No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಚಿಕ್ಕಬಳ್ಳಾಪುರ: ಭಾರತೀಯ ಸೇನೆ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

kalpa News by kalpa News
July 19, 2022
in ಚಿಕ್ಕ ಬಳ್ಳಾಪುರ
0
Big Breaking: ಉಗ್ರರನ್ನು ಹುಡುಕಿ ಹುಡುಕಿ ಅಟ್ಟಾಡಿಸಿ ಬೇಟೆಯಾಡುತ್ತಿದೆ ಸೇನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಿಕ್ಕಬಳ್ಳಾಪುರ  |        

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ Indian Army ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಬಾಲಕ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗಧಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:

  • ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ-(ಪ್ರವರ್ಗ-1ಕ್ಕೆ ರೂ.2.50ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ ರೂ.1.00 ಲಕ್ಷಗಳು).
  • ಕನಿಷ್ಠ ವಿದ್ಯಾರ್ಹತೆ:- ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.
  • ವಯೋಮಿತಿ:- ಅಕ್ಟೋಬರ್ 01, 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು(ಅಭ್ಯರ್ಥಿಯು 01 Oct 2000 ರಿಂದ 01 Apr 2005{ 17 1/2 22)ರ ದಿನಾಂಕಗಳ ನಡುವೆ ಜನಿಸಿರಬೇಕು).
  • ತರಬೇತಿ ನೀಡುವ ಸ್ಥಳಗಳು:- ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುವುದು ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30ನೇ ಜುಲೈ 2022 ಆಗಿರುತ್ತದೆ. ಸಹಾಯವಾಣಿ:(ಸಮಯ ಬೆಳಗ್ಗೆ 10.00ರಿಂದ ಸಂಜೆ 5.30ರವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ)

Also read: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಫಿಲೀಯೇಶನ್ ರದ್ದು: ಹೋರಾಟಕ್ಕೆ ಸಂದ ಜಯ

ದಕ್ಷಿಣ ಕನ್ನಡ : 0824-2225078, ಉಡುಪಿ ಜಿಲ್ಲೆ : 0820-2574881, ಉತ್ತರ ಕನ್ನಡ ಜಿಲ್ಲೆ: 08382-226589, ಕೇಂದ್ರ ಕಛೇರಿ- 0850770004. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ವೆಬ್ ಸೈಟ್ ನಿಂದ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Chikkaballapuraindian armyKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಿಕ್ಕಬಳ್ಳಾಪುರಭಾರತೀಯ ಸೇನೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಫಿಲೀಯೇಶನ್ ರದ್ದು: ಹೋರಾಟಕ್ಕೆ ಸಂದ ಜಯ

Next Post

ಶೃಂಗೇರಿ ಜಗದ್ಗುರುಗಳಿಗೆ ಅವಮಾನ: ಆರೋಪಿ ಮುನ್ನಾಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

kalpa News

kalpa News

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಶೃಂಗೇರಿ ಜಗದ್ಗುರುಗಳಿಗೆ ಅವಮಾನ: ಆರೋಪಿ ಮುನ್ನಾಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL