No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಮನಗರ

ಶಾಲಾ-ಕಾಲೇಜುಗಳಿಗೆ 15ರಿಂದ 20 ದಿನ ರಜೆ ಘೋಷಣೆ ಮಾಡುವಂತೆ ಹೆಚ್‌ಡಿಕೆ ಆಗ್ರಹ

kalpa News by kalpa News
January 21, 2022
in ರಾಮನಗರ
0
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚನ್ನಪಟ್ಟಣ  |

ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ʼಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬರುತ್ತಿದ್ದು, ಸರಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು.

ಚನ್ನಪಟ್ಟಣದ ಹೊಂಗನೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ವಸತಿ ಶಾಲೆಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ. ಹೀಗಾಗಿ ಇಂಥ ಶಾಲೆಗಳನ್ನು ತಕ್ಷಣವೇ ಬಂದ್‌ ಮಾಡಿಸಬೇಕು ಎಂದರು.

ತಜ್ಞರಲ್ಲಿ ಕೆಲವರು ಶಾಲೆಗಳಿಗೆ ಘೋಷಿಸುವುದಕ್ಕೆ ಪರ ವಿರೋಧ ಇದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಜ್ಞರು ಪರ ಅಥವಾ ವಿರೋಧ ಎನ್ನುವ ಮಾತು ಬೇರೆ. ಆದರೆ, ಸರಕಾರದ ಮುಂದೆ ಕೋವಿಡ್‌ ಸ್ಥಿತಿಗತಿಗಳ ಬಗ್ಗೆ ವಾಸ್ತವಾಂಶಗಳಿವೆ. ಆ ಮಾಹಿತಿಗಳ ಆಧಾರದ ಮೇಲೆ ಸರಕಾರ ನಿರ್ಧಾರ ಕೈಗೊಳ್ಳಬೇಕು. ಮೊನ್ನೆಯಷ್ಟೇ ಮಂಡ್ಯದ ಪಿಇಎಸ್‌ ಕಾಲೇಜಿನಲ್ಲಿ 163 ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬಂದಿದೆ. ತುಮಕೂರಿನಲ್ಲಿ ಒಂದೇ ಕಾಲೇಜಿನ 600 ವಿದ್ಯಾರ್ಥಿಗಳಿಗೆ ಪಾಸಿಟೀವ್‌ ಬಂದಿದೆ. ಈ ಎಲ್ಲ ಅಂಕಿ ಅಂಶಗಳೇ ಎಲ್ಲವನ್ನೂ ಹೇಳುತ್ತಿವೆ ಎಂದರು.

ತಜ್ಞರ ವರದಿಗಿಂತ ಸರಕಾರದ ಜವಾಬ್ದಾರಿ ಹೆಚ್ಚು. ಸರ್ಕಾರವು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲಸ ಮಾಡಲಿ. ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗುವುದಕ್ಕೆ ಅವಕಾಶ ನೀಡಬಾರದು. ಸರಕಾರ ಈ ನಿಟ್ಟಿನಲ್ಲಿ ಚಿಂತಸಲಿ ಎಂದು ಅವರು ಸಲಹೆ ಮಾಡಿದರು.

ಬಿಜೆಪಿ ನಾಯಕರಲ್ಲೇ ಗೊಂದಲವಿದೆ:

ವೀಕೆಂಡ್ ಕರ್ಫ್ಯೂ ವಿಚಾರದಲ್ಲಿ ಎಲ್ಲ ಕಡೆ ಗೊಂದಲವಿದೆ. ಅದರಲ್ಲೂ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲಗಳಿವೆ. ಮೊದಲು ಇದನ್ನು ಅವರು ಸರಿಪಡಿಸಿಕೊಳ್ಳಲಿ. ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಸ್ಥರು ಕಷ್ಟದಲ್ಲಿದ್ದಾರೆ. ವೀಕೆಂಡ್ ಕರ್ಫ್ಯೂನಿಂದ ಅವರಿಗೆ ಜೀವನ ನಿರ್ವಹಣೆ ಕಷ್ಟ. ದಿನನಿತ್ಯದ ಆದಾಯದಲ್ಲಿ ಕುಟುಂಬ ನಿರ್ವಹಿಸಬೇಕಿದೆ. ಇಂತಹ ಕುಟುಂಬಗಳ ಬದುಕು ಕಟ್ಟಿ ಕೊಡಬೇಕು. ಬದುಕು ಕಟ್ಟಿ ಕೊಡುವ ಜವಾಬ್ದಾರಿ ಸರ್ಕಾರದ್ದು. ವಿರೋಧ ಪಕ್ಷದವರು ಸುಲಭವಾಗಿ ಹೇಳುತ್ತಾರೆ ಅಂತಾರೆ ಅಂತ ಲಘುವಾಗಿ ಮಾತನಾಡುವುದು ಬೇಡ ಎಂದರು ಕುಮಾರಸ್ವಾಮಿ ಅವರು.

ನಾವು ಸರಕಾರ ನಡೆಸಿದ್ದೇವೆ. ಆ ಕಷ್ಟ ನಷ್ಟ ನನಗೂ ಗೊತ್ತಿದೆ. ಪ್ರತಿಯೊಬ್ಬ ನಾಗರಿಕರ ಹಿತ ಕಾಪಾಡೋದು ಸರಕಾರದ ಜವಾಬ್ದಾರಿ. ಜನರ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸೋದು ಸರಕಾರದ ಕರ್ತವ್ಯ. ನಾನು ಸರಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಹೀಗೆ ಹೇಳುತ್ತಿಲ್ಲ. ನಾಡಿನ ಜನರು ನೀಡುವ ತೆರಿಗೆ ಹಣವನ್ನೇ ಬಳಸಿ ಬಡ ವರ್ಗದ ಜನರ ನೆರವಿಗೆ ಸರಕಾರ ಧಾವಿಸಲಿ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಮನಗರದಲ್ಲಿ ಹೆಚ್ಚಿದ ಸೋಂಕು:
ರಾಮನಗರದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ ಎಂದ ಕುಮಾರಸ್ವಾಮಿ ಅವರು; ಇದು ಕಾಂಗ್ರೆಸ್ ಪಾದಯಾತ್ರೆಯಿಂದ ಹೆಚ್ಚಾಯಿತೋ ಅಥವಾ ಬೇರೆ ಯಾವುದೇ ಕಾರಣದಿಂದ ಹೆಚ್ಚಾಯಿತೋ ಎಂದು ನಾನು ಚರ್ಚೆ ಮಾಡಲ್ಲ. ಆದಾಗ್ಯೂ ಜಿಲ್ಲೆಯ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸವನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕಿದೆ ಎಂದರು ಅವರು.

ಚನ್ನಪಟ್ಟಣದ ಸಮಗ್ರ ಅಭಿವೃದ್ಧಿ:
ಚನ್ನಪಟ್ಟಣ ಸಮಗ್ರ ಅಭಿವೃದ್ಧಿಗೆ ನನ್ನ ಎಲ್ಲ ಶ್ರಮ ಹಾಕುತ್ತಿದ್ದೇನೆ. ಇಲ್ಲಿಯವರೆಗೆ ಕೆರೆ ತುಂಬಿಸುವ ಕೆಲಸ ಆಯಿತು. ಈಗ ಸೇತುವೆ ಬೇಕು ಎಂಬ ಸಮಸ್ಯೆ ಶುರುವಾಗಿದೆ. ನಾನು ಸಿಎಂ ಆಗಿದ್ದಾಗ ಅನೇಕ ಅಭಿವೃದ್ಧಿ ಮಾಡಿದ್ದೇನೆ. ನಾನು ಮೂರುವರೆ ವರ್ಷದಲ್ಲಿ ಏನು ಮಾಡಿದ್ದೇನೆ, 25 ವರ್ಷದಿಂದ ಬೇರೆಯವರು ಏನು ಮಾಡಿದ್ದಾರೆ ಎನ್ನುವುದನ್ನು ಜನ ಗಮನಿಸಬೇಕು. ಕಳೆದ ಮೂರೂವರೆ ವರ್ಷದಲ್ಲಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ. ಕ್ಷೇತ್ರದ ಜನರಿಗೆ ನನ್ನ ಅಭಿವೃದ್ಧಿ ಕಾರ್ಯ ತಿಳಿದಿದೆ. ಕೆಲವರು ಚಿಲ್ಲರೆ ರಾಜಕಾರಣ ಮಾಡೋದನ್ನ ಬಿಡಬೇಕು. ಜನರನ್ನು ತಪ್ಪು ದಾರಿಗೆಳೆಯಬೇಡಿ, ಇಷ್ಟೆಲ್ಲಾ ಕೆಲಸಗಳು ವ್ಯರ್ಥವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್ ಕೊಟ್ಟರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChannapattanaCovidH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRamanagaraState Newsಕೋವಿಡ್ಚನ್ನಪಟ್ಟಣಹೆಚ್.‌ಡಿ.ಕುಮಾರಸ್ವಾಮಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾತ್ರಿ ತುಂಗಾ ಸೇತುವೆಯಿಂದ ಹಾರಿದವನನ್ನ ಉಳಿಸಿದ ಎಎಸ್ಐ ಶ್ರೀನಿವಾಸ್

Next Post

ಉದ್ಯೋಗ ನೀತಿಯಿಂದ ರಾಜ್ಯದ ಯುವಕರ ಬದುಕು ಹಸನಾಗಲಿದೆ: ಸಿಎಂ ಬೊಮ್ಮಾಯಿ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಉದ್ಯೋಗ ನೀತಿಯಿಂದ ರಾಜ್ಯದ ಯುವಕರ ಬದುಕು ಹಸನಾಗಲಿದೆ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL