟವಾಡುತ್ತಿದ್ದಾರೆ. ಮುಂದಿನ ಆರು ತಿಂಗಳ ಬಳಿಕ ಆತ ಎಲ್ಲಿರುತ್ತರೆ ಎನ್ನುವುದು ಗೊತ್ತಿದೆ. ನಮ್ಮ ಕುಟುಂಬದಲ್ಲಿ ಇಂಥವರನ್ನು ಲಕ್ಷಾಂತರ ಜನರನ್ನು ನೋಡಿದ್ದೇವೆ. ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ಲೂಟಿ ಹೊಡೆಯುತ್ತಿದ್ದಾರೆ. ಕೆಲ ಕಳ್ಳರ ಜೊತೆ ಸೇರಿ ಆ ತಹಶೀಲ್ದಾರ್ ರೈತರಿಗೆ ತೊಂದರೆ ಕೊಡ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸದೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು

ನಾನು ಯಾರಿಗೋ ಹೆದರಿ ರಾಮನಗರ ಬಿಟ್ಟು ಹೋಗುವ ಮಗ ಅಲ್ಲ. ನಾನು ದೇವೇಗೌಡರ ಕುಟುಂಬದಲ್ಲಿ ಹುಟ್ಟಿರೋದು. ಎಲ್ಲದಕ್ಕೂ ಹೋರಾಟ ಮಾಡುವ ಶಕ್ತಿ ನಮ್ಮ ಅಪ್ಪ ನನಗೆ ಕೊಟ್ಟಿದ್ದಾರೆ. ನಾನು ಚನ್ನಪಟ್ಟಣದಿಂದಲೇ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ರಾಜ್ಯದ 120ಕ್ಕೂ ಹೆಚ್ಚು ಕಡೆ ನಾನು ಸಂಚಾರ ಮಾಡಬೇಕು. ನನ್ನ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸುತ್ತಾರೆ ಎಂದು
ರಾಜಕೀಯ ವಿರೋಧಿಗಳಿಗೆ ಹೆಚ್‌.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟರು.

ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತರ ಘಟದ ಅಧ್ಯಕ್ಷ ಸೈಯ್ಯದ್ ಫಾಜಿಲ್ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರುಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Channapatna/RamanagaraH D KumaraswamyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚನ್ನಪಟ್ಟಣ/ರಾಮನಗರಹೆಚ್.ಡಿ. ಕುಮಾರಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾವರ್ಕರ್ ವಿಷಯಕ್ಕೆ ಬಂದರೆ ಏನಾಗುತ್ತದೆ ಎಂಬುದಕ್ಕೆ ಪಿಎಫ್’ಐ ಪರಿಸ್ಥಿತಿ ಸಾಕ್ಷಿ: ಈಶ್ವರಪ್ಪ ಎಚ್ಚರಿಕೆ

Next Post

ಕಳ್ಳರ ಸಾಮ್ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪ, ಪ್ರತ್ಯಾರೋಪ: ನ್ಯಾ. ಸಂತೋಷ್ ಹೆಗ್ಡೆ ವಿಷಾದ

kalpa News

kalpa News

Next Post
ಕಳ್ಳರ ಸಾಮ್ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪ, ಪ್ರತ್ಯಾರೋಪ: ನ್ಯಾ. ಸಂತೋಷ್ ಹೆಗ್ಡೆ ವಿಷಾದ

ಕಳ್ಳರ ಸಾಮ್ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪ, ಪ್ರತ್ಯಾರೋಪ: ನ್ಯಾ. ಸಂತೋಷ್ ಹೆಗ್ಡೆ ವಿಷಾದ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL