ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ವಿದೇಶ ಪ್ರವಾಸಕ್ಕೆ ತೆರಳಿದ್ದ ದಕ್ಷಿಣ ಭಾರತದ ನಟಿ ತ್ರಿಶಾ ಕ್ರಷ್ಣನ್ Actress Trisha Krishanan ಅಪಘಾತದಲ್ಲಿ ಕಾಲಿಗೆ ಪೆಟ್ಟು ಮಾಡಿಕೊಂಡು ಮನಗೆ ವಾಪಾಸ್ಸಾಗಿದ್ದಾರೆ.
ತಮ್ಮ ಕಾಲಿನ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿರುವ ತ್ರಿಶಾ, ಅಪಘಾತವಾದ ಕಾರಣ ವೆಕೇಶನ್‌ನಿಂದ ವಾಪಸ್ ಬರಬೇಕಾಯಿತು ಎಂದು ಬರೆದುಕೊಂಡಿದ್ದಾರೆ.
ಫೋಟೋ ಹಂಚಿಕೊಳ್ಳುತ್ತಿದ್ದಂತೆ ಬೇಸರ ವ್ಯಕ್ತಪಡಿಸಿರುವ ಅವರ ಅಭಿಮಾನಿಗಳು, ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
Also read: ಬೈಕ್ ಅಪಘಾತದಿಂದ ಹೆದರಿದ ಬಾಲಕ ಹೃದಯಸ್ತಂಭನವಾಗಿ ಸಾವು!











Discussion about this post