ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ ಆರ್ಥಿಕತೆಯನ್ನು ಅವಲಂಬಿಸಿದ್ದು, ಉಪ ಚುನಾವಣೆ ನಂತರ ಆರ್ಥಿಕ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಿದ್ದರೆ, ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆಗೆ ಅವಕಾಶಗಳಿವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post