No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೇಕೆ ಕತ್ತು ಕತ್ತರಿಸಿ ಡಿಎಂಕೆ ಕಾರ್ಯಕರ್ತರ ಸಂಭ್ರಮಾಚರಣೆ | ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

kalpa News by kalpa News
June 6, 2024
in ರಾಷ್ಟ್ರೀಯ
0
ಮೇಕೆ ಕತ್ತು ಕತ್ತರಿಸಿ ಡಿಎಂಕೆ ಕಾರ್ಯಕರ್ತರ ಸಂಭ್ರಮಾಚರಣೆ | ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ ಡಿಎಂಕೆ ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ #Annamalai ಫೋಟೋವನ್ನು ಮೇಕೆ ಕತ್ತಿಗೆ ನೇತು ಹಾಕಿ ತಲೆಯನ್ನು ಕತ್ತರಿಸಿ ಡಿಎಂಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

DMK workers/supporters have beheaded a goat with a photo of Annamalai.

This is the hatred: how dare Annamalai contest the election? And, these people are talking about saving Democracy. pic.twitter.com/6Lvq7HEg6H

— Anshul Saxena (@AskAnshul) June 5, 2024


ಬಿಜೆಪಿ ನಾಯಕ ಅಮರ್‌ ಪ್ರಸಾದ್‌ ರೆಡ್ಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋವನ್ನು ಅಪ್ಲೋಡ್‌ ಮಾಡಿ ಮುಖ್ಯಮಂತ್ರಿ ಸ್ಟಾಲಿನ್‌ #CM Stalin ನಿಮಗೆ ನಾಚಿಕೆಯಾಗಬೇಕು. ನಿಮ್ಮ ಅನಾಗರಿಕ ವರ್ತನೆ ಸ್ವೀಕಾರಾರ್ಹವಲ್ಲ. ದಯವಿಟ್ಟು ನಿಮ್ಮ ಕಾರ್ಯಕರ್ತರಿಗೆ ಮೂಲಭೂತ ಸಭ್ಯತೆಯನ್ನು ಪ್ರದರ್ಶಿಸಿಲು ಹೇಳಿ. ತಮಿಳುನಾಡು ಪೊಲೀಸರು ವೀಕ್ಷಕರಾಗುವ ಬದಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

Also read: ಜೂನ್ 8ರಂದು ಮೋದಿ ಪ್ರಮಾಣ ವಚನ ಸಾಧ್ಯತೆ | 8 ಸಂಖ್ಯೆಯ ಮಹತ್ವವೇನು?
ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ 1,18,068 ಮತಗಳ ಅಂತರದಿಂದ ಸೋತಿದ್ದರು. ಡಿಎಂಕೆ ಗಣಪತಿ ರಾಜ್‌ಕುಮಾರ್‌ ಅವರು 5,68,200 ಮತಗಳನ್ನು ಪಡೆದರೆ ಅಣ್ಣಾಮಲೈ 4,50,132 ಮತಗಳನ್ನು ಗಳಿಸಿದ್ದಾರೆ. ಎಐಡಿಎಂಕೆಯ ಸಿಂಗಯ್‌ ಜಿ ರಾಮಚಂದ್ರನ್‌ ಅವರು 2,36,490 ಮತಗಳು ಪಡೆದು ಮೂರನೇ ಸ್ಥಾನ ಪಡೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

 

Tags: AnnamalaiCM StalinKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅಣ್ಣಾಮಲೈಚೆನ್ನೈಮುಖ್ಯಮಂತ್ರಿ ಸ್ಟಾಲಿನ್‌
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಜೂನ್ 8ರಂದು ಮೋದಿ ಪ್ರಮಾಣ ವಚನ ಸಾಧ್ಯತೆ | 8 ಸಂಖ್ಯೆಯ ಮಹತ್ವವೇನು?

Next Post

ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಗೆ ಪರಿಸರದ ಅರಿವು ಮೂಡಿಸಿದ ವಿಶಿಷ್ಟ ಕಾರ್ಯಕ್ರಮ

kalpa News

kalpa News

Next Post
ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಗೆ ಪರಿಸರದ ಅರಿವು ಮೂಡಿಸಿದ ವಿಶಿಷ್ಟ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಗೆ ಪರಿಸರದ ಅರಿವು ಮೂಡಿಸಿದ ವಿಶಿಷ್ಟ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL