No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಮಿಳುನಾಡು | ಬರೋಬ್ಬರಿ 717 ಮದ್ಯದ ಅಂಗಡಿ ಮುಚ್ಚಲು ಸಿಎಂ ವಿಜಯ್ ಆದೇಶ

kalpa News by kalpa News
May 12, 2026
in ರಾಷ್ಟ್ರೀಯ
2
ಕರೂರು ಕಾಲ್ತುಳಿತ ಪ್ರಕರಣ | ಟಿವಿಕೆ ಮುಖ್ಯಸ್ಥ, ನಟ ವಿಜಯ್’ಗೆ ಸಿಬಿಐ 2ನೇ ಸುತ್ತಿನ ವಿಚಾರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

ತಮಿಳುನಾಡು ಮುಖ್ಯಮಂತ್ರಿಯಾಗಿ Tamilnadu CM Vijay ಅಧಿಕಾರ ವಹಿಸಿಕೊಂಡ ನಂತರ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿರುವ ಜೋಸೆಫ್ ವಿಜಯ್, ಇದೀಗ ರಾಜ್ಯದಾದ್ಯಂತ ಬರೋಬ್ಬರಿ 717 ಸರ್ಕಾರಿ ಸ್ವಾಮ್ಯದ ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.

ಈ ಕುರಿತಂತೆ ಮುಖ್ಯಮಂತ್ರಿಗಳು ಅಧಿಕೃತ ಆದೇಶ ಹೊರಡಿಸಿದ್ದು, ರಾಜ್ಯದಾದ್ಯಂತ ಒಟ್ಟು 717 ಸರ್ಕಾರಿ ಸ್ವಾಮ್ಯದ ಟಾಸ್ಮ್ಯಾಕ್ ಮದ್ಯದ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ಆದೇಶದಂತೆ ಧಾರ್ಮಿಕ ಸ್ಥಳಗಳು, ಶಾಲೆ-ಕಾಲೇಜು ಮತ್ತು ಬಸ್ ನಿಲ್ದಾಣಗಳ 500 ಮೀರ್ಟ ವ್ಯಾಪ್ತಿಯಲ್ಲಿರುವ ಮದ್ಯದ ಅಂಗಡಿಗಳನ್ನು ತಕ್ಷಣವೇ ತೆರವುಗೊಳಿಸಬೇಕಿದೆ. ಮುಂದಿನ ಎರಡು ವಾರಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಬೇಕು ಎಂದು ಗಡುವು ನೀಡಲಾಗಿದೆ.ತಮಿಳುನಾಡಿನಲ್ಲಿ ಶಾಲೆ ಮತ್ತು ದೇವಸ್ಥಾನಗಳ ಹತ್ತಿರವಿರುವ ಮದ್ಯದ ಅಂಗಡಿಗಳನ್ನು ತೆಗೆದುಹಾಕಬೇಕೆಂದು ಜನರು ದಶಕಗಳಿಂದ ಪ್ರತಿಭಟನೆ ನಡೆಸುತ್ತಿದ್ದರು.

ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮದ್ಯಪಾನ ನಿಷೇಧದ ಭರವಸೆ ನೀಡಿದ್ದರೂ, ಆದಾಯದ ಕಾರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರಲಿಲ್ಲ. ವಿಜಯ್ ಈಗ ಅಧಿಕಾರಕ್ಕೆ ಬರುತ್ತಲೇ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.

ತಮಿಳುನಾಡಿನಲ್ಲಿ ಸದ್ಯ 5,000ಕ್ಕೂ ಹೆಚ್ಚು ಸರ್ಕಾರಿ ಮದ್ಯದ ಅಂಗಡಿಗಳಿವೆ. ಇವುಗಳಿಂದ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 40,000 ಕೋಟಿ ರೂಪಾಯಿಗಳ ಬೃಹತ್ ಆದಾಯ ಹರಿದು ಬರುತ್ತಿದೆ. ಇಷ್ಟು ದೊಡ್ಡ ಮೊತ್ತದ ಆದಾಯವಿದ್ದರೂ ಸಹ ಸಾರ್ವಜನಿಕ ಹಿತದೃಷ್ಟಿಯಿಂದ ವಿಜಯ್ ಈ ನಿರ್ಧಾರ ತೆಗೆದುಕೊಂಡಿರುವುದು ವಿಶೇಷ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ | ತುಟ್ಟಿ ಭತ್ಯೆ ಹೆಚ್ಚಳ | ಎಂದಿನಿಂದ ಪೂರ್ವಾನ್ವಯ?

Tags: ChennaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaTamilnadu CM Vijayಚೆನ್ನೈತಮಿಳುನಾಡು ಮುಖ್ಯಮಂತ್ರಿ
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

Next Post

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲು ಕುರಿತು ಮಹತ್ವದ ಮಾಹಿತಿ

kalpa News

kalpa News

Next Post
SWR talguppa Mysore 4 trains updates

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲು ಕುರಿತು ಮಹತ್ವದ ಮಾಹಿತಿ

Comments 2

  1. Pingback: ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲು ಕುರಿತು ಮಹತ್ವದ ಮಾಹಿತಿ » kalpa.news
  2. Pingback: ವೇದಿಕೆಯಲ್ಲಿ ಪ್ರದರ್ಶನದ ಮುನ್ನ ಕಲಾವಿದರಿಗೆ ಧೈರ್ಯ ಮುಖ್ಯ | ಕರುಣಾ ವಿಜೇಂದ್ರ ಅಭಿಮತ » kalpa.news

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL