Read - < 1 minute
ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ತಮಿಳು ನಟ ವಿಕ್ರಮ್‌ಗೆ Actor Vikram ಲಘು ಹೃದಯಾಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ವಿಕ್ರಮ್ ಸೇತು, ಐ, ದೂಳ್, ಅನಿಯನ್‌ನಂತಹ ಯಶಸ್ವಿ ಚಿತ್ರದಲ್ಲಿ ನಟಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post