No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಾರಕೂರು | ಭಂಡಾರಕೇರಿ ಶ್ರೀಗಳ ಚಾರ್ತುಮಾಸ್ಯ | ಆ.6ರಂದು ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

kalpa News by kalpa News
August 5, 2026
in Small Bytes, ಉಡುಪಿ
0
Udupi Bhandarakeri Matha Awards to 10 Scholars
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಶ್ರೀ ಭಂಡಾರಕೇರಿ ಮಠದ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶತೀರ್ಥ ಶ್ರೀಪಾದರ 2026ರ ಚಾತುರ್ಮಾಸ್ಯದ (Chaturmasya) ಅಂಗವಾಗಿ ಬಾರಕೂರಿನ ಮೂಲ ಮಠದಲ್ಲಿ ಆಗಸ್ಟ್ 6ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

Chaturmasya | ಸಾಂಸ್ಕೃತಿಕ ಕಾರ್ಯಕ್ರಮ

ಸಂಜೆ 4ರಿಂದ 5 ಗಂಟೆಯವರೆಗೆ ಕಾಂತೇಶ್ವರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಂಜೆ 5ರಿಂದ 6.20ರವರೆಗೆ ವಿದ್ವಾನ್ ಶ್ರೀ ವಿಜಯಸಿಂಹಾಚಾರ್ಯ ಅವರು ‘ಮಹಾಭಾರತ ಉಪಾಖ್ಯಾನ’ ಕುರಿತು ಪ್ರವಚನ ನೀಡಲಿದ್ದಾರೆ.

Also Read>> Railway Board | 5 Goup ‘A’ ಅಧಿಕಾರಿಗಳಿಗೆ ರೈಲ್ವೆ ಕಠಿಣ ಕ್ರಮ | ಕಾರಣವೇನು?

ಸಂಜೆ 6.20ರಿಂದ 6.30ರವರೆಗೆ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶತೀರ್ಥ ಶ್ರೀಪಾದರು ‘ಕೃಷ್ಣನಾಮ ವ್ಯಾಖ್ಯಾನ’ ನಡೆಸಲಿದ್ದಾರೆ. ನಂತರ ಸಂಜೆ 6.30ರಿಂದ ರಾತ್ರಿ 8 ಗಂಟೆಯವರೆಗೆ ಶ್ರೀ ಶ್ರೀಧರ ಹೆಬ್ಬಾರ್ ಮತ್ತು ತಂಡದಿಂದ ತಾಳಮದ್ದಳೆ ಪ್ರದರ್ಶನ ಏರ್ಪಡಿಸಲಾಗಿದೆ.

ಬಾರಕೂರಿನ ಭಂಡಾರಕೇರಿಯಲ್ಲಿರುವ ಶ್ರೀ ಭಂಡಾರಕೇರಿ ಮಠದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮದ ಬಳಿಕ ಆಗಮಿಸುವ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.

ಎಲ್ಲ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಠದ ಆಡಳಿತ ಮಂಡಳಿ ಮನವಿ ಮಾಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   
Kumadvathi College ShikariuraPES ShivamoggaKalpa News Advertising DisclaimerKalahamsa Infotech private limited

Tags: BarakuruBhandarakeri MathaChaturmasyaKannada News WebsiteLatest News KannadaUdupiಉಡುಪಿಚಾತುರ್ಮಾಸ್ಯಬಾರಕೂರುಶ್ರೀ ಭಂಡಾರಕೇರಿ ಮಠಶ್ರೀ ವಿದ್ಯೇಶತೀರ್ಥ ಶ್ರೀಪಾದರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Railway Update | ಕ್ಯಾಸಲ್ ರಾಕ್–ಲೊಂಡ ರೈಲು ಸೇವೆ ಪುನರಾರಂಭ

Next Post

ಮೈಸೂರು | ಆ.8-ಸೆ.26 ವರೆಗೆ ತಿರುಮಕೂಡಲು ಮಠದಲ್ಲಿ ಸೋಸಲೆ ಶ್ರೀಗಳ ಚಾತುರ್ಮಾಸ್ಯ

kalpa News

kalpa News

Next Post
Mysuru Sosale Seer Chaturmasya Thirumakudalu From August 7

ಮೈಸೂರು | ಆ.8-ಸೆ.26 ವರೆಗೆ ತಿರುಮಕೂಡಲು ಮಠದಲ್ಲಿ ಸೋಸಲೆ ಶ್ರೀಗಳ ಚಾತುರ್ಮಾಸ್ಯ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL