ರಾಯಪುರ: ಛತ್ತೀಸ್ಘಡದ ದುರ್ಗ್ ಜಿಲ್ಲೆಯಲ್ಲಿರುವ ಬಿಲೈ ಸ್ಟೀಲ್ ಪ್ಲಾಂಟ್ನ ಗ್ಯಾಸ್ ಪೈಪ್ಲೈನ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, 14 ಮಂದಿಗೆ ತೀವ್ರ ಗಾಯಗಳಾಗಿವೆ.
ರಾಜ್ಯ ರಾಜಧಾನಿ ರಾಯಪುರದಿಂದ 30 ಕಿಮೀ ದೂರದಲ್ಲಿರುವ ಈ ಪ್ಲಾಂಟ್ನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 14 ಮಂದಿ ಗಾಯಗೊಂಡಿದ್ದು, 12 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
Chhattisgarh: Visuals from outside a hospital in Bhilai; 6 people have died and 14 injured in a gas pipeline blast in Bhilai Steel Plant. pic.twitter.com/aQGFNr3LIg
— ANI (@ANI) October 9, 2018
ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Discussion about this post