No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಾಕಿ ಉಳಿದ ಕಡತ ವಿಲೇವಾರಿಗೆ ಟೇಬಲ್ ಟೇಬಲ್’ನ ಪರಿಶೀಲನೆ ನಡೆಸಿ: ಡಿಸಿ ಶಿವಕುಮಾರ್ ಸೂಚನೆ

kalpa News by kalpa News
December 10, 2019
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ:
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದು ಸೇವೆ ಸಲ್ಲಿಸುತ್ತಿರುವ ನೌಕರರು, ತಮ್ಮ ಅಹವಾಲುಗಳೊಂದಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸಕಾಲಿಕವಾಗಿ ಮಾನವೀಯ ನೆಲೆಯಲ್ಲಿ ಸ್ಪಂದಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾಧಿಕಾರಿಗಳ ಹಳೆ ಕಚೇರಿಯ ಜಿಲ್ಲಾಡಳಿತ ಸಭಾಂಗಣದಲ್ಲಿ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತಾಲೂಕು ಹಂತದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸದಿರುವ ಕಾರಣ ಸಾಕಷ್ಟು ಜನ ದಿನಂಪ್ರತಿ ಜಿಲ್ಲಾಧಿಕಾರಿಗಳ ಕಚೇರಿ ಬಾಗಿಲು ಕಾಯುವಂತಾಗಿದೆ. ಇದರಿಂದಾಗಿ ಜಿಲ್ಲಾಡಳಿತದ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಯಾವುದೇ ವ್ಯಕ್ತಿ ಕಚೇರಿಗೆ ಬರುವ ಉದ್ದೇಶವೇ ತನಗಾದ ಸಮಸ್ಯೆಯ ಇತ್ಯರ್ಥಕ್ಕಾಗಿ. ಅದನ್ನು ಆಲಿಸುವ ಅಧಿಕಾರಿಗಳು ಆದ್ಯತೆಯ ಮೇಲೆ, ಕಾನೂನಿನ ಪರಿಮಿತಿಯೊಳಗೆ ಕಾರ್ಯನಿರ್ವಹಿಸಬೇಕು. ಇದರಿಂದಾಗಿ ಇಲಾಖೆಯ ಗೌರವ ಹೆಚ್ಚಲಿದೆ ಮಾತ್ರವಲ್ಲ ಒಂದು ಉತ್ತಮ ಕೆಲಸ ನಿರ್ವಹಿಸಿದ ತೃಪ್ತಿ ಸಿಗಲಿದೆ ಎಂದರು.

ಕಚೇರಿಗಳಲ್ಲಿ ಬಹುದಿನಗಳಿಂದ ವಿಲೇವಾರಿಯಾಗದೆ ಉಳಿದಿರುವ ಕಡತಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಸಂಬಂಧ ಇಲಾಖಾ ಅಧಿಕಾರಿಗಳು ಸಿಬ್ಬಂದಿಗಳ ಸಭೆ ಕರೆದು ಸೂಚನೆ ನೀಡುವಂತೆ ಸೂಚಿಸಿದ ಅವರು, ಅಧಿಕಾರಿಗಳು ಪ್ರತಿ ಟೇಬಲ್-ಟೇಬಲ್‌ನ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ತಾವುಗಳೇ ಖುದ್ದಾಗಿ ಪರಿಶೀಲಿಸುವುದಾಗಿ ತಿಳಿಸಿದರು.

ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸರ್ಕಾರ, ನಾಗರೀಕರು ಮತ್ತು ಖಾಸಗಿ ವಲಯದಂತಹ ಎಲ್ಲಾ ಪಾಲುದಾರರು ಸಂಘಟಿತರಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದ ಅವರು, ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಭ್ರಷ್ಟಾಚಾರ ಅಡಚಣೆಯನ್ನುಂಟು ಮಾಡಿರುವುದನ್ನು ಅಲ್ಲಗಳೆಯುವಂತಿಲ್ಲ ಎಂದರು.

ದೇಶದ ಪ್ರತಿ ನಾಗರೀಕನೂ ಜಾಗರೂಕನಾಗಿದ್ದು, ಎಲ್ಲಾ ಸಂದರ್ಭದಲ್ಲೂ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧನಾಗಿರಬೇಕು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಬೆಂಬಲಿಸಬೇಕು ಎಂದರು.

ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಕಾನೂನಿನ ನಿಯಮಗಳನ್ನು ಅನುಸರಿಸಬೇಕಲ್ಲದೆ ಪ್ರಾಮಾಣಿಕತೆ ಮೆರೆಯಬೇಕು. ಲಂಚ ಕೊಡುವುದು ಮತ್ತು ಪಡೆಯುವುದನ್ನು ವಿರೋಧಿಸಬೇಕು. ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕ ಹಿತಾಸಕ್ತಿಯಿಂದಲೇ ಕಾರ್ಯನಿರ್ವಹಿಸಬೇಕು. ವೈಯಕ್ತಿಕ ನಡುವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗಿರಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಉಪವಿಭಾಗಾಧಿಕಾರಿ ಟಿ.ವಿ. ಪ್ರಕಾಶ್, ಯೋಜನಾ ನಿರ್ದೇಶಕ ನಾಗೇಂದ್ರ ಎಫ್. ಹೊನ್ನಳ್ಳಿ ಸೇರಿದಂತೆ ಜಿಲ್ಲಾಧಿಕಾರಿಗಳ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: DC K.B. ShivakumarFile DisposalGovernment FileKannada NewsMalnad NewsShivamoggaಕಡತ ವಿಲೇವಾರಿಶಿವಮೊಗ್ಗಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೂತನ ಆಯುರ್ವೇದ ಹರ್ಬಲ್ ಉತ್ಪನ್ನ ಮಾರುಕಟ್ಟೆಗೆ ಪ್ರವೇಶ: ಏನೆಲ್ಲಾ ಪ್ರಾಡಕ್ಟ್‌’ಗಳಿವೆ?

Next Post

ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ, ಗೆದ್ದ ಎಲ್ಲರಿಗೂ ಸಚಿವ ಸ್ಥಾನ: ಸಿಎಂ ಬಿಎಸ್’ವೈ

kalpa News

kalpa News

Next Post

ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ, ಗೆದ್ದ ಎಲ್ಲರಿಗೂ ಸಚಿವ ಸ್ಥಾನ: ಸಿಎಂ ಬಿಎಸ್’ವೈ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!