ಕಲ್ಪ ಮೀಡಿಯಾ ಹೌಸ್ | ಚೆನೈ |
ಈ ಬಾರಿಯ ಐಪಿಎಲ್ #IPL 2024 ಟೂರ್ನಿಯಲ್ಲಿ ತಮ್ಮ ತಂಡದ ಸೋಲಿನ ದುಃಖ ತಡೆಯಲಾರದೇ ಕಾವ್ಯ ಮಾರನ್ #Kavya Maran ಅವರು ಕಣ್ಣೀರಿಟ್ಟಿದ್ದಾರೆ.
17ನೇ ಆವೃತ್ತಿಯ ಐಪಿಎಲ್ ಟೂರ್ನಿ ಫೈನಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ #Kolkatta Knight Riders ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ #Sun Risers Hyderabad ಹೀನಾಯ ಸೋಲನುಭವಿಸಿದೆ. ಫೈನಲ್ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ಗೆಲುವು ದಾಖಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

Also read: ಶಿವಮೊಗ್ಗ | ಲ್ಯಾಂಡ್ ಮಾಡಲಾಗದೇ ಹೈದರಾಬಾದ್’ಗೆ ಹಿಂದಿರುಗಿದ ವಿಮಾನ
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿ ಹೈದರಾಬಾದ್ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿತು. ಯಾವೊಬ್ಬ ಆಟಗಾರನೂ ಸಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news














Discussion about this post