ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಚಿತ್ರಾವತಿ ಬಳಿ ನಡೆದಿದ್ದು, ಮಹಿಳೆಯ ಗುರುತು ಪತ್ತೆಯಾಗಿಲ್ಲ.
ಚಿತ್ರಾವತಿ ಡಿಎಡ್ ಕಾಲೇಜು ಬಳಿ ರಾಗಿ ಹೊಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಮುಖವನ್ನು ಜಜ್ಜಿ ಕೊಲೆ ಮಾಡಲಾಗಿದೆ. ಇನ್ನೂ ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ.

Also read: 79ನೆಯ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಪನ್ನ: ಡಾ.ಕಜೆ 8ನೆಯ ಬಾರಿಗೆ ಪುನರಾಯ್ಕೆ












Discussion about this post